26.1 C
Mangalore
Monday, November 16, 2026
26.1 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅತ್ಯಂತ ಜವಾಬ್ದಾರಿಯುತ ರಂಗ ಎಂದರೆ ಅದು ಪತ್ರಿಕಾ ರಂಗ: ಶಾಸಕ ಟಿ. ರಘುಮೂರ್ತಿ ಶ್ಲಾಘನೆ

ಹೊಸದಿಗಂತ ವರದಿ ಚಿತ್ರದುರ್ಗ ಮುದ್ರಣ ಮಾಧ್ಯಮದ ಬಗ್ಗೆ ಎಲ್ಲರೂ ಅಭಿಮಾನ ಇಟ್ಟುಕೊಳ್ಳಬೇಕು.  ಅತ್ಯಂತ ಜವಾಬ್ದಾರಿಯುತ ರಂಗ ಎಂದರೆ ಅದು ಪತ್ರಿಕಾ ರಂಗ. ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ...

ಬೆಂಗಳೂರಿನಲ್ಲಿ ‘Toxic’ ಮೆಗಾ ಇವೆಂಟ್: ರಿಲೀಸ್‌ಗೂ ಮುನ್ನವೇ ಇತಿಹಾಸ ಸೃಷ್ಟಿಸಲು ಸಜ್ಜಾದ ಚಿತ್ರತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' (Toxic) ಸಿನಿಮಾ ಕೊನೆಗೂ ವರ್ಲ್ಡ್ ವೈಡ್ ಅಬ್ಬರಿಸಲು ಸಜ್ಜಾಗಿದೆ. ಎರಡು ಬಾರಿ ಬಿಡುಗಡೆ ಮುಂದೂಡಲ್ಪಟ್ಟಿದ್ದ ಈ ಚಿತ್ರದ ರಿಲೀಸ್ ಡೇಟ್ ಕೊನೆಗೂ...

ಮತದಾರರ ಪಟ್ಟಿ ಗಣಕೀಕರಣದಲ್ಲಿ ಶೇ.100 ರಷ್ಟು ಪ್ರಗತಿ: ಚಿತ್ರದುರ್ಗದಲ್ಲಿ ಬಿಎಲ್‌ಓ ಇಮಾಮ್ ಹುಸೇನ್‌ಗೆ ಸನ್ಮಾನ

ಹೊಸದಿಗಂತ ವರದಿ ಚಿತ್ರದುರ್ಗ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗಣತಿ ನಮೂನೆಗಳ ಗಣಕೀಕರಣ ಪ್ರಕ್ರಿಯೆಯಲ್ಲಿ ಶೇ. 100 ರಷ್ಟು ಸಾಧನೆ ಮಾಡಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಲ್ಕುಂಟೆ ಮತಗಟ್ಟೆಯ...

ವಿಶ್ವದ ಬೆಸ್ಟ್ ಲಾಯರ್ಸ್ ಕರ್ಕೊಂಡು ಬನ್ನಿ: ಮಾಜಿ ಪ್ರಧಾನಿ ಹಸೀನಾಗೆ ಬಾಂಗ್ಲಾ ಮುಕ್ತ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ಷಾಂತ್ಯದ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುವ ಇಂಗಿತವನ್ನು ಮಾಜಿ ಪ್ರಧಾನಿ ಶೇಖ್ ಹಸೀನಾ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯನ್ನು ಬಾಂಗ್ಲಾದೇಶದ ಪ್ರಸ್ತುತ ಉಸ್ತುವಾರಿ ಸರ್ಕಾರ ಮುಕ್ತವಾಗಿ ಸ್ವಾಗತಿಸಿದೆ. ಹಸೀನಾ ದೇಶಕ್ಕೆ ಮರಳಿ ಕಾನೂನು...

ಚಿತ್ರದುರ್ಗ ವಿಶ್ವಕರ್ಮ ಸಾಲ ಮೇಳ: ರಿಜೆಕ್ಟ್ ಆಗಿದ್ದ ಅರ್ಹ ಅರ್ಜಿಗಳಿಗೆ ಸಾಲ ನೀಡಲು ಲೀಡ್ ಬ್ಯಾಂಕ್ ನಿರ್ಧಾರ!

ಹೊಸದಿಗಂತ ವರದಿ ಚಿತ್ರದುರ್ಗ ಪಿಎಂ ವಿಶ್ವಕರ್ಮ ಯೋಜನೆಯಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿ ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿದ್ದ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲಿಸಿ, ಸಾಲ ಮಂಜೂರಾತಿ ಮಾಡಲು ಲೀಡ್ ಬ್ಯಾಂಕ್ ವತಿಯಿಂದ ವಿಶೇಷ...

SRK ‘ಮನ್ನತ್’ ನವೀಕರಣ ಕೇಸ್: ಅರ್ಜಿದಾರರ ಉದ್ದೇಶವನ್ನೇ ಪ್ರಶ್ನಿಸಿ ಕೋರ್ಟ್ ತರಾಟೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ (SRK) ಹಾಗೂ ಅವರ ಪತ್ನಿ ಗೌರಿ ಖಾನ್ ಅವರ ಮುಂಬೈನ ಐಷಾರಾಮಿ ನಿವಾಸ ‘ಮನ್ನತ್‌’ ನವೀಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮನೆಯ...

ಆಗಸ್ಟ್‌ 15ರೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಹೆಸರು: ಸಚಿವ ಈಶ್ವರ್ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯದ ಎಲ್ಲಾ 5,927 ಗ್ರಾಮ ಪಂಚಾಯಿತಿಗಳಿಗೆ 'ಮಹಾತ್ಮಾ ಗಾಂಧಿ ಪಂಚಾಯಿತಿ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಗಡುವು ವಿಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

PoKಯಲ್ಲಿ ಭುಗಿಲೆದ್ದ ಹಿಂಸಾಚಾರ: ಪಾಕ್ ಪಡೆಗಳ ಗುಂಡಿನ ದಾಳಿಗೆ 6 ನಾಗರಿಕರು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನಿ ಭದ್ರತಾ ಪಡೆಗಳ ದಮನಕಾರಿ ನೀತಿ ಮತ್ತು ದೌರ್ಜನ್ಯದ ವಿರುದ್ಧ ನಾಗರಿಕರ ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ. ರಾವಲಕೋಟ್ ನಗರದ ಹೊಸ ಬಸ್ ಟರ್ಮಿನಲ್ ಸಬೀಪ...

19 ರನ್‌ಗೆ 5 ವಿಕೆಟ್ ಪತನ: ಆಂಗ್ಲರ ಹೆಡೆಮುರಿ ಕಟ್ಟಿದ ಟೀಂ ಇಂಡಿಯಾ ಬೌಲರ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಡ್ಜ್‌ಬಾಸ್ಟನ್ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡಲು ಇಳಿದ ಟೀಂ ಇಂಡಿಯಾ ಆರಂಭಿಕ ಹಿನ್ನಡೆಯ ನಂತರ ಅದ್ಭುತವಾಗಿ ಪುಟಿದೆದ್ದಿದೆ. ಇಂಗ್ಲೆಂಡ್ ಮೊದಲ ವಿಕೆಟ್‌ಗೆ 61 ರನ್ ಕಲೆಹಾಕಿದರೂ, ಭಾರತೀಯ...

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ಅಧಿಕೃತ ಆಯ್ಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌ನ್ನು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಈ ಅಧಿಕೃತ ನೇಮಕಾತಿಯ...

ಮಾಲಿನ್ಯ ತಡೆಗೆ ಕೊಪ್ಪಳ ಜಿಲ್ಲಾಡಳಿತ ಖಡಕ್ ಆಕ್ಷನ್; ಕಲ್ಯಾಣಿ ಸ್ಟೀಲ್ಸ್ ಸೀಜ್, ವಿದ್ಯುತ್ ಕಡಿತಕ್ಕೆ ಡಿಸಿ ಸುರೇಶ್ ಇಟ್ನಾಳ್ ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನಿರಂತರವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಜಿನ್ನಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಪ್ರಸಿದ್ಧ 'ಕಲ್ಯಾಣಿ ಸ್ಟೀಲ್ಸ್' ಕಾರ್ಖಾನೆಯನ್ನು ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಈ...

ರಾಜ್ಯದ ಜನತೆಗೆ ಕೂಲ್ ನ್ಯೂಸ್: ಮುಂದಿನ 3 ದಿನ ಭಾರೀ ಗಾಳಿ, ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ. ಗಾಳಿಯಲ್ಲಿನ ತೇವಾಂಶ ಹೆಚ್ಚಾಗಲಿದ್ದು, ಕರಾವಳಿ ಹಾಗೂ ದಕ್ಷಿಣ...