ಹೊಸದಿಗಂತ ಡಿಜಿಟಲ್ ಡೆಸ್ಕ್:
ಫಿಫಾ ವಿಶ್ವಕಪ್ 2026ರ ಫೈನಲ್ನಲ್ಲಿ ಸ್ಪೇನ್ ಮತ್ತು ಅರ್ಜೆಂಟೀನಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಇಂಗ್ಲೆಂಡ್ನ ಮಾಜಿ ಸ್ಟ್ರೈಕರ್ ರಾಬಿ ಫೌಲರ್ ಈ ಪಂದ್ಯವು ಎರಡು ಭಿನ್ನ ಶೈಲಿಯ ಆಟಗಳ ಆಸಕ್ತಿದಾಯಕ ಸಮರವಾಗಲಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈನಿಂದ ಮಧುರೈ ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ ಮಧ್ಯರಾತ್ರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ಸಮಯೋಚಿತ ನಿರ್ಧಾರದಿಂದ ಬಸ್ನಲ್ಲಿದ್ದ 23...
ಸಾಮಾಗ್ರಿಗಳುಕಡ್ಲೆಕೋಕೋ ಪೌಡರ್ಡಾರ್ಕ್ ಚಾಕೋಲೆಟ್ ಖರ್ಜೂರಮಾಡುವ ವಿಧಾನಮೊದಲು ಕಡ್ಲೆಯನ್ನು ಡ್ರೈ ರೋಸ್ಟ್ ಮಾಡಿಕೊಳ್ಳಿಆನಂತರ ಅದನ್ನು ಮಿಕ್ಸಿಗೆ ಹಾಕಿ, ಜೊತೆಗೆ ಕೋಕೋ ಪೌಡರ್ ಹಾಗೂ ಖರ್ಜೂರ, ಸ್ವಲ್ಪ ನೀರನ್ನು ಹಾಕಿ ರುಬ್ಬಿಇದನ್ನು ಒಂದು ಬೌಲ್ಗೆ ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಪಘಾತದಲ್ಲಿ ಕತ್ತರಿಸಿಹೋಗಿದ್ದ ಅಂಗೈಯನ್ನು ಹಿಡಿದುಕೊಂಡು ಯುವಕನೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತವೊಂದರಲ್ಲಿ ಯುವಕ ರೋಹನ್ನ ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕತ್ತರಿಸಿಹೋಗಿದೆ. ಆದರೂ ಧೃತಿಗೆಡದ ರೋಹನ್ ಕತ್ತರಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾದ ವೈಷ್ಣೋದೇವಿ ಮಂದಿರದಲ್ಲಿ ಭಕ್ತರು ಅರ್ಪಿಸಿದ್ದ ಬೆಳ್ಳಿ ದೇಣಿಗೆಯ ನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಬೆಳ್ಳಿ ದೇಣಿಗೆಯಲ್ಲಿ ಅಕ್ರಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ಅಥವಾ ನಿಂದನೆ ಪದಗಳನ್ನು ಬಳಸಿದರೆ ಅದನ್ನು ಕಾನೂನಿನ ಪ್ರಕಾರ ಅಶ್ಲೀಲತೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಶ್ಲೀಲತೆ ಸಾಬೀತಾಗಬೇಕಾದರೆ, ಬಳಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಶೇಷ ತೀವ್ರ ಮರುಪರಿಶೀಲನೆ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಲ್ಪಟ್ಟ ಮಾತ್ರಕ್ಕೆ ವ್ಯಕ್ತಿಯ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಆಮಿರ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾದ ಪೋಸ್ಟ್ ವೈರಲ್ ಆಗಿದ್ದು, ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ....
ಹೊಸದಿಗಂತ ವರದಿ ರಾಯಚೂರು : ಜಿಲ್ಲೆಯ ಲಿಂಗಸಗೂರು ಪಟ್ಟಣದ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಜಮೀನು ನೋಂದಣಿ ಹಾಗೂ ತಾಯಿ–ಮಕ್ಕಳ ಹೆಸರಿಗೆ ಜಮೀನು ವರ್ಗಾವಣೆ ಪ್ರಕ್ರಿಯೆಯಲ್ಲಿ ಲಂಚ ಪಡೆಯಲಾಗಿದೆ ಎಂದು ಹೇಳಲಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ಅನಾಥ ವಾಹನಗಳನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆ ಆರಂಭವಾಗಿದೆ.
ಮಲ್ಲೇಶ್ವರದ ಎಂ.ಡಿ. ಬ್ಲಾಕ್ನಲ್ಲಿ ಕಾರ್ಯಾಚರಣೆಗೆ ಚಾಲನೆ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅನಾಥ ವಾಹನಗಳ ಓನರ್ಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಮೃತಪಟ್ಟು ಮೂರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
20 ವರ್ಷದ ಉದಯ್ ಮೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಕಕ್ಷೀಯ ಉಡಾವಣಾ ರಾಕೆಟ್ ‘ವಿಕ್ರಮ್-1’ ಯಶಸ್ವಿಯಾಗಿ ಬಾಹ್ಯಾಕಾಶದತ್ತ ಹಾರಿದೆ. ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿರುವ ಈ...