26.5 C
Mangalore
Sunday, November 15, 2026
26.5 C
Mangalore
Sunday, November 15, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಇಂದು ಹಳದಿ ಲೋಹದ ದರ ಎಷ್ಟಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾರಾಂತ್ಯದ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುತ್ತಿದ್ದರೂ, ಭಾರತದಲ್ಲಿ ಮಾತ್ರ ಪ್ರತಿ ಗ್ರಾಮ್ ಚಿನ್ನಕ್ಕೆ 70 ರೂಪಾಯಿಗಳಷ್ಟು ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ...

ಇಡಿ, ಸಿಬಿಐ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ; ನಿವೃತ್ತ ಬ್ಯಾಂಕ್ ನೌಕರನಿಗೆ 22 ಲಕ್ಷ ರೂ. ವಂಚನೆ!

ಹೊಸದಿಗಂತ ಡಿಜಿಲ್‌ ಡೆಸ್ಕ್: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರಿಗೆ ಸೈಬರ್ ಕಳ್ಳರು ಬರೋಬ್ಬರಿ 22 ಲಕ್ಷ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ನೀಡುತ್ತಿದ್ದರೂ, ಹೈಟೆಕ್ ಖದೀಮರು...

ಸರ್ಕಾರಿ ಶಾಲಾ ಮಕ್ಕಳಿಗೂ ಸಿಗಲಿದೆ ಹೈಟೆಕ್ ಶಿಕ್ಷಣ: ಕೃತಕ ಬುದ್ಧಿಮತ್ತೆ ಕಲಿಕೆಗೆ ಮುದ್ರೆ ಒತ್ತಿದ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತಂತ್ರಜ್ಞಾನ ಲೋಕದ ಜಾಗತಿಕ ಬೆಳವಣಿಗೆಗೆ ತಕ್ಕಂತೆ ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರವು ಮಹತ್ತರ ನಿರ್ಧಾರವೊಂದನ್ನು ಪ್ರಕಟಿಸಿದೆ. ರಾಜ್ಯದ ಆಯ್ದ 1,642 ಸರ್ಕಾರಿ ಪ್ರೌಢಶಾಲೆಗಳಲ್ಲಿ ಆರ್ಟಿಫಿಶಿಯಲ್...

ನೀಟ್ ಹಗರಣ, ಲಡಾಖ್ ಹಿತಾಸಕ್ತಿ: ಸೋನಮ್ ವಾಂಗ್‌ಚುಕ್ ಬೆಂಬಲಕ್ಕೆ ನಿಂತ ಭ್ರಷ್ಟಾಚಾರ ವಿರೋಧಿ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಖ್ಯಾತ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ...

Be Aware| ಬಟ್ಟೆ ಒಗೆದ ತಕ್ಷಣ ವಾಷಿಂಗ್ ಮಿಷನ್ ಬಾಗಿಲು ಮುಚ್ಚುತ್ತಿದ್ದೀರಾ? ಈ ತಪ್ಪುಗಳೇ ವಾಸನೆಗೆ ಕಾರಣ

ಬಟ್ಟೆಗಳನ್ನು ಶುಭ್ರವಾಗಿ ಮತ್ತು ಸುವಾಸನೆಯಿಂದ ಇಡಬೇಕಾದ ವಾಷಿಂಗ್ ಮಿಷನ್‌ನಿಂದಲೇ ಕೆಲವೊಮ್ಮೆ ಕೊಳಕು ವಾಸನೆ ಅಥವಾ ಬೂಷ್ಟು ಮಾದರಿಯ ದುರ್ವಾಸನೆ ಬರಲು ಶುರುವಾಗುತ್ತದೆ. ಈ ವಾಸನೆಯು ನಾವು ಒಗೆಯುವ ಬಟ್ಟೆಗಳಿಗೂ ಅಂಟಿಕೊಳ್ಳುತ್ತದೆ. ಅನೇಕರು ವಾಷಿಂಗ್...

ವಿದೇಶಿ ಬೇಡ, ದೇಸಿ ಸಾಕಿ: ವೈಟ್‌ಫೀಲ್ಡ್ ನೆಕ್ಸಸ್ ಮಾಲ್‌ನಲ್ಲಿ ಶ್ವಾನ ದತ್ತು ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ನೆಕ್ಸಸ್ ಶಾಂತಿನಿಕೇತನ ಮಾಲ್‌ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪೂರ್ವ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ "ಅಡಾಪ್ಟ್ ಮೀ ಸೆಕೆಂಡ್ ಇನ್ನಿಂಗ್ಸ್" ದೇಸಿ ಶ್ವಾನ ದತ್ತು ಅಭಿಯಾನಕ್ಕೆ...

