26.5 C
Mangalore
Monday, November 16, 2026
26.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಾದಕ ಜಾಲದ ವಿರುದ್ಧ ಚಿತ್ರದುರ್ಗ ಪೊಲೀಸ್ ಸಮರ: ಬೃಹತ್ ಜಾಥಾದಲ್ಲಿ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು

ಹೊಸದಿಗಂತ ವರದಿ ಚಿತ್ರದುರ್ಗ ಯುವ ಪೀಳಿಗೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ವಸ್ತುಗಳ ದುಷ್ಟ ಜಾಲದ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಸಮರ ಸಾರಿದೆ. ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ’ಆಪರೇಷನ್ ರೈಸ್’...

ಬುಲೆಟ್ ರೈಲು ಯೋಜನೆ ಟ್ರ್ಯಾಕ್‌ನಲ್ಲೇ ಇದೆ: ಜಪಾನ್ ಆರೋಪಕ್ಕೆ ಭಾರತದ ಕೌಂಟರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆ ವಿಳಂಬವಾಗುತ್ತಿದೆ ಎಂಬ ಜಪಾನ್‌ನ ಮಾಜಿ ಸಚಿವರ ಹೇಳಿಕೆಗೆ ಭಾರತ ಸ್ಪಷ್ಟನೆ ನೀಡಿದೆ. ಕಾಮಗಾರಿ ನಿಗದಿತ ಯೋಜನೆಯಂತೆ ಸಾಗುತ್ತಿದ್ದು, ಈ ಆರೋಪವು ವೈಯಕ್ತಿಕ ಅಭಿಪ್ರಾಯ ಮಾತ್ರ...

ನಾಯಕ ಸಮುದಾಯದ ಮೀಸಲಾತಿ ಅನ್ಯಾಯದ ವಿರುದ್ಧ ಹೋರಾಟ: ಚಳ್ಳಕೆರೆಯಲ್ಲಿ ಬೃಹತ್ ಜಾಗೃತಿ ಸಮಾವೇಶ!

ಹೊಸದಿಗಂತ ವರದಿ ಚಿತ್ರದುರ್ಗ: ನಾಯಕ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ನೀಡಬೇಕಾಗಿದ್ದ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗಿದೆ. ಹಾಗಾಗಿ ಜುಲೈ 19ರಂದು ಚಳ್ಳಕೆರೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಕಾಲುವೇಹಳ್ಳಿ...

ಬದ್ರಿನಾಥ ಕಾಣಿಕೆ ಪ್ರಕರಣದಲ್ಲಿ ಮತ್ತೊಂದು ಅರೆಸ್ಟ್: ನಿವೃತ್ತ ದೇವಾಲಯದ ಅಧಿಕಾರಿ ಎಸ್‌ಐಟಿ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಪ್ರಸಿದ್ಧ ಬದ್ರಿನಾಥ ದೇವಾಲಯದ ಕಾಣಿಕೆ ದುರ್ಬಳಕೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಇತ್ತೀಚೆಗೆ ನಿವೃತ್ತರಾಗಿದ್ದ ದೇವಾಲಯದ ಮಾಜಿ ಅಧಿಕಾರಿ ರಾಜೇಂದ್ರ ಚೌಹಾಣ್ ಅವರನ್ನು...

ರೋಹಿತ್‌ಗೆ ಗುಡ್‌ಬೈ ಸಿಗ್ನಲ್?: ಬಿಸಿಸಿಐ ನಿರ್ಧಾರಕ್ಕೆ ಅಶ್ವಿನ್ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ತಂಡದ ಅನುಭವಿ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಅವರನ್ನು ಏಕದಿನ ತಂಡದಿಂದ...

ಗಾರ್ಡ್ ಆಗಿ ಸೇರಿ ಅದೇ ಇಲಾಖೆಯ ಡಿಸಿಎಫ್ ಆಗಿ ನಿವೃತ್ತಿ! ಬೆಳಗಾವಿಯ ಎಸ್.ಎಸ್.ನಿಂಗಾಣಿ ಸ್ಪೂರ್ತಿದಾಯಕ ಕಥೆ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ತಂದೆಯ ಅಮಾನುಷ ಹತ್ಯೆಯ ನೋವನ್ನು ಮನದಲ್ಲೇ ಇಟ್ಟುಕೊಂಡು ಅನುಕಂಪದ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಸೇವೆ ಆರಂಭಿಸಿದ್ದ ಯುವಕ, ನಾಲ್ಕು ದಶಕಗಳ ಬಳಿಕ ಅದೇ...

ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಆಕ್ರೋಶ; ಶಾಲೆಗಳ ದುರಸ್ತಿಗೆ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ: ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ...

4,700 ಕೋಟಿ ರೂ. ಯೋಜನೆಗಳಿಗೆ ಮೋದಿ ಚಾಲನೆ: ಚಂಡೀಗಢಕ್ಕೆ ಹೊಸ ಅಭಿವೃದ್ಧಿಯ ಗರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರೋಗ್ಯ, ಶಿಕ್ಷಣ ಹಾಗೂ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ₹4,700 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ...

Wellness| ಚಿಕ್ಕ-ಪುಟ್ಟ ಕಾಯಿಲೆಗಳಿಗೆ ಡಾಕ್ಟರ್ ಬಳಿ ಹೋಗುವ ಮುನ್ನ ಈ ಹಸಿರು ಎಲೆಯ ಮಹಿಮೆ ತಿಳಿಯಿರಿ!

ಭಾರತೀಯ ಸಾಂಸ್ಕೃತಿಕ ಮತ್ತು ಧಾರ್ಮಿಕ ಆಚರಣೆಗಳಲ್ಲಿ ವೀಳ್ಯದೆಲೆಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪೂಜೆ, ಶುಭ ಸಮಾರಂಭ ಹಾಗೂ ಊಟದ ನಂತರ ತಾಂಬೂಲ ಅಗಿಯಲು ವೀಳ್ಯದೆಲೆಯನ್ನು ಬಳಸುವುದು ನಮ್ಮಲ್ಲಿ ಅನಾದಿ ಕಾಲದಿಂದಲೂ ನಡೆದುಬಂದಿದೆ. ಆದರೆ...

TMCಗೆ ಗುಡ್‌ಬೈ ಹೇಳಿದ ನಾಯಕರಿಗೆ ಬಿಜೆಪಿ ಬಂಪರ್‌ ಗಿಫ್ಟ್: ರಾಜ್ಯಸಭೆಗೆ ಅವಿರೋಧ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮೂವರು ಪ್ರಮುಖ ನಾಯಕರು ಇದೀಗ ರಾಜ್ಯಸಭೆ ಪ್ರವೇಶಿಸಿದ್ದಾರೆ. ಸುಖೇಂದು ಶೇಖರ್ ರಾಯ್, ಸುಶ್ಮಿತಾ ದೇವ್ ಮತ್ತು ಪ್ರಕಾಶ್ ಚಿಕ್ ಬರೈಕ್ ಪಶ್ಚಿಮ ಬಂಗಾಳದಿಂದ ಬಿಜೆಪಿ...

ಡಿಸೆಂಬರ್‌ಗೆ ಜಿಬಿಎ, ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್: ಡಿ.ಕೆ. ಶಿವಕುಮಾರ್ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದ ಸಾರ್ವಜನಿಕ ವಲಯ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಹತ್ವದ ಚುನಾವಣೆಗಳ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ದೇಶದ ರಾಜಧಾನಿಯಲ್ಲಿ ಭಾರಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ...

ಕುಮಟಾದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ; ಕೆ.ಪಿ.ಎಸ್ ಶಾಲಾ ಕೊಠಡಿಯ ವರಾಂಡಕ್ಕೆ ಅಪ್ಪಳಿಸಿದ ಬೃಹತ್ ಬಂಡೆಗಳು!

ಹೊಸದಿಗಂತ ವರದಿ ಕುಮಟಾ: ಕುಮಟಾ:ಭಾರೀ ಮಳೆಯಿಂದ ತಾಲೂಕಿನ ನೆಲ್ಲಿಕೇರಿಯ ಕೆ.ಪಿ.ಎಸ್ ಶಾಲಾ ಆವರಣದ ಪಕ್ಕದ ಗುಡ್ಡ ಕುಸಿದು ಭಾರೀ ಗಾತ್ರದ ಬಂಡೆಕಲ್ಲುಗಳು ಶಾಲಾ ಕೊಠಡಿಯ ವರಾಂಡಕ್ಕೆ ಅಪ್ಪಳಿಸಿದ್ದು ಭಾರೀ ಅನಾಹುತ ತಪ್ಪಿದಂತಾಗಿದೆ. ಪ್ರಾಥಮಿಕ ಪೂರ್ವ ತರಗತಿಗಳಿಂದ...