24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಬ್ರೇಕ್: ಈ ಜಿಲ್ಲೆಗಳಿಗೆ ಮಾತ್ರ ನಾಳೆ ಮಳೆ, ಉಳಿದೆಡೆ ರಣಬಿಸಿಲಿನ ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕುಸಿದಿದೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪವೂ ಹೆಚ್ಚಾಗಿದ್ದು, ಸೋಮವಾರ (ಜುಲೈ 14) ಆಯ್ದ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಪ್ರವಾಸಕ್ಕೆ ತೆರಳಿದ್ದ ನಾಲ್ವರು ಟೆಕ್ಕಿಗಳ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಂಪನಿ ಪ್ರವಾಸಕ್ಕೆ ತೆರಳಿದ್ದ ಟೆಕ್ ಕಂಪನಿಯ ಉದ್ಯೋಗಿಗಳ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ...

ರಾಮ ಮಂದಿರ ಹುಂಡಿ ಕಳ್ಳತನ ಪ್ರಕರಣ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಮಿಲಿಂದ್ ಪರಾಂಡೆ

ಹೊಸದಿಗಂತ ವರದಿ ಬೆಳಗಾವಿ: ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿಯ ಹಣವನ್ನು ಕಳ್ಳತನ ಮಾಡಿರುವ ಘಟನೆ ಅತ್ಯಂತ ದುರಂತದಾಯಕ ಹಾಗೂ ಆಘಾತಕಾರಿ ಎಂದು ಅಖಿಲ ಭಾರತ ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ...

ಮೋದಿ ಡಿಪ್ಲೊಮಸಿ ಮ್ಯಾಜಿಕ್: ಇಂಡೋನೇಷ್ಯಾ ಜೊತೆ ರಕ್ಷಣೆ, ಶಿಕ್ಷಣ, ತಂತ್ರಜ್ಞಾನದ ಬಿಗ್ ಡೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಇಂಡೋನೇಷ್ಯಾ ನಡುವಿನ ಶತಮಾನಗಳ ಸಾಂಸ್ಕೃತಿಕ ಬಾಂಧವ್ಯ ಈಗ ರಕ್ಷಣೆ, ತಂತ್ರಜ್ಞಾನ, ಶಿಕ್ಷಣ ಮತ್ತು ಆರ್ಥಿಕ ಸಹಕಾರದ ಮೂಲಕ ಮತ್ತಷ್ಟು ಬಲಿಷ್ಠವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉಭಯ...

ಈಶಾನ್ಯದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಅಸ್ಸಾಂ ರೈಫಲ್ಸ್ ವಾಹನದ ಮೇಲೆ ದಾಳಿ, ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಗಾಲ್ಯಾಂಡ್‌ನಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಡೆದ ಶಂಕಿತ ಐಇಡಿ (IED) ಸ್ಫೋಟದಲ್ಲಿ ಅಸ್ಸಾಂ ರೈಫಲ್ಸ್‌ನ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಪ್ರದೇಶದಲ್ಲಿ ಭದ್ರತಾ ಪಡೆಗಳು...

ಬರದ ನಡುವೆ ಪ್ರಕೃತಿಯ ಸರ್ಪ್ರೈಸ್: ಬೋರ್‌ವೆಲ್‌ನಿಂದ ಬಾನೆತ್ತರಕ್ಕೆ ಚಿಮ್ಮಿದ ಜಲಧಾರೆ

ಹೊಸದಿಗಂತ ವರದಿ ವಿಜಯನಗರ: ​ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ಒಣ ಭೂಮಿಯಲ್ಲಿ ಕೊರೆಸಿದ ಬೋರ್‌ವೆಲ್‌ ಒಂದರಲ್ಲಿ ಭಾರೀ ಪ್ರಮಾಣದ ನೀರು ಬಾನೆತ್ತರಕ್ಕೆ ಚಿಮ್ಮಿದ ಅಪರೂಪದ ಘಟನೆ ನಡೆದಿದೆ. ​ಗ್ರಾಮದ ರೈತ ಸುನೀಲ್ ಎಂಬುವವರು ತಮ್ಮ ಬೆದ್ದಲು...

‘ರೈತರ ಹೋರಾಟ ಹತ್ತಿಕ್ಕಲು ಯತ್ನ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂ ಸರ್ವೆ ವಿವಾದ ರಾಜಕೀಯ ತಿರುವು ಪಡೆದಿದೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರೈತರ ಪ್ರತಿಭಟನೆಯ ನಡುವೆ ನಡೆದ ಸರ್ವೆ ಕಾರ್ಯದ ಹಿಂದೆ ಸರ್ಕಾರದ...

ಕಾಂಗ್ರೆಸ್‌ನಲ್ಲಿ ನಾಯಕತ್ವ ಗೊಂದಲಕ್ಕೆ ಫುಲ್ ಸ್ಟಾಪ್: ಸಿದ್ದರಾಮಯ್ಯ ಪರ ಜಾರಕಿಹೊಳಿ ಬ್ಯಾಟಿಂಗ್

ಹೊಸದಿಗಂತ ವರದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸೋಮವಾರ ನಗರದ...

ಬದರಿನಾಥ ದೇಣಿಗೆ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್: ದೇವರ ಹುಂಡಿಗೆ ಕನ್ನ ಹಾಕಿದವನ ಕೈಗೆ ಕೋಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬದರಿನಾಥ ದೇವಾಲಯದ ದೇಣಿಗೆ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಿಬ್ಬಂದಿಯೊಬ್ಬರನ್ನು ಡೆಹ್ರಾಡೂನ್‌ನಲ್ಲಿ ಬಂಧಿಸಿ ವಿಚಾರಣೆಗೆ...

ಲಾರ್ಡ್ಸ್‌ನಲ್ಲಿ ಭಾರತದ ಸಿಂಹಿಣಿಯರ ಘರ್ಜನೆ: ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಮುಖಭಂಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಾರ್ಡ್ಸ್ ಮೈದಾನದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಪ್ರದರ್ಶನ ನೀಡಿದ್ದು, ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಬ್ಯಾಟಿಂಗ್ ಮತ್ತು...

ಬೆಂಗಳೂರಿಗರೇ ಕಸ ನಿಯಮ ಉಲ್ಲಂಘಿಸಿದ್ರೆ ಹುಷಾರ್! 15 ಸಾವಿರ ರೂ. ದಂಡ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಸ ವಿಲೇವಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಕಠಿಣ ಕ್ರಮ ಆರಂಭಿಸಿದೆ. ನಿಯಮ ಪಾಲಿಸದ ಸುಮಾರು 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು,...

ಬಿಡದಿ ಟೌನ್‌ಶಿಪ್‌ ವಿವಾದ: ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂ ಸರ್ವೇ ಕಾರ್ಯ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಮಂಡಲಹಳ್ಳಿ ಗ್ರಾಮದಲ್ಲಿ ಸರ್ವೆಗೆ ಬಂದ ಅಧಿಕಾರಿಗಳನ್ನು ರೈತರು ಹಾಗೂ ಮಹಿಳೆಯರು ತೀವ್ರವಾಗಿ ವಿರೋಧಿಸಿ, ಪೊರಕೆ ತೋರಿಸಿ...