ಜಪಾನ್ ಓಪನ್‌ನಲ್ಲಿ ಪಿ.ವಿ.ಸಿಂಧು ಇತಿಹಾಸ: ಯಮಗುಚಿ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟ ಭಾರತದ ಹೆಮ್ಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯಲ್ಲಿ ಸ್ಮರಣೀಯ ಗೆಲುವು ಸಾಧಿಸಿದ್ದಾರೆ. ಭಾನುವಾರ ನಡೆದ ರೋಚಕ ಫೈನಲ್ ಕಾದಾಟದಲ್ಲಿ ಸ್ಥಳೀಯ ಆಟಗಾರ್ತಿ ಅಕಾನೆ...

ದೈವಭಕ್ತಿಗೆ ಹುಟ್ಟೂರೇ ಸಾಕ್ಷಿ: ಸ್ವಗ್ರಾಮದಲ್ಲಿ ಮೂರು ದೇವಸ್ಥಾನ ಕಟ್ಟಿಸಿದ್ದ ದೊಡ್ಡಗೌಡರ ಒಡತಿ ಚೆನ್ನಮ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ತವರು ಗ್ರಾಮವಾದ ಹಾಸನ ತಾಲೂಕಿನ ಮುತ್ತಿಗೆಹಿರೇಹಳ್ಳಿಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ದೇಶದ ಅತ್ಯುನ್ನತ...

ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ: ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹವಾಮಾನ ಇಲಾಖೆ ನೀಡಿರುವ ಭೀಕರ ವಾತಾವರಣದ ಎಚ್ಚರಿಕೆಯಿಂದಾಗಿ, ಪ್ರಸ್ತುತ ವರ್ಷದ ಪವಿತ್ರ ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ,...

ಅನ್ನಭಾಗ್ಯ ಅಕ್ಕಿ ಹಗರಣ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ, ಆಗಸ್ಟ್ 20ರೊಳಗೆ ಲೋಕಾಯುಕ್ತಕ್ಕೆ ವರದಿ ಸಲ್ಲಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಅನ್ನಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿರುವ ಅಕ್ಕಿಯ ಗುಣಮಟ್ಟ ಹಾಗೂ ಸಪ್ಲೈ ಚೈನ್‌ನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಪರಿಶೀಲಿಸಲು ಲೋಕಾಯುಕ್ತವು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (PDS)...

ದೇವತೆಯಂತಿದ್ದ ಅಮ್ಮನನ್ನು ಕಳೆದುಕೊಂಡೆ: ತಾಯಿ ನೆನೆದು ಕಣ್ಣೀರಿಟ್ಟ ಹೆಚ್.ಡಿ. ರೇವಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯ ಪ್ರಸಿದ್ಧ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ಶಾಸಕ ಹೆಚ್.ಡಿ. ರೇವಣ್ಣ ಅವರು ಅಂತಿಮ ವಿಧಿವಿಧಾನಗಳ ಸಿದ್ಧತೆಯ ಜಾಗವನ್ನು ಖುದ್ದಾಗಿ...

Solution| ಕಿರಿಕಿರಿ ಉಂಟುಮಾಡುವ ಮೈ ಮೇಲಿನ ನರಹುಲಿಗೆ ಇಲ್ಲಿದೆ ಬೆಸ್ಟ್ ಮದ್ದು!

ಅನೇಕ ಜನರಿಗೆ ಕುತ್ತಿಗೆ, ಅಥವಾ ಮೈ ಮೇಲೆ ಸಣ್ಣ ಸಣ್ಣ ಮಾಂಸದ ಗಂಟುಗಳು ಅಥವಾ ಗುಳ್ಳೆಗಳು ಏಳುತ್ತವೆ. ಇದನ್ನು ಗ್ರಾಮೀಣ ಭಾಗದಲ್ಲಿ 'ಚಿಮುಕಾಲು' ಅಥವಾ 'ನರಹುಲಿ' ಎಂದು ಕರೆಯಲಾಗುತ್ತದೆ. ಇವುಗಳು ಯಾವುದೇ ನೋವು...