26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ಆಡುವ ನುಡಿಯು ಜಗಳಕ್ಕೆ ಕಾರಣ ಆದೀತು, ಶಾಂತಿ ಕಾಪಾಡಲು ಆದ್ಯತೆ ನೀಡಿ

ಮೇಷಹದ ತಪ್ಪಿದ ಮಾತು ಸಂಘರ್ಷಕ್ಕೆ ಕಾರಣ ಆದೀತು. ಸೌಹಾರ್ದ ವಾತಾವರಣ ಉಳಿಸಲು ಆದ್ಯತೆ ಕೊಡಿ. ಕಾಲು,  ಬೆನ್ನು ನೋವು ಸಂಭವ.ವೃಷಭಕೌಟುಂಬಿಕ ಬಿಕ್ಕಟ್ಟು. ಸಣ್ಣ ವಿಷಯ ದೊಡ್ಡ ವಾಗ್ವಾದಕ್ಕೆ ಕಾರಣ. ಸಮಸ್ಯೆ ಸದ್ಯಕ್ಕೆ ಪರಿಹಾರದ...

ನಕಲಿ ಚಿನ್ನದ ದಂಧೆಕೋರರ ಜಾಲ ಪತ್ತೆ; ಮೂವರು ವಂಚಕರು ಅರೆಸ್ಟ್, 62.25 ಲಕ್ಷ ನಗದು ಜಪ್ತಿ!

ಹೊಸದಿಗಂತ ವರದಿ ದಾವಣಗೆರೆ ದಾವಣಗೆರೆ- ನಕಲಿ ಬಂಗಾರ ನೀಡಿ ವಂಚಿಸಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ನ್ಯಾಮತಿ ಪೊಲೀಸರು, ಬಂಧಿತರಿಂದ 62.25 ಲಕ್ಷ ರೂ. ನಗದು ಹಣ ವಶಪಡಿಸಿಕೊಂಡಿದ್ದಾರೆ. ಚನ್ನಗಿರಿ ತಾಲೂಕಿನ ಸಚಿನ್ ಗೋಂಧಳಿ @ಸ್ಯಾಂಡಿ @...

‘ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ’: ವಿವಾದಾತ್ಮಕ ಹೇಳಿಕೆ ನೀಡಿದ ಮೌಲಾನಾ ವಿರುದ್ಧ ಭಾರಿ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉತ್ತರ ಪ್ರದೇಶದ ಮುಸ್ಲಿಂ ಮೌಲ್ವಿ ಮೌಲಾನಾ ಜಾರ್ಜಿಸ್ ಅನ್ಸಾರಿ ಅವರು ಹಿಂದೂಗಳ ಆರಾಧ್ಯ ದೈವ ಭಗವಾನ್ ಶ್ರೀಕೃಷ್ಣನ ಕುರಿತು ನೀಡಿರುವ ವಿಲಕ್ಷಣ ಹಾಗೂ ವಿವಾದಾತ್ಮಕ ಹೇಳಿಕೆಯು ತೀವ್ರ ಸ್ವರೂಪದ ಸಾರ್ವಜನಿಕ...

ದೀದಿಗೆ ಶಾಕ್ ಮೇಲೆ ಶಾಕ್; ಟಿಎಂಸಿ ತೊರೆದು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೋಯಲ್ ಮಲ್ಲಿಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಭಾರಿ ರಾಜಕೀಯ ಆಘಾತ ಎದುರಾಗಿದ್ದು, ಪಕ್ಷದ ಪ್ರಮುಖ ನಾಯಕಿ ಹಾಗೂ ರಾಜ್ಯಸಭಾ ಸಂಸದೆ ಕೋಯಲ್ ಮಲ್ಲಿಕ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ...

ಸರ್ಕಾರಿ ಕಚೇರಿಗಳಿಗೂ ತಟ್ಟಿದ ಬರಗಾಲದ ಬಿಸಿ; ನೀರು-ಕರೆಂಟ್ ಮಿತ ಬಳಕೆಗೆ ಸಿಎಸ್‌ ಆದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಎದುರಾಗಿರುವ ಭೀಕರ ಮುಂಗಾರು ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದೆ. ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡ ಸೇರಿದಂತೆ...

ಕ್ಲಾಸ್‌ರೂಮ್‌ನಲ್ಲೇ 5ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾ*ವು: ಶಾಲೆಯ ವಿರುದ್ಧ ಪೋಷಕರ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ 'ನ್ಯೂ ಬ್ಲಾಸಮ್' ಖಾಸಗಿ ಶಾಲೆಯಲ್ಲಿ ತರಗತಿ ಕೊಠಡಿಯಲ್ಲೇ 5ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು...

19 ನೇ ದಿನಕ್ಕೆ ಸೊನಮ್ ವಾಂಗ್ಚುಕ್ ಉಪವಾಸ: 9 ಕೆ.ಜಿ. ತೂಕ ಇಳಿಕೆ, ಆರೋಗ್ಯದ ಬಗ್ಗೆ ನಿರಂತರ ನಿಗಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಗುರುವಾರ 19ನೇ ದಿನಕ್ಕೆ ಕಾಲಿಟ್ಟಿದ್ದು, ಅವರ ಆರೋಗ್ಯದ ಬಗ್ಗೆ ಆತಂಕ ಹೆಚ್ಚುತ್ತಿದೆ. ವೈದ್ಯರ ಪ್ರಕಾರ, ಉಪವಾಸ ಆರಂಭಿಸಿದ ಬಳಿಕ ಅವರು...

3ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಆಕ್ರೋಶ; ಕಚೇರಿ ಆವರಣದಲ್ಲೇ ಹಗಲು-ರಾತ್ರಿ ಕಳೆಯುತ್ತಿರುವ ರೈತರು!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಭೂಸ್ವಾಧೀನದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ, ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಇದೀಗ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ...

ಭಾರೀ ಶಸ್ತ್ರಾಸ್ತ್ರ ಜಾಲ ಪತ್ತೆ; ಇಬ್ಬರು ಅಕ್ರಮ ಗನ್ ಡೀಲರ್‌ಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು!

ಹೊಸದಿಗಂತ ವರದಿ ಬೀದರ್ ಬೀದರ್: ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಸ್ತೂಲ್, ಮದ್ದುಗುಂಡುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಬಿ.ಸಿ. ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕಡಿದು ಯುವತಿಯ ಬರ್ಬರ ಕೊ*ಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೋರ್ವಳನ್ನು ದುಷ್ಕರ್ಮಿಯೋರ್ವ ಮಚ್ಚಿನಿಂದ ಮಾರಣಾಂತಿಕವಾಗಿ ಕಡಿದು ಕೊಲೆಗೈದ ಆಘಾತಕಾರಿ ಘಟನೆ ಗುರುವಾರ ಸಂಜೆ ನಡೆದಿದೆ. ಬಂಟ್ವಾಳ ತಾಲೂಕು ಕಕ್ಕೆಪದವಿನ...

ಭಾರತೀಯ ರೈಲ್ವೆಯಲ್ಲಿ ಹೊಸ ಕ್ರಾಂತಿ: ದೇಶದ ಮೊದಲ ʼಹೈಡ್ರೋಜನ್ ರೈಲಿಗೆʼ ನಾಳೆ ಪ್ರಧಾನಿ ಮೋದಿ ಹಸಿರು ನಿಶಾನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತೀಯ ರೈಲ್ವೆ ಇತಿಹಾಸದಲ್ಲಿ ಪರಿಸರ ಸ್ನೇಹಿ ಮತ್ತು ಸುಸ್ಥಿರ ಸಾರಿಗೆಯ ಮಹತ್ವದ ಮೈಲಿಗಲ್ಲಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 17 ರಂದು (ನಾಳೆ) ದೇಶದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ...

ಪುರಿ ರಥಯಾತ್ರೆಯಲ್ಲಿ ಜನ ಸಾಗರ; ಲಕ್ಷಾಂತರ ಭಕ್ತರ ನಡುವೆ ನೂಕುನುಗ್ಗಲು, ಓರ್ವ ಸಾ*ವು, ಹಲವರಿಗೆ ಗಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಒಡಿಶಾದ ಪುರಿಯಲ್ಲಿ ಗುರುವಾರ ನಡೆದ ಶತಮಾನಗಳ ಇತಿಹಾಸವಿರುವ ಜಗನ್ನಾಥ ರಥಯಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿದ್ದು, ಒಬ್ಬ ಭಕ್ತ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ರಥೋತ್ಸವದ ಧಾರ್ಮಿಕ ವಿಧಿವಿಧಾನಗಳ ಸಂದರ್ಭದಲ್ಲಿ ಏಕಾಏಕಿ ತಳ್ಳಾಟ...