ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಲ್ಟ್ ಕ್ಲಾಸಿಕ್ ಸಿನಿಮಾ ತುಂಬಾಡ್‌ನ ಸೀಕ್ವೆಲ್ ನಿರ್ಮಾಣವಾಗುತ್ತಿದೆ. ಈ ಸಿನಿಮಾಗೆ ಸಮಂತಾ ಲೀಡ್ ಎಂದು ಹೇಳಲಾಗಿತ್ತು. ಆದರೆ ಸಮಂತಾ ಬದಲಿಗೆ ಈ ಚಾನ್ಸ್ ಆಲಿಯಾ ಭಟ್‌ಗೆ ಸಿಕ್ಕಿದೆ.
ಹೌದು, ಚಿತ್ರದ ನಾಯಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ನಡೆದ ಗಲಭೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಇಪ್ಪತ್ತಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಮನಗರದ ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆ ತಡೆಯೊಡ್ಡಿ ಕಂದಾಯ...
ಹೊಸದಿಗಂತ ವರದಿ ಕಲಬುರಗಿ: ರಾಜ್ಯದ ಗೃಹ ಸಚಿವರ ಕ್ಷೇತ್ರವಾದ ಕಲಬುರಗಿಯಲ್ಲಿ ಭದ್ರತಾ ವ್ಯವಸ್ಥೆಯ ಕುರಿತು ಪ್ರಶ್ನೆಗಳು ಉದ್ಭವಿಸುವಂತಹ ಘಟನೆ ನಡೆದಿದೆ.ನಗರದ ಹೊರವಲಯದ ಸೀತನೂರ ಬಳಿಯ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 12 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಊಟ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಮಕ್ಕಳಿಗೆ ವಾಂತಿ, ಭೇದಿ...
ಇಂದು ಜ್ಯೇಷ್ಠ ಅಮವಾಸ್ಯೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ಬಾರಿಯ ಅಮಾವಾಸ್ಯೆಯ ಅಪರೂಪದ ಯೋಗವನ್ನು ಹೊತ್ತು ತಂದಿದೆ. ಜ್ಯೇಷ್ಠ ಅಮಾವಾಸ್ಯೆಯು ನಮ್ಮ ಅಗಲಿದ ಪೂರ್ವಜರನ್ನ ಸ್ಮರಿಸಲು ಮತ್ತು ಅವರ ಕೃಪೆಗೆ ಪಾತ್ರರಾಗಲು ಅತ್ಯಂತ ಪ್ರಶಸ್ತವಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಡಿಕೇರಿ ಹಾಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಡೆದ ಟ್ರೆಕ್ಕಿಂಗ್ ದುರಂತದ ಹಿನ್ನೆಲೆ ರಾಜ್ಯಾದ್ಯಂತ ಟ್ರೆಕ್ಕಿಂಗ್ ಚಟುವಟಿಕೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಿತ್ತು. ಚಾರಣಿಗರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹೊಸ ಸ್ಟ್ಯಾಂಡರ್ಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ನಮ್ಮ ಕನ್ನಡದ ಸಿನಿಮಾ ಮೊದಲನೇ ಸ್ಥಾನದಲ್ಲಿದೆ. ಹೌದು, ಸಾಕಷ್ಟು ನೆಗೆಟಿವ್ ವಿಮರ್ಶೆಗಳ ನಡುವೆಯೂ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಮೊದಲ ಸ್ಥಾನದಲ್ಲಿದೆ.
ಭಾರತದ ಅತ್ಯಂತ ನಿರೀಕ್ಷಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಹಾಗೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ವರ್ಷಗಳು ಜನರ ಬದುಕನ್ನೇ ದಿಕ್ಕಾಪಾಲಾಗಿಸಿದ್ದ ಕೊರೋನಾ ಹೆಮ್ಮಾರಿ ಇನ್ನಷ್ಟು ಅಪ್ಡೇಟ್ ಆಗಿ ಮತ್ತೆ ವಕ್ಕರಿಸಲು ತಯಾರಾದಂತಿದೆ. ರಾಜ್ಯದಲ್ಲಿ ಈಗಾಗಲೇ ೩೦ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಇದೆ.
ಆಂಧ್ರಪ್ರದೇಶದ ಕಡಪಾ...
ಸಾಮಾಗ್ರಿಗಳುಗೋಧಿಹಿಟ್ಟುಉಪ್ಪುನೀರುಸಕ್ಕರೆತುಪ್ಪಮಾಡುವ ವಿಧಾನಗೋಧಿಹಿಟ್ಟಿಗೆ ಸ್ವಲ್ಪ ಉಪ್ಪು, ನೀರು ಹಾಕಿ ಕಲಸಿಕೊಳ್ಳಿ, ಬೇಕಿದ್ದಲ್ಲಿ ಸ್ವಲ್ಪ ಎಣ್ಣೆ ಹಾಕಿ ಕಲಸಿಕೊಳ್ಳಿಆನಂತರ ಹಿಟ್ಟನ್ನು ಅರ್ಧ ಗಂಟೆ ರೆಸ್ಟ್ ಮಾಡೋಕೆ ಬಿಡಿ.ಕಡೆಗೆ ಚಪಾತಿ ಆಕಾರಕ್ಕೆ ಸಣ್ಣದಾಗಿ ಲಟ್ಟಿಸಿ ಮಧ್ಯಕ್ಕೆ ತುಪ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದಿನಿಂದ ಐದು ದಿನಗಳು ಮಳೆಯ ಯಾವ ಮುನ್ಸೂಚನೆಯೂ ಇಲ್ಲ. ಬರೀ ಬಿಸಿಲು ಇರಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಗಾಲದ ಬಿಸಿಲು ಅಬ್ಬರಿಸಲಿದೆ. ಮಳೆಗಾಲ ಆರಂಭವಾದಾಗಿನಿಂದಲೂ ಬೆಂಗಳೂರಿಗರು ಥಂಡಿ...