ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟಿಷ್ ಮೂಲದ ಪ್ರಸಿದ್ಧ ಸಾಹಸಿ ಬೇರ್ ಗ್ರಿಲ್ಸ್ ಇತ್ತೀಚೆಗೆ 'X' ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಒಂದು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಮಾಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ನಡೆಸಲು ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮಹತ್ವದ ಅರ್ಜಿಯನ್ನು ಸುಪ್ರೀಂಕೋರ್ಟ್ ಜುಲೈ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಭೂಮ್ ತಾಲೂಕಿನಲ್ಲಿ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಬೃಹತ್ ಕೃತಕ ಹಾಲಿನ ದಂಧೆಯನ್ನು ಪತ್ತೆಹಚ್ಚಿದ್ದಾರೆ. ಕಳೆದ ಆರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯ ಕರ್ನಾಟಕದ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಣವನ್ನು ಮತ್ತಷ್ಟು ಹತ್ತಿರ ತರುವ ಮಹತ್ವದ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಭಾರತೀಯ ವಿಜ್ಞಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಕವಿ ಕುವೆಂಪು ಅವರ ಸುಪ್ರಸಿದ್ಧ ಕಾವ್ಯ ‘ಜೈ ಭಾರತ ಜನನಿಯ ತನುಜಾತೆ’ ನಾಡಗೀತೆಯಲ್ಲಿ ಶೀಘ್ರದಲ್ಲೇ ಐತಿಹಾಸಿಕ ಬದಲಾವಣೆಯೊಂದು ಕಂಡುಬರುವ ಸಾಧ್ಯತೆಯಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಗೀತೆಯಲ್ಲಿ ಜೈನ ಧರ್ಮದ ಜೊತೆಗೆ ‘ಬೌದ್ಧ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಎವರ್ಗ್ರೀನ್ ಎಂಟರ್ಟೈನರ್ ಗೋವಿಂದ ಅವರು ಸರಿಸುಮಾರು ಏಳು ವರ್ಷಗಳ ಸುದೀರ್ಘ ಗ್ಯಾಪ್ ಬಳಿಕ ಚಿತ್ರರಂಗಕ್ಕೆ ಮರುಪ್ರವೇಶ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ರೂಪಾ’...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ತನಿಖೆ ಪೂರ್ಣಗೊಂಡಿದ್ದು, ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರ ಅನುಮತಿಗಾಗಿ ಲೋಕಾಯುಕ್ತ ಕಾಯುತ್ತಿದೆ.
ಈ ಕುರಿತು ರಾಯಚೂರಿನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಹಾಗೂ ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ಜಾಗತಿಕ ಹಡಗುಗಳ ಸಂಚಾರಕ್ಕೆ ತೀವ್ರ ಸಂಚಕಾರ ಎದುರಾಗಿದೆ. ಇತ್ತೀಚೆಗೆ ಇರಾನ್ ನಡೆಸಿದ ಭೀಕರ ದಾಳಿಯಲ್ಲಿ ಭಾರತದ ಓರ್ವ ನಾವಿಕ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸುತ್ತಿರುವ ನಿರಂತರ ಹೋರಾಟ ಮಂಗಳವಾರದಂದು ಪ್ರಮುಖ ತಿರುವು ಪಡೆದುಕೊಂಡಿದೆ. ಪಾಲಿಕೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತ ಕೈಗೊಳ್ಳಲು ಉದ್ದೇಶಿಸಿರುವ ಬೃಹತ್ ಟೌನ್ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ನೇರವಾಗಿ ಅಖಾಡಕ್ಕಿಳಿದಿದ್ದಾರೆ. ಯೋಜನೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫಿಫಾ ವಿಶ್ವಕಪ್ 2026ರ ರೋಚಕ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೋಟೆಲ್, ಪಬ್ ಮತ್ತು ರೆಸ್ಟೋರೆಂಟ್ಗಳಿಗೆ ಮಧ್ಯರಾತ್ರಿ 3:30ರ ವರೆಗೆ ಆಹಾರ ಸೇವೆ ಒದಗಿಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಬಹುನಿರೀಕ್ಷಿತ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಕ್ಕಿದೆ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಇಂಗ್ಲೆಂಡ್...