ಹೊಸದಿಗಂತ ವರದಿ ಬೆಳಗಾವಿ:
ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಬ್ಬು ಬೆಳೆಗಾರರ ಸಭೆ ಆರಂಭಕ್ಕೂ ಮುನ್ನವೇ ರೈತರ ಎರಡು ಬಣಗಳ ನಡುವೆ ಹೊಡೆದಾಟ ನಡೆದ ಘಟನೆ ನಗರದ ಸುವರ್ಣ ವಿಧಾನಸೌಧದಲ್ಲಿ ನಡೆದಿದೆ.
ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಚೂನಪ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರಿಗೆ ನವೆಂಬರ್ ತಿಂಗಳು ಮಹತ್ವದ್ದಾಗಿರಲಿದೆ. ತಿಂಗಳ ಮೊದಲ ದಿನ ವಾಣಿಜ್ಯ ಸಿಲಿಂಡರ್ ದರದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ಸಬ್ಸಿಡಿ ಪಡೆಯುವವರಿಗೂ ಇ-ಕೆವೈಸಿ ಪ್ರಕ್ರಿಯೆಯೂ ಮಹತ್ವದ್ದಾಗಿರಲಿದೆ. ಹಾಗಾದರೆ ನವೆಂಬರ್...
ಹೊಸದಿಗಂತ ವರದಿ ಹಾವೇರಿ:
ಪಶ್ಚಿಮ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಹಾವೇರಿಯ ಮತಗಟ್ಟೆ ಸಂಖ್ಯೆ 85ರಲ್ಲಿ ನಕಲಿ ಮತದಾನ ನಡೆದಿದೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ...
ಹೊಸದಿಗಂತ ವರದಿ ಬೆಳಗಾವಿ:
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ನಡುವಿನ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು. ರೈತರನ್ನು ವಿಶ್ವಾಸಕ್ಕೆ ಪಡೆದು, ಎಲ್ಲರೂ ಒಮ್ಮತದ ತೀರ್ಮಾನಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಭಾರತದ ಕಾಲಘಟ್ಟಕ್ಕೆ ಸಂಬಂಧಿಸಿದ ಐತಿಹಾಸಿಕ ಸುಳಿವುಗಳಿಗಾಗಿ ನಡೆಯುತ್ತಿರುವ ಸಂಶೋಧನೆಗೆ ಉತ್ತರಾಖಂಡದ ಕಾಶಿಪುರದಲ್ಲಿರುವ ದ್ರೋಣಸಾಗರ ತಾಣವು ಹೊಸ ಸುಳಿವು ನೀಡಿದಂತಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಇಲ್ಲಿ ವ್ಯವಸ್ಥಿತ ಉತ್ಖನನ ಆರಂಭಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಹೇಳಿಕೆಯನ್ನು ಆಕ್ಷೇಪಿಸಿರುವ ಬಿಜೆಪಿ, ಖರ್ಗೆ ಅವರು ಕ್ಷಮೆಯಾಚಿಸಬೇಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಅರ್ನಾಬ್’ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಆತಂಕ ಹೆಚ್ಚಿಸಿದೆ.
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 27ರಂದು ಚಂಡಮಾರುತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ರೋಚಕ ಕ್ರಿಕೆಟ್ ಕದನ ಮುಂದುವರಿದಿದೆ. ಪ್ರಸ್ತುತ ಟಿ20 ಸರಣಿಯ ಬಳಿಕ, ಉಭಯ ತಂಡಗಳ ನಡುವೆ ನವೆಂಬರ್ 4ರಿಂದ 5 ಪಂದ್ಯಗಳ ಹೈ-ವೋಲ್ಟೇಜ್ ಏಕದಿನ ಸರಣಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆಯುತ್ತಿರುವ ಗೃಹಜ್ಯೋತಿ ಮನೆ ಮನೆ ಸಮೀಕ್ಷೆಗೆ ನೀಡಿರುವ ಗಡುವು ಅ.31ಕ್ಕೆ ಮುಕ್ತಾಯವಾಗಲಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ 'ಕಾಫಿ ವಿತ್ ಕರಣ್' ಶೋನಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿ ಅಭಿಮಾನಿಗಳಿಗೆ ಖುಷಿ ನೀಡಬೇಕಿತ್ತು. ಆದರೆ, ಶೋನಲ್ಲಿ ಅವರು ಹಂಚಿಕೊಂಡ ಕೆಲವು ಸನ್ನಿವೇಶಗಳು ಸೋಷಿಯಲ್...
ಹೊಸದಿಗಂತ ವರದಿ ಬೆಳಗಾವಿ:ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ನಡೆದ ಸಭೆಯಲ್ಲಿ...
ಹೊಸದಿಗಂತ ವರದಿ ಹಾಸನ
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈ ಕೊಟ್ಟ ಹುಡುಗನ ಮನೆ ಮುಂದೆ ಹುಡುಗಿ ಧರಣಿ ಕುಳಿತಿರುವ ಘಟನೆ ಹಾಸನದಲ್ಲಿ ನಡೆದಿದೆ.
ಚನ್ನರಾಯಪಟ್ಟಣದ ಕಲ್ಲೆಸೋನಹಳ್ಳಿಯಲ್ಲಿರುವ ಪ್ರಿಯಕರನ ಮನೆಯ ಮುಂದೆ ಯುವತಿ ನಿಷ್ಮಾ ಹಗಲು ರಾತ್ರಿ...