ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ನೇಣಿಗೆ ಶರಣಾಗಿದ್ದನ್ನು ಕಂಡು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನ ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಶರಣ್ಯ, ಗಿರೀಶ್ ಆತ್ಮಹತ್ಯೆಗೆ ಶರಣಾದ ನವದಂಪತಿ. ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಶರಣ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸೋಮವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ಕೋಚ್‌ಗಳಲ್ಲಿ ಒಬ್ಬರಾದ ಸ್ಟೀಫನ್ ಫ್ಲೆಮಿಂಗ್, ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ತರಬೇತುದಾರ ಹುದ್ದೆಯಿಂದ ಅಧಿಕೃತವಾಗಿ ನಿರ್ಗಮಿಸಿದ್ದಾರೆ. ಇದರೊಂದಿಗೆ ಸಿಎಸ್‌ಕೆ ಫ್ರಾಂಚೈಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳು ತೀವ್ರ ಕುತೂಹಲ ಕೆರಳಿಸಿದ್ದು, ದೇಶದ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಒಪ್ಪಂದಕ್ಕೆ ಸಹಿ ಹಾಕಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ನಷ್ಟ ತರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಮ್ಮ ಬಹುನಿರೀಕ್ಷಿತ ಪೌರಾಣಿಕ ಆಕ್ಷನ್ ಮಹಾಕಾವ್ಯ 'ದಿ ಒಡಿಸ್ಸಿ'ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ, ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಜುಲೈ 10ರಂದು ಮುಂಬೈಗೆ ಆಗಮಿಸಿದ್ದರು. ಇವರೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತಮ ಭವಿಷ್ಯದ ಕನಸು ಹೊತ್ತು ನೇಪಾಳದ ಹೋಟೆಲ್‌ವೊಂದರಲ್ಲಿ ಕೆಲಸಕ್ಕೆ ಸೇರಿದ್ದ ಬೆಳಗಾವಿ ಜಿಲ್ಲೆಯ ಯುವಕನೊಬ್ಬ ಅಲ್ಲಿಯೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿಯಾದ ಸಾಹಿಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಅಮೆರಿಕ ಹಾಗೂ ಇರಾನ್ ನಡುವಿನ ಜಗಳ ತಾರಕಕ್ಕೇರಿದೆ. ಹಡಗುಗಳ ಮೇಲಿನ ಇರಾನ್ ದಾಳಿಗೆ ಪ್ರತಿಯಾಗಿ, ಅಮೆರಿಕವು ಐದನೇ ಬಾರಿಗೆ ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದ ಒಮೈದಿಯಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಫಿಫಾ ವಿಶ್ವಕಪ್ 2026 ಇದೀಗ ರೋಚಕ ಸೆಮಿಫೈನಲ್ ಹಂತವನ್ನು ತಲುಪಿದ್ದು, ಪ್ರಶಸ್ತಿ ಜಯಿಸುವ ತಂಡ ಯಾವುದು ಎಂಬ ಕುತೂಹಲ ಫುಟ್‌ಬಾಲ್ ಅಭಿಮಾನಿಗಳಲ್ಲಿ ಮನೆಮಾಡಿದೆ. ಜರ್ಮನಿಯ ದಿಗ್ಗಜ ಗೋಲ್‌ಕೀಪರ್ ಮತ್ತು ‘Zee...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ, ಲೇಖಕ ಹಾಗೂ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ಇಂದು ನಿಧನ ಹೊಂದಿದ್ದಾರೆ.65 ವರ್ಷದ ಪರಮಾನಂದ ಅವರು ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ. ಮೃತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಹಾಗೂ ಕೊನೆಯ ಸಿನಿಮಾ ‘ಜನ ನಾಯಗನ್’ ಕೊನೆಗೂ ಬಿಡುಗಡೆಗೆ ಸಜ್