ಹೊಸದಿಗಂತ ವರದಿ ಮಡಿಕೇರಿ: ಅಪರಿಚಿತ ವ್ಯಕ್ತಿಯೊಬ್ಬರು ಕಟ್ಟಡದ ಮೇಲಿನಿಂದ ಕೇಬಲ್ ವೈರ್‌ಗೆ ಸಿಲುಕಿ ಮೃತಪಟ್ಟ ಘಟನೆ ಕುಶಾಲನಗರದ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ.ಕಟ್ಟಡದ ಮೇಲಿನಿಂದ ಕೆಳಗೆ ಬೀಳುವಾಗ ಕೇಬಲ್ ವೈರ್‌ನಲ್ಲಿ ಸಿಲುಕಿಕೊಂಡು ಮೃತಪಟ್ಟಿರುವ ಶಂಕೆ...
ಹೊಸದಿಗಂತ ವರದಿ ಮಡಿಕೇರಿ: ದಾರಿ ತಪ್ಪಿ ಬಂದ ಮರಿ ಆನೆಯೊಂದು ನಿರ್ಮಾಣ ಹಂತದಲ್ಲಿದ್ದ ಇಂಗು ಗುಂಡಿಗೆ ಬಿದ್ದು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಒದ್ದಾಡಿದ ಘಟನೆ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿಯ ನಲ್ವತ್ತೆಕರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫುಟ್‌ಪಾತ್ ಒತ್ತುವರಿ ತೆರವು, ಅನಾಥ ವಾಹನಗಳ ತೆರವು ಕಾರ್ಯಾಚರಣೆ ಬೆನ್ನಲ್ಲೇ ಮತ್ತೊಂದು ಮಹತ್ವದ ಕಾರ್ಯಾಚರಣೆಗೆ ಬೆಂಗಳೂರು ಸಿದ್ಧವಾಗುತ್ತಿದೆ.ಬೆಂಗಳೂರಿನಲ್ಲಿ ಆಗಸ್ಟ್ 1ರಿಂದ ಮಹತ್ವದ ಸ್ವಚ್ಛತಾ ಅಭಿಯಾನ ಆರಂಭಗೊಳ್ಳಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಫುಟ್‌ಪಾತ್ ಮೇಲೆ ಅಂಗಡಿ ಇಟ್ಟರೆ ದಂಡ ಗ್ಯಾರಂಟಿ!
ಹೌದು, ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಖಡಕ್ ಆದೇಶ ನೀಡಿದ್ದಾರೆ. ಈಗಷ್ಟೇ ಬೆಂಗಳೂರಿನಲ್ಲಿ ಬರೋಬ್ಬರಿ 490...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ವರ್ಷಗಳ ಕಾಲ ಜನರ ಜೀವ ಹಿಂಡಿದ ಕೊರೋನಾ ಮಾರಿ ಮತ್ತೆ ವಕ್ಕರಿಸುವ ಸಾಧ್ಯತೆ ಇದೆ. ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಗಡಿ ಭಾಗ ಪಾವಗಡದಲ್ಲಿಯೂ...
ಹೊಸದಿಗಂತ ವರದಿ ಕಲಬುರಗಿ: ರಾಜ್ಯದ ಗಮನ ಸೆಳೆದಿರುವ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ಸಿಸಿ ಟಿವಿ ದೃಶ್ಯಗಳು ಇದೀಗ ವೈರಲ್ ಆಗಿದ್ದು, ಜೈಲಿನ ಭದ್ರತಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಆಷಾಢ ಮಾಸ ಆರಂಭವಾಗಿದ್ದು, ಈ ಮಾಸದಲ್ಲಿ ಮೈಸೂರಿನ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತದೆ. ಅದರಲ್ಲಿಯೂ ಆಷಾಢ ಸೋಮವಾರ, ಶುಕ್ರವಾರಕ್ಕೆ ಹೆಚ್ಚಿನ ಮಹತ್ವವಿದೆ.
ಪ್ರತಿ ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ...
ಹೊಸದಿಗಂತ ವರದಿ ಬೆಳಗಾವಿ: ಕುಂದಾನಗರಿ ಬೆಳಗಾವಿ ನಗರದಲ್ಲಿ ರೌಡಿಗ್ಯಾಂಗ್‌ಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಗರದ ಪೊಲೀಸ್ ಕಮಿಷನರ್ ಕಚೇರಿಯ ಕೂಗಳತೆಯ ದೂರದಲ್ಲೇ ಇರುವ ಪ್ರತಿಷ್ಠಿತ ಜಿಮ್ಖಾನಾ ಕ್ಲಬ್‌ನಲ್ಲಿ...
ಹೊಸದಿಗಂತ ವರದಿ ಕಲಬುರಗಿ:ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಒಬ್ಬನನ್ನು ಬಂಧಿಸುವ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಘಟನೆ...
ಸಾಮಾಗ್ರಿಗಳುರಾಗಿಅಕ್ಕಿಉದ್ದಿನಬೇಳೆಮೆಂತ್ಯೆಸಾಬುದಾನಮಾಡುವ ವಿಧಾನಮೊದಲು ಒಂದು ಲೋಟ ಅಕ್ಕಿಯನ್ನು ಚೆನ್ನಾಗಿ ತೊಳೆದು ಇಟ್ಟುಕೊಳ್ಳಿಆನಂತರ ಇದಕ್ಕೆ ಎರಡು ಲೋಟ ರಾಗಿ ಹಾಕಿ ಚೆನ್ನಾಗಿ ತೊಳೆಯಿರಿಆನಂತರ ಇದಕ್ಕೆ ಮೆಂತ್ಯೆ ಕಡ್ಲೆಬೇಳೆ, ಸಾಬುದಾನ ಹಾಕಿರಿಎಲ್ಲವನನ್ನೂ ನೆನೆಯಲು ಬಿಡಿ. ಬೆಳಗ್ಗೆ ನೆಂದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಇನ್ನೆರಡು ದಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ...
ಮೇಷಮನಸ್ಸಿನ ಏಕಾಗ್ರತೆಗೆ ಭಂಗ ಬರಲಿದೆ. ಕೆಲಸದಲ್ಲಿ ತಪ್ಪಾದೀತು. ಸಂಗಾತಿ ಜತೆ ಭಿನ್ನಮತ. ಅನಿರೀಕ್ಷಿತ ಖರ್ಚು. ಮಹತ್ವದ ಕಾರ್ಯಕ್ಕೆ ಕೈ ಹಾಕದಿರಿ. ವೃಷಭ ವೃತ್ತಿಯಲ್ಲಿ ಗುಣಾತ್ಮಕ ಬೆಳವಣಿಗೆ. ಆದರೆ ಖಾಸಗಿ ಬದುಕಲ್ಲಿ ಹೊಸ ಸಮಸ್ಯೆ....