26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಚ್ಚರ ದೇಶದಲ್ಲಿ ಮತ್ತೆ ಕಾಲಿಟ್ಟಿದೆ ಕೋವಿಡ್‌: ದೇಶದ ಕೆಲವು ಭಾಗಗಳಲ್ಲಿ ಸೋಂಕು ಏರಿಕೆ, ತಜ್ಞರ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಹಲವು ಭಾಗಗಳಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿರುವುದು ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಕೋವಿಡ್‌ಗೆ ಸಂಬಂಧಿಸಿ ಎರಡು ಸಾವುಗಳು ವರದಿಯಾಗಿರುವುದು, ಕೆಲವು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿರುವುದು...

Benefits | ಸಾಂಪ್ರದಾಯಿಕ ಗಾಣದ ಎಣ್ಣೆ.. ಆರೋಗ್ಯಕರ ಜೀವನಕ್ಕೆ ಸರಳ ಹೆಜ್ಜೆ

ಇಂದಿನ ಯಾಂತ್ರಿಕ ಜಗತ್ತಿನಲ್ಲಿ ಸಂಸ್ಕರಿಸಿದ ಎಣ್ಣೆಗಳಿಗಿಂತ ಸಾಂಪ್ರದಾಯಿಕ ಗಾಣದ ಎಣ್ಣೆಗೆ ಬೇಡಿಕೆ ಹೆಚ್ಚುತ್ತಿದೆ. ರಾಸಾಯನಿಕ ಮುಕ್ತವಾದ ಈ ನೈಸರ್ಗಿಕ ಎಣ್ಣೆಯು ಆರೋಗ್ಯಕ್ಕೆ ನೀಡುವ ಪ್ರಯೋಜನಗಳು ಅಪಾರ. ಪೋಷಕಾಂಶಗಳ ನೈಸರ್ಗಿಕ ಗಣಿ ಗಾಣದ ಎಣ್ಣೆಯನ್ನು ಕಡಿಮೆ ತಾಪಮಾನದಲ್ಲಿ...

ಕೋವಿಡ್ 19ಗೆ ಆಂಧ್ರದಲ್ಲಿ ಇಬ್ಬರು ಬಲಿ: ಕರ್ನಾಟಕ ಗಡಿಭಾಗದಲ್ಲಿ ಹೈ ಅಲರ್ಟ್, ಎಲ್ಲೆಡೆ ಕಟ್ಟುನಿಟ್ಟಿನ ನಿಗಾ

ಹೊಸದಿಗಂತ ಡಿಜಿಟಲ್ ಡೆಸ್ಕ್:ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಬಿಗಿಗೊಳಿಸಿದೆ.ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಪಾವಗಡ...

ಬಾಕ್ಸ್ ಆಫೀಸ್‌ನಲ್ಲಿ ಮಂಕಾಗಿದ್ದ ‘ಪೆದ್ದಿ’ OTTಯಲ್ಲಿ ಸೂಪರ್ ಹಿಟ್: ನೆಟ್‌ಫ್ಲಿಕ್ಸ್‌ನಲ್ಲಿ ನಂ.3 ಸ್ಥಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಪೆದ್ದಿ’, ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲು ವಿಫಲವಾಗಿತ್ತು. ಆದರೆ, ಒಟಿಟಿ ಅಂಗಳಕ್ಕೆ ಪ್ರವೇಶಿಸುತ್ತಿದ್ದಂತೆ ಈ ಸಿನಿಮಾ...

ಜುಲೈ 17 ರಂದು ಸರ್ಕಾರದ ವಿರುದ್ದ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ರೈತವಿರೋಧಿ, ಬಡವರ ವಿರೋಧಿ ಮತ್ತು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಆರೋಪಿಸಿದ್ದಾರೆ. ಸರ್ಕಾರದ...

ಭಾರತದಲ್ಲೇ ತಯಾರಾಗಲಿವೆ ಐಫೋನ್ ಬಿಡಿಭಾಗಗಳು: PLI ಯೋಜನೆಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ತಂತ್ರಜ್ಞಾನ ಮತ್ತು ಮೊಬೈಲ್ ತಯಾರಿಕಾ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತವನ್ನು ಜಾಗತಿಕ ಮೊಬೈಲ್ ಹಬ್ ಮಾಡುವ ನಿಟ್ಟಿನಲ್ಲಿ ಸಚಿವ ಸಂಪುಟವು ಬರೋಬ್ಬರಿ ₹62,500...

ಶ್ರೀಕೃಷ್ಣ ಮಠದ ಸುತ್ತಮುತ್ತ ಸ್ವಚ್ಛತೆಗೆ ಆಗ್ರಹ; ಅಪರ ಜಿಲ್ಲಾಧಿಕಾರಿಗೆ ಸ್ಥಳೀಯ ನಿವಾಸಿಗಳ ಮನವಿ!

ಹೊಸದಿಗಂತ ವರದಿ ಚಿತ್ರದುರ್ಗ ಚಿತ್ರದುರ್ಗ ಶ್ರೀಕೃಷ್ಣ ಯಾದವಾನಂದ ಮಠದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವಂತೆ ಒತ್ತಾಯಿಸಿ ದವಳಗಿರಿ ಬಡಾವಣೆ ನಿವಾಸಿಗಳು ಬುಧವಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು. ಚಿತ್ರದುರ್ಗದ ಒಂದು ಧಾರ್ಮಿಕ ಕೇಂದ್ರಗಳಿಗೆ ಪ್ರಸಿದ್ಧಿ...

ವಿದೇಶಿ ಮಹಿಳೆಗೆ ಸೀರೆ ಉಡಿಸಿದ ಪೊಲೀಸ್ ಸಿಬ್ಬಂದಿ: ನೆಟ್ಟಿಗರ ಮನಗೆದ್ದಿತು ತಾಜ್ ಮಹಲ್‌ನಲ್ಲಿ ಭಾರತೀಯ ಆತಿಥ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಪ್ರಸಿದ್ಧ ಆಗ್ರಾದ ತಾಜ್ ಮಹಲ್‌ಗೆ ಭೇಟಿ ನೀಡಿದ್ದ ಅರ್ಜೆಂಟೀನಾದ ಮಹಿಳಾ ಪ್ರವಾಸಿಗೆಯೊಬ್ಬರ ಸೀರೆ ಧರಿಸುವ ಕನಸನ್ನು ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಸಾಕಾರಗೊಳಿಸಿದ ಹೃದಯಸ್ಪರ್ಶಿ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ...

2006ರ ಬಿಡದಿ ಕನಸಿನ ಯೋಜನೆಗೆ ಮರುಜೀವವೇಕೆ? ಹೆಚ್.ಡಿ.ಕುಮಾರಸ್ವಾಮಿ ನೇರ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2006 ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜಕಾಲುವೆ ಮೇಲೆ...

ಸಿಸಿಟಿವಿಯಲ್ಲಿ ಸೆರೆಸಿಕ್ಕಿತು ಕಾಸರಗೋಡು ಅಪಘಾತದ ಭೀಕರ ದೃಶ್ಯ: ಬೆಚ್ಚಿಬೀಳಿಸುತ್ತಿದೆ ಜಾಲತಾಣದಲ್ಲಿನ ವೈರಲ್ ವಿಡಿಯೊ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯ ಕರಂದಕ್ಕಾಡ್ ಜಂಕ್ಷನ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಹೊರಬಿದ್ದಿದ್ದು, ಅಪಘಾತದ ಭೀಕರತೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿತ್ತಾದರೂ ಸಿಸಿ ಟಿವಿ ದೃಶ್ಯಾವಳಿ...

ಧರ್ಮಸ್ಥಳ ಗ್ರಾಮದ ಶವಗಳ ಶೋಧ ಪ್ರಕರಣ: ಎಸ್‌ಐಟಿ ತನಿಖಾ ವರದಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವು ಮೃತದೇಹಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ತನಿಖಾ ವರದಿಯನ್ನು ಬುಧವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ...

ಹನಿಟ್ರ್ಯಾಪ್ ಪ್ರತ್ಯಾರೋಪ ಬೆನ್ನಲ್ಲೇ ಉಲ್ಟಾ ಆದ ಕೇಸ್: ಪವರ್ ಫಿಟ್ನೆಸ್ ಮಾಲೀಕನ ವಿರುದ್ಧ FIR

ಹೊಸದಿಗಂತ ದಾವಣಗೆರೆ: ದಾವಣಗೆರೆಯ ಸರಸ್ವತಿ ಬಡಾವಣೆಯ 'ಪವರ್ ಫಿಟ್‌ನೆಸ್ ಜಿಮ್' ಮಾಲೀಕ ಇಸ್ಮಾಯಿಲ್ ವಿರುದ್ಧ ಅತ್ಯಾಚಾರ ಮತ್ತು ಬ್ಲಾಕ್‌ಮೇಲ್ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬಿಎನ್‌ಎಸ್...