29.5 C
Mangalore
Sunday, November 15, 2026
29.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಧ್ಯಪ್ರಾಚ್ಯ ಉದ್ವಿಗ್ನತೆ ತೀವ್ರ: ಜಾಗತಿಕ ಅಲರ್ಟ್ ಹೊರಡಿಸಿದ ಅಮೆರಿಕ; ನಾಗರಿಕರಿಗೆ ಎಚ್ಚರಿಕೆಯಿಂದ ಪ್ರಯಾಣಿಸಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅಮೆರಿಕ ತನ್ನ ನಾಗರಿಕರಿಗೆ ಹೊಸ ಭದ್ರತಾ ಸಲಹೆ ಹೊರಡಿಸಿದೆ. ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಇರುವವರು ಹಾಗೂ ಆ ಭಾಗಕ್ಕೆ ಪ್ರಯಾಣಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ...

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ: ಜು.20ರಂದು ಹೊಳೆನರಸೀಪುರದ ಶಾಲೆ-ಕಾಲೇಜುಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲೆಗಳು,...

ಕಡ್ಡಾಯ ಸರ್ವಿಸ್ ಚಾರ್ಜ್‌ಗೆ ಕೇಂದ್ರದ ಬ್ರೇಕ್: 41 ರೆಸ್ಟೋರೆಂಟ್‌ಗಳ ವಿರುದ್ಧ ಕಠಿಣ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಹಕರ ಅನುಮತಿಯಿಲ್ಲದೆ ಬಿಲ್‌ನಲ್ಲಿ ಕಡ್ಡಾಯವಾಗಿ ಸರ್ವಿಸ್ ಚಾರ್ಜ್ ಸೇರಿಸುತ್ತಿದ್ದ 41 ರೆಸ್ಟೋರೆಂಟ್‌ಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಕಠಿಣ ಕ್ರಮ ಕೈಗೊಂಡಿದೆ. ಈ ರೀತಿಯ ವಸೂಲಿ ಗ್ರಾಹಕರ...

ಭೀಮಾತೀರದ ನಟೋರಿಯಸ್ ಹಂತಕ ಮಡುಸ್ವಾಮಿ ಗಡಿಪಾರು

ಹೊಸದಿಗಂತ ವರದಿ ​ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಧರ್ಮರಾಜ ಚಡಚಣ ಭಂಟ ರೌಡಿಶೀಟರ್ ನನ್ನು ಕಾರವಾರ ಜೈಲಿಗೆ ಗಡಿಪಾರು ಮಾಡಲಾಗಿದೆ. ಇಲ್ಲಿನ ಶಿವಶಕ್ತಿ ನಗರ ನಿವಾಸಿ ಮಡಿವಾಳಯ್ಯ ಹಿರೇಮಠ ಉರ್ಫ್ ಮಡುಸ್ವಾಮಿ ಈತನನ್ನು ಗೂಂಡಾ ಕಾಯ್ದೆ...

IND vs ENG | ಇತಿಹಾಸ ಬರೆದ ಇಂಗ್ಲೆಂಡ್ ಬ್ಯಾಟಿಂಗ್: ಭಾರತದ ಮುಂದಿದೆ 388 ರನ್‌ಗಳ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್‌ಗಳ ಭರ್ಜರಿ ಪ್ರದರ್ಶನದ ನೆರವಿನಿಂದ ಲಾರ್ಡ್ಸ್ ಮೈದಾನದಲ್ಲಿ ದಾಖಲೆ ಮೊತ್ತ ಕಲೆಹಾಕಿದೆ. ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯರು 387 ರನ್‌ಗಳ ಬೃಹತ್...

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ...

ಅಂತಾರಾಷ್ಟ್ರೀಯ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳ ಚಿನ್ನದ ಸಾಧನೆ: ಪ್ರಧಾನಿ ಮೋದಿ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತೊಮ್ಮೆ ವಿಶ್ವ ಮಟ್ಟದಲ್ಲಿ ತಮ್ಮ ಪ್ರತಿಭೆ ಮೆರೆದಿದ್ದಾರೆ. ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಭೌತಶಾಸ್ತ್ರ ವಿಭಾಗಗಳಲ್ಲಿ ಪದಕಗಳ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ...

ಅಭಿಷೇಕ್ ಪೊರೆಲ್ ವಿರುದ್ಧ ಗಂಭೀರ ಆರೋಪ: ಬಂಧನಕ್ಕೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಗುರುತಿಸಿಕೊಂಡಿರುವ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆ ಆರೋಪದ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಆರೋಪಿಯನ್ನು...

CINE | ‘ಜನ ನಾಯಗನ್’ ಸಿನಿಮಾ ರಿಲೀಸ್‌ಗೆ ಕೌಂಟ್‌ಡೌನ್ ಶುರು: ಥಿಯೇಟರ್‌ಗಳಿಗೆ ಹೊಸ ರೂಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ನಿರ್ಮಾಪಕರು ಥಿಯೇಟರ್‌ಗಳಿಗೆ ಕೆಲವು...

ನಾಳೆಯಿಂದ ಸಂಸತ್ ಸಮರ: ಸರ್ಕಾರ-ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್: ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ಚರ್ಚೆ ಹಾಗೂ ವಾಕ್ಸಮರ ನಡೆಯುವ ಸಾಧ್ಯತೆ ಇದೆ. ಸರ್ಕಾರ ಪ್ರಮುಖ ಮಸೂದೆಗಳನ್ನು...

ಜುಲೈ 25ಕ್ಕೆ ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ವಿಭಾಗೀಯ ಸಭೆ: ಜಿಲ್ಲಾಧಿಕಾರಿಯಿಂದ ಖಡಕ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಮುರುಘಾ ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಜುಲೈ 25 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು...

ಮಳೆ ಇಲ್ಲ, ಬೆಳೆ ಇಲ್ಲ! ಮೋಡ ಬಿತ್ತನೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ರೈತರ ಮನವಿ

ಹೊಸದಿಗಂತ ವರದಿ ​ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಜುಲೈ ತಿಂಗಳು ಮುಗಿಯುತ್ತಾ ಬಂದರೂ ಮುಂಗಾರು ಮಳೆ ಬಂದಿರುವುದಿಲ್ಲ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯವನ್ನು ಜರೂರಾಗಿ ಮಾಡಬೇಕೆಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ...