ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿದ್ದ ಆ್ಯಂಡಿ ಫ್ಲವರ್, ಆ ಅವಕಾಶವನ್ನು ತಿರಸ್ಕರಿಸಿದ್ದಾರೆ. ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಂಡನ್ ಸ್ಪಿರಿಟ್ ತಂಡಗಳೊಂದಿಗಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ, ಪ್ರತಿಭಟನೆಗೆ ಹೊಸ ತಿರುವು ಸಿಕ್ಕಿದೆ.
ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅನಿರ್ದಿಷ್ಟಾವಧಿಯ ಉಪವಾಸ...
ಹೊಸದಿಗಂತ ವರದಿ ವಿಜಯನಗರ:ವಿಶ್ವವಿಖ್ಯಾತ ಹಂಪಿಯ ಪ್ರವಾಸಿ ತಾಣಗಳ ಸಾಕ್ಷ್ಯಚಿತ್ರ ತಯಾರಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿ ಬಿಲ್ ಪಾವತಿಸಲು ಲಂಚ ಪಡೆಯುತ್ತಿದ್ದ ಪ್ರವಾಸೋದ್ಯಮ ಇಲಾಖೆಯ ಕಲ್ಬುರ್ಗಿ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ ಅವರನ್ನು ಲೋಕಾಯುಕ್ತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಿಡದಿ ಬಳಿಯ ಟೌನ್ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಲು ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಿಂದ ಬಿಡದಿವರೆಗೆ ಬೃಹತ್ ಪಾದಯಾತ್ರೆಗೆ ಮುಂದಾಗಿದ್ದಾರೆ.
ಸ್ಯಾಟಲೈಟ್ ಟೌನ್ಶಿಪ್ ಅಭಿವೃದ್ಧಿಯ ನೆಪದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (LoC) ಸಮೀಪ ಶುಕ್ರವಾರ ತಡರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಗಡಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಲವು ಗಂಟೆಗಳ ಕಾಲ ಗುಂಡಿನ ವಿನಿಮಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಮಳೆಗಾಗಿ ಪಾದಯಾತ್ರೆ ಮಾಡುವ ವೇಳೆಯೇ ಜೋರಾಗಿ ಮಳೆ ಬಂದಿದ್ದು, ಖುಷಿಯಲ್ಲಿ ಜನ ಕುಣಿದು ಕುಪ್ಪಳಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರು, ಮುಖಂಡರು, ರೈತರು, ಜನರು ಎಲ್ಲರೂ ಕೂಡಿ ಮಳೆಗಾಗಿ ಪಾದಯಾತ್ರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಹಲವು ಭಾಗಗಳಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಉತ್ತರ, ಮಧ್ಯ, ಪೂರ್ವ ಹಾಗೂ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಚಾಂಗ್ಕಿಂಗ್ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತ ಭಾರೀ ಅನಾಹುತಕ್ಕೆ ಕಾರಣವಾಗಿದೆ. ದುರಂತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಜೋಸೆಫ್ ವಿಜಯ್ ಸೈದಾಪೇಟೆಯಲ್ಲಿರುವ ಹಾಸ್ಟೆಲ್ಗೆ ದಿಢೀರ್ ಭೇಟಿ ನೀಡಿದ್ದು, ಟಾಯ್ಲೆಟ್ನ್ನು ಕೂಡ ಖುದ್ದಾಗಿ ಪರಿಶೀಲನೆ ಮಾಡಿದ್ದಾರೆ.
ಚೆನ್ನೈನ ಎಂಸಿ ರಾಜಾ ಆದಿ ದ್ರಾವಿಡರ್ ಹಾಸ್ಟೆಲ್ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆ ಭರದಿಂದ ಸಾಗುತ್ತಿರುವ ನಡುವೆ, ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ 3,632 ಯಾತ್ರಾರ್ಥಿಗಳ ಹೊಸ ತಂಡವನ್ನು ಶನಿವಾರ ಕಾಶ್ಮೀರ ಕಣಿವೆಯತ್ತ ಬಿಗಿ ಭದ್ರತೆಯಲ್ಲಿ ರವಾನಿಸಲಾಗಿದೆ. ಯಾತ್ರಾರ್ಥಿಗಳ ಸುರಕ್ಷತೆಗಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದ ಹೊಸನಗರ ತಾಲೂಕಿನ ಚಾರಣಿಗರ ಇಷ್ಟದ ಜಾಗ ಕೊಡಚಾದ್ರಿಗೆ ಟ್ರೆಕ್ಕಿಂಗ್ ಮಾಡಲೆಂದು ಬಂದಿದ್ದ ಪ್ರವಾಸಿಗನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ.
ಬೆಂಗಳೂರಿನ ಯಲಹಂಕದ ಶ್ರೀಕಾಂತರ (28) ಮೃತರು. ಕೊಡಚಾದ್ರಿ ವೀಕ್ಷಣೆಗಾಗಿ ಸ್ನೇಹಿತರ ಜತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಂಕಾ ಪ್ರೀಮಿಯರ್ ಲೀಗ್ (LPL) ಆರಂಭವಾದ ಬೆನ್ನಲ್ಲೇ ಮ್ಯಾಚ್ ಫಿಕ್ಸಿಂಗ್ ಆರೋಪ ದೊಡ್ಡ ಸಂಚಲನ ಸೃಷ್ಟಿಸಿದೆ. ಜಾಫ್ನಾ ಕಿಂಗ್ಸ್ ತಂಡದ ಸಹ-ಮಾಲೀಕ ಹಾಗೂ ಭಾರತದ ಮಾಜಿ ಅಂಡರ್-19 ಕ್ರಿಕೆಟಿಗ ಮಂಜೋತ್...