26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದ ಗೆಲುವಿನ ಹೀರೋಗೆ ಐಸಿಸಿ ಶಾಕ್: ಯುವ ವೇಗಿ ಗುರ್ನೂರ್ ಬ್ರಾರ್‌ಗೆ ದಂಡದ ಬರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತದ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವ ವೇಗದ...

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಚಿತ್ರದುರ್ಗದಲ್ಲಿ ಸಾರ್ವಜನಿಕರ ಗಮನ ಸೆಳೆದ ವಿಕಲಚೇತನರ ಬೈಕ್ ರ‍್ಯಾಲಿ!

ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ರ‍್ಯಾಲಿ ಗಮನ ಸೆಳೆಯಿತು. ನಗರದ...

ವಿವಾದಗಳಿಗೆ ಬ್ರೇಕ್‌ ಹಾಕಿದ ಸರ್ಕಾರ; ಕರಾವಳಿಯ ಕಂಬಳಕ್ಕೆ ಸಿಕ್ಕಿತು ಆರ್ಥಿಕ ನೆರವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಸಂಬಂಧಿಸಿದಂತೆ ಎದ್ದಿದ್ದ ಹತ್ತಾರು ವಿವಾದಗಳ ನಡುವೆಯೇ ರಾಜ್ಯ ಸರ್ಕಾರವು ಕಂಬಳ ಪ್ರೇಮಿಗಳಿಗೆ ಹಾಗೂ ಸಂಘಟಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರಾವಳಿ ಭಾಗದಲ್ಲಿ ಆಯೋಜನೆಯಾಗುವ...

ರಾಜ್ಯದಲ್ಲಿ ಮಳೆ ಅಭಾವ, ಒಣಗಿದ ಬೆಳೆಗಳು; ವಿಶೇಷ ಅನುದಾನಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ತಕ್ಷಣವೇ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆರಾಯ! ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆ ಸಾಧಾರಣ ಮಳೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜುಲೈ ತಿಂಗಳಿನಲ್ಲಿ ಶತಮಾನದ ಬಳಿಕ ದಾಖಲೆಯ ತಾಪಮಾನ ಕಂಡಿದ್ದ ಸಿಲಿಕಾನ್ ಸಿಟಿ ಜನತೆಗೆ ಕೊನೆಗೂ ವರುಣದೇವ ತಂಪೆರೆದಿದ್ದಾನೆ. ನಗರದ ಹಲವೆಡೆ ಏಕಾಏಕಿ ಸುರಿದ ವರ್ಷಧಾರೆಯಿಂದಾಗಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನ...

ಭೀಕರ ಅಗ್ನಿ ಅವಘಡ: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, 12 ಜಾನುವಾರುಗಳು ಸಜೀವ ದಹನ!

ಹೊಸದಿಗಂತ ವರದಿ ಧಾರವಾಡ: ಧಾರವಾಡ: ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಕೊಟ್ಟಿಗೆಯಲ್ಲಿದ್ದ 12 ಜಾನುವಾರುಗಳು ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ. ಗ್ರಾಮದ ನಿವಾಸಿಗಳಾದ ಸಾಗರ ಅಸುಂಡಿ ಹಾಗೂ ಧರಣೇಂದ್ರ ಅಸುಂಡಿ...

ಹಳೇ ದ್ವೇಷಕ್ಕೆ ಯುವಕನ ಭೀಕರ ಕೊ*ಲೆ: 11 ಜನ ಹಂತಕರ ಪೈಕಿ ಏಳು ಆರೋಪಿಗಳು ಅರೆಸ್ಟ್

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು 11 ಜನರ ಗ್ಯಾಂಗ್ ಅತ್ಯಂತ ಭೀಕರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ...

ಅಂಕೋಲಾದ ಹಿರಿಯ ಪತ್ರಕರ್ತ, ನಿವೃತ್ತ ಶಿಕ್ಷಕ ಎಂ.ವಿ. ನಾಯ್ಕ ವಿಧಿವಶ!

ಹೊಸದಿಗಂತ ವರದಿ ಅಂಕೋಲಾ ಅಂಕೋಲಾ :ಜನಾನುರಾಗಿ ಪತ್ರಕರ್ತ ,ನಿವೃತ್ತ ಶಿಕ್ಷಕ ಮಾಧವ ವಿ. ನಾಯ್ಕ (86) ಗುರುವಾರ ನಿಧನರಾಗಿದ್ದಾರೆ. ಕೆಲ ಕಾಲದ ಅಸೌಖ್ಯದ ನಂತರ ಮಣಿಪಾಲ ಆಸ್ಪತ್ರೆಯಲ್ಲಿ ಮೃತರಾದರು. ಜ್ಞಾನಿಗಳು, ಸರಳ ಸಜ್ಜನರಾಗಿದ್ದ ಇವರು ಅವರ್ಸಾದ...

ವರ್ಲ್ಡ್ ಪ್ಯಾಡೆಲ್ ಲೀಗ್; ಭಾರತಕ್ಕೆ ಬರಲಿದ್ದಾರೆ ವಿಶ್ವದ ಸ್ಟಾರ್ ಆಟಗಾರರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜಗತ್ತಿನ ಅತ್ಯುತ್ತಮ ಪ್ಯಾಡೆಲ್ ಆಟಗಾರರು ಇದೀಗ ಮುಂಬೈಗೆ ಆಗಮಿಸುತ್ತಿದ್ದಾರೆ! ಈ ಆಗಸ್ಟ್‌ನಲ್ಲಿ ನಡೆಯಲಿರುವ 'ವರ್ಲ್ಡ್ ಪ್ಯಾಡೆಲ್ ಲೀಗ್' (World Padel League), ವಿಶ್ವದ ದಿಗ್ಗಜ ಆಟಗಾರರನ್ನು ಭಾರತೀಯ ಅಂಗಳಕ್ಕೆ ಕರೆತರುತ್ತಿದೆ....

ದಕ್ಷಿಣ ಕನ್ನಡದಲ್ಲಿ ಖೋಟಾ ನೋಟು ಮುದ್ರಣ ಜಾಲ ಪತ್ತೆ: ಕರೆನ್ಸಿ, ಕಂಪ್ಯೂಟರ್ ಸಹಿತ ಏಳು ಮಂದಿ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಪ್ರದೇಶದಲ್ಲಿ ನಡೆಯುತ್ತಿದ್ದ ಖೋಟಾ ನೋಟು ಮುದ್ರಣ  ಕೇಂದ್ರವೊಂದಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ ಠಾಣೆ ಪೊಲೀಸರು,...

ಗುಜರಾತ್‌ನಲ್ಲಿ ನಡುಗಿದ ಭೂಮಿ; ಕೇವಲ 3 ನಿಮಿಷದಲ್ಲಿ ಎರಡು ಬಾರಿ ಭೂಕಂಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗುಜರಾತ್‌ನ ಕಚ್ ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಮೂರು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಲಘು ಭೂಕಂಪನಗಳು ದಾಖಲಾಗಿವೆ. ಭೂಮಿ ಕಂಪಿಸುತ್ತಿದ್ದಂತೆಯೇ ಆತಂಕಗೊಂಡ ಜನರು ತಮ್ಮ ಮನೆ ಹಾಗೂ...

ದಿಲ್ಲಿ -ಬೆಂಗಳೂರು ಡ್ರಗ್ಸ್ ಜಾಲಕ್ಕೆ ಮಂಗಳೂರು ಸಿಸಿಬಿ ಬಲೆ: ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದಿಲ್ಲಿಯಿಂದ ಎಂಡಿಎಂಎ ಮಾದಕವಸ್ತು ಖರೀದಿಸಿ ಬೆಂಗಳೂರಿಗೆ ಸಾಗಾಟ ಮಾಡಲಾಗುತ್ತಿದ್ದ ಬರೋಬ್ಬರಿ 5.20 ಕೋಟಿ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಮಂಗಳೂರು ನಗರ...