ಹೊಸದಿಗಂತ ವರದಿ ಚಿತ್ರದುರ್ಗ:
ರಾಜ್ಯಾದ್ಯಂತ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲದ ಪರಿಸ್ಥತಿ ಎದುರಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಂಭವನೀಯ ಬರಗಾಲದ ವಿಪತ್ತನ್ನು ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ...
ಹೊಸದಿಗಂತ ವರದಿ ದಾವಣಗೆರೆ:
ಮರು ಮರಣೋತ್ತರ ಪರೀಕ್ಷೆಗಾಗಿ ಮೂರು ತಿಂಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಶವವನ್ನು ಮಕ್ಕಳು ಬೈಕ್ ನಲ್ಲಿ ಜಿಲ್ಲಾಸ್ಪತ್ರೆಗೆ ತರುವ ವೇಳೆ ಅಪಘಾತ ಸಂಭವಿಸಿರುವ ವಿಚಿತ್ರ ಘಟನೆ ವರದಿಯಾಗಿದೆ.
ಜಿಲ್ಲೆಯ ಹರಿಹರ ತಾಲೂಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಾಲ್ಯಾಂಡ್ನ ಮೋನ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಭೂಕುಸಿತ ಹಾಗೂ ಹಠಾತ್ ಪ್ರವಾಹ ಸಂಭವಿಸಿ ಭಾರೀ ದುರಂತ ನಡೆದಿದೆ. ಮಕ್ಕಳು ಸೇರಿ 8 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಇದುವರೆಗೆ...
ಹೊಸದಿಗಂತ ವರದಿ ಬೀದರ್:
ಬೀದರ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ (ಪಿ.ಡಿ.) ಹೆಚ್ಚುವರಿ ಪ್ರಭಾರದಲ್ಲಿರುವ ಸೂರ್ಯಕಾಂತ್ ಬಿರಾದಾರ್ ಅವರು ಭ್ರಷ್ಟಾಚಾರ, ಕರ್ತವ್ಯಲೋಪ, ಅಧಿಕಾರ ದುರುಪಯೋಗ ಹಾಗೂ ಸಿಬ್ಬಂದಿಗಳ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ,...
ಹೊಸದಿಗಂತ ವರದಿ ಬೀದರ್:
ಮಳೆಗಾಗಿ ಪ್ರಾರ್ಥಿಸಿ ಉತ್ತಮ ಮಳೆಯಾಗಲೆಂದು ಬೀದರ್ ತಾಲೂಕಿನ ಕಂಗನಕೋಟ ಗ್ರಾಮದಲ್ಲಿ ಗ್ರಾಮಸ್ಥರು ಸಂಪ್ರದಾಯಬದ್ಧವಾಗಿ ಬುಟ್ಟಿ ಜಾತ್ರೆ ಆಚರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಎಲ್ಲ ರೈತರು ಜಾತಿ-ಭೇದ ಮರೆತು ಒಗ್ಗಟ್ಟಿನಿಂದ ಸೇರಿ ಸಿದ್ದೇಶ್ವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಚುರುಕುಗೊಂಡಿದ್ದಾನೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾದ ತಲೈಗಾವೊ ಕ್ಷೇತ್ರದ ಬಿಜೆಪಿ ಶಾಸಕಿ ಹಾಗೂ ಮಾಜಿ ಸಚಿವೆ ಜೆನ್ನಿಫರ್ ಮಾನ್ಸೆರಾಟ್ಟೆ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. 56 ವರ್ಷದ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಭಾವನಾತ್ಮಕ ವಾತಾವರಣದಲ್ಲಿ ನಡೆಯಿತು. ಬೆಂಗಳೂರಿನಲ್ಲಿ ಸಾರ್ವಜನಿಕ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಹಾಸನ ಜಿಲ್ಲೆಗೆ ಕೊಂಡೊಯ್ಯಲಾಗಿದ್ದು, ಸೋಮವಾರ...
ಹೊಸದಿಗಂತ ವರದಿ ಬೆಳಗಾವಿ:
'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಹಾಗೂ ಗಡಿವಿವಾದ ಪರಿಹಾರಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ' ಎಂಬ ಠರಾವನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂಬ ಕನ್ನಡ ಸಂಘಟನೆಗಳ ದೀರ್ಘಕಾಲದ ಹೋರಾಟಕ್ಕೆ ಈಗ ಮಹತ್ವದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯೋವೃದ್ಧ ಮಹಿಳೆಯರ ಗಮನವನ್ನು ಬೇರೆಡೆ ಸೆಳೆದು ನಕಲಿ ಬಂಗಾರದ ಸರದ ಆಮಿಷವೊಡ್ಡಿ ಅಸಲಿ ಚಿನ್ನಾಭರಣಗಳನ್ನು ವಂಚಿಸುತ್ತಿದ್ದ ಅಂತರ್-ಜಿಲ್ಲಾ ಖದೀಮರ ಜಾಲವನ್ನು ಭೇದಿಸುವಲ್ಲಿ ರಾಯಬಾಗ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆ ಭೂಕುಸಿತ ಮತ್ತು ಹಠಾತ್ ಪ್ರವಾಹಕ್ಕೆ ಕಾರಣವಾಗಿದ್ದು, ಹಲವು ಪ್ರದೇಶಗಳಲ್ಲಿ ಭಾರೀ ಹಾನಿ ಉಂಟಾಗಿದೆ. ವಿವಿಧ ಜಿಲ್ಲೆಗಳಲ್ಲಿ ನಡೆದ ದುರಂತಗಳಲ್ಲಿ ಇದುವರೆಗೆ 11 ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ಪ್ರವಾಸದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಭಾರತದ ಯುವ ತಂಡವನ್ನು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹಂಗಾಮಿ...