ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ವಯೋಸಹಜ ಅನಾರೋಗ್ಯದಿಂದ ಜುಲೈ 16ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದು, ಹಿರಿಯ ನಟ ಶ್ರೀಶೈಲನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮುರುಡೇಶ್ವರ ದೇವಾಲಯದ ಹೆಸರನ್ನು ದುರುಪಯೋಗಪಡಿಸಿಕೊಂಡು ಆನ್ಲೈನ್ನಲ್ಲಿ ನಕಲಿ ಲಕ್ಕಿ ಡ್ರಾ ದಂಧೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರ್ಯಾಚರಣೆ ನಡೆಸಿರುವ...
ಬೆಳಗಿನ ಆರಂಭಕ್ಕೆ ಅಥವಾ ಸಂಜೆ ರಿಫ್ರೆಶ್ ಆಗೋಕೆ ವಿಭಿನ್ನ ರುಚಿಯ ಕಾಫಿ ಬೇಕಾ? ಹಾಗಿದ್ರೆ ಈ ಪ್ರೊಟೀನ್ಭರಿತ ಪೀನಟ್ ಬಟರ್ ಕಾಫಿ ಟ್ರೈ ಮಾಡಿ. ಕೇವಲ 5 ನಿಮಿಷಗಳಲ್ಲಿ ಮನೆಯಲ್ಲಿ ಸುಲಭವಾಗಿ ತಯಾರಿಸಬಹುದು.
ಬೇಕಾಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿದೇಶಿ ಪ್ರಜೆಯೊಬ್ಬನ ವಿಚಿತ್ರ ವರ್ತನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರೆಬೆತ್ತಲಾಗಿ ಬೀದಿಗಳಲ್ಲಿ ಓಡಾಡಿದ ಆತ, ಹಲವು ಮನೆಗಳಿಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿದ್ದಲ್ಲದೆ, ಸ್ಥಳೀಯರ ಮೇಲೂ ಹಲ್ಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಇನ್ಮುಂದೆ ನಿಯಮ ಮೀರಿ ಹುಚ್ಚಾಟ ಪ್ರದರ್ಶಿಸುವ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಭಾರಿ ಶಾಕ್ ನೀಡಿದೆ. ನಮ್ಮ ಮೆಟ್ರೋದಲ್ಲಿ ರೀಲ್ಸ್ ಮಾಡುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಜೋರ್ಡಾನ್ನಲ್ಲಿರುವ ಅಮೆರಿಕದ ಸೇನಾ ವಾಯುನೆಲೆಯನ್ನು ಕ್ಷಿಪಣಿ ಹಾಗೂ ಡ್ರೋನ್ಗಳ ಮೂಲಕ ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದು ಇರಾನ್ನ ಇಸ್ಲಾಮಿಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ನಡೆದಿರುವ ಬಹುಕೋಟಿ ಮೌಲ್ಯದ ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಹತ್ವದ ಕಾರ್ಯಾಚರಣೆ ಕೈಗೊಂಡಿದೆ. ಬಿಹಾರ, ದೆಹಲಿ ಮತ್ತು ರಾಜಸ್ಥಾನದ ಒಟ್ಟು ಎಂಟು ಸ್ಥಳಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಹಾಗೂ ಹರಹರ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಸಚಿವಾಕಾಂಕ್ಷಿಗಳಲ್ಲಿ ಸಂಚಲನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಜನಪ್ರಿಯ ಹಾರರ್ ಫ್ರಾಂಚೈಸ್ಗಳಲ್ಲಿ ಒಂದಾದ 'ರಾಗಿಣಿ' ಸರಣಿಯ ಮೂರನೇ ಭಾಗಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಈ ಬಾರಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಚಿತ್ರದ...
ಸಂಜೆ ಚಹಾ ಜತೆ ಕುರುಕಲು ತಿಂಡಿ ತಿನ್ನುವುದು ಎಲ್ಲರಿಗೂ ಇಷ್ಟ. ಆದರೆ ಪ್ರತಿದಿನ ಆಲೂಗಡ್ಡೆ ಚಿಪ್ಸ್ ಅಥವಾ ಬೇಕರಿ ತಿಂಡಿಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದಕ್ಕೆ ಉತ್ತಮ ಪರ್ಯಾಯವೇ ಸಿಹಿ ಗೆಣಸಿನ ಚಿಪ್ಸ್....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ವೇಳೆ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ ಐವರು ಶಂಕಿತ ಉಗ್ರರನ್ನು ಗುಜರಾತ್ ಉಗ್ರನಿಗ್ರಹ ದಳ (ATS) ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಬಂಧಿಸಿದೆ.
ಬಂಧಿತರನ್ನು...