26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಲ್ಲಿ 112 ವರ್ಷಗಳ ಹಳೇ ದಾಖಲೆ ಉಡೀಸ್: ಜುಲೈ ತಿಂಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸದ್ಯ ಮುಂಗಾರು ಮಾರುತಗಳು ದುರ್ಬಲಗೊಂಡಿದ್ದು, ಹವಾಮಾನದಲ್ಲಿ ಭಾರಿ ಏರುಪೇರಾಗಿದೆ. ಜುಲೈ ತಿಂಗಳಲ್ಲೇ ಸೂರ್ಯನ ಶಾಖ ತೀವ್ರಗೊಂಡಿದ್ದು, ಬರೋಬ್ಬರಿ 112 ವರ್ಷಗಳ ಹಿಂದಿನ ತಾಪಮಾನದ ದಾಖಲೆಯನ್ನು ಬೆಂಗಳೂರು...

ಭಾರತದ ಮೂಲಸೌಕರ್ಯಕ್ಕೆ ಮೆಗಾ ಬೂಸ್ಟ್: 2.19 ಲಕ್ಷ ಕೋಟಿ ರೂ. ಯೋಜನೆಗಳಿಗೆ ಮೋದಿ ಕ್ಯಾಬಿನೆಟ್ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ತಯಾರಿಕಾ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಗರಿಷ್ಠ ವೇಗ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ (CCEA)...

ಬೆಳಗಾವಿಯಲ್ಲಿ ಭುಗಿಲೆದ್ದ ಭೂ ಸಂತ್ರಸ್ತರ ಆಕ್ರೋಶ: ಚನ್ನಮ್ಮ ವೃತ್ತದಲ್ಲಿ ದನಕರುಗಳೊಂದಿಗೆ ರೈತರ ಬೃಹತ್ ಪ್ರತಿಭಟನೆ!

ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ಹಿಡಕಲ್ ಜಲಾಶಯದ ಭೂ ಸಂತ್ರಸ್ತರ ಹೋರಾಟ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಧಿಕಾರಿಗಳ ನಿರಂತರ ವಿಳಂಬ ನೀತಿ ಹಾಗೂ ಕೋಟ್ಯಂತರ ರೂಪಾಯಿ ಲಂಚದ ಬೇಡಿಕೆಯನ್ನು ಖಂಡಿಸಿ, ನೂರಾರು ರೈತರು...

ಪಿಆರ್‌ಸಿ ಪ್ರಸ್ತಾವನೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು: ದೇಶದ ಭದ್ರತೆಗೆ ಧಕ್ಕೆ ಎಂದ ಆರ್.ಅಶೋಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡುವ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಇಂದು (ಜುಲೈ 15) ರಾಜ್ಯಪಾಲರಿಗೆ ಅಧಿಕೃತವಾಗಿ ದೂರು ನೀಡಿದೆ. ವಿರೋಧ ಪಕ್ಷದ ನಾಯಕ...

ಕುಡಿಯುವ ನೀರಿಗೆ ಮಾತ್ರ ಆದೇಶ, ತಮಿಳುನಾಡಿಗೆ ಸದ್ಯಕ್ಕಿಲ್ಲ ಕಾವೇರಿ ನೀರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕುಡಿಯುವ ನೀರನ್ನು ಮಾತ್ರ ಮೀಸಲಿಡುವಂತೆ ಆದೇಶಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮಿಳುನಾಡು...

TMCಯಲ್ಲಿ ತಾರಕಕ್ಕೇರಿದ ಆಂತರಿಕ ಬಿಕ್ಕಟ್ಟು: ದೀದಿ ಪಕ್ಷಕ್ಕೆ ಕೈಕೊಟ್ಟ ಮದನ್ ಮಿತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಕಾಮರ್ಹಾಟಿ ಕ್ಷೇತ್ರದ ಪ್ರಭಾವಿ ಶಾಸಕ ಹಾಗೂ ಹಿರಿಯ ನಾಯಕ ಮದನ್...

ನೋಯ್ಡಾದಲ್ಲಿ ಭೀಕರ ಅಗ್ನಿ ದುರಂತ: EV ಚಾರ್ಜಿಂಗ್ ವೇಳೆ ಸ್ಪೋಟ, ಇಬ್ಬರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ನೋಯ್ಡಾದ ಮಾಮುರಾ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಜಿ+4 ಮಾದರಿಯ ನಾಲ್ಕು ಮಹಡಿಗಳ ವಸತಿ ಕಟ್ಟಡದ ಪಾರ್ಕಿಂಗ್ ಏರಿಯಾದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ...

ಸೋನಂ ವಾಂಗ್ಚುಕ್ ಆರೋಗ್ಯ ತೀವ್ರ ಹದಗೆಡಲು ಕಾರಣವೇನು? ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ PIL

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಿದ್ಧ ಶಿಕ್ಷಣತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ...

ಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್; ಸಮಿತಿ ರಚನೆಗೆ ಸಿಎಂ ಡಿಕೆಶಿ ತೀರ್ಮಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಿಡದಿ ಸ್ಮಾರ್ಟ್ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ ಪರ-ವಿರೋಧ ಹೋರಾಟಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಯೋಜನೆಗೆ 2 ತಿಂಗಳ ಕಾಲ ತಾತ್ಕಾಲಿಕ ಬ್ರೇಕ್ ಹಾಕಿದೆ. ಇಂದು ಸುದ್ದಿಗೋಷ್ಠಿ...

ಒಮಾನ್ ಕಡಲಿನಲ್ಲಿ ಭೀಕರ ಕ್ಷಿಪಣಿ ದಾಳಿ: ಸಾವಿನ ದವಡೆಯಿಂದ ಪಾರಾದ ಕರಾವಳಿ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಲ್ಲಿ ಪ್ರದೇಶದ ಜಲವಲಯದಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಹೆಚ್ಚುತ್ತಿದ್ದು, ಒಮಾನ್ ಸಮುದ್ರ ತೀರದಲ್ಲಿ ಇರಾನ್ ಮಿಲಿಟರಿ ಪಡೆಗಳು ನಡೆಸಿದ ಭೀಕರ ರಾಕೆಟ್ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

ದಳಪತಿ ಕೊನೆಯ ಚಿತ್ರ ‘ಜನನಾಯಗನ್’ ರಿಲೀಸ್ ಡೇಟ್ ಫಿಕ್ಸ್: ಥಿಯೇಟರ್‌ಗಳಿಗೆ ಸಿಎಂ ಖಡಕ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲಿವುಡ್ ಸ್ಟಾರ್ ದಳಪತಿ ವಿಜಯ್ ನಟನೆಯ ಅತ್ಯಂತ ಬಹುನಿರೀಕ್ಷಿತ ಹಾಗೂ ಕೊನೆಯ ಚಲನಚಿತ್ರ ‘ಜನನಾಯಗನ್’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಬರುವ ಜುಲೈ 23ರಂದು ಈ ಸಿನಿಮಾ ಜಾಗತಿಕವಾಗಿ ತೆರೆಕಾಣಲಿದೆ...

ಕನೆಕ್ಷನ್ ಬೇಕಿಲ್ಲ, ನಿಮಿಷಗಳಲ್ಲಿ ಮನೆಗೆ ಬರತ್ತೆ ಗ್ಯಾಸ್: ಬೆಂಗಳೂರಿನಲ್ಲಿ HPCL ಹೊಸ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಗ್ರಾಹಕರಿಗೆ ಒಂದು ಬಂಪರ್ ಸುದ್ದಿ! ಇನ್ಮುಂದೆ ಅಡುಗೆ ಅನಿಲ ಮುಗಿದರೆ ದಿನಗಟ್ಟಲೆ ಕಾಯಬೇಕಾಗಿಲ್ಲ. ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಮೂಲಕ ಕೇವಲ ಕೆಲವೇ ನಿಮಿಷಗಳಲ್ಲಿ ಎಲ್‌ಪಿಜಿ ಸಿಲಿಂಡರ್ ನಿಮ್ಮ ಮನೆ ಬಾಗಿಲಿಗೆ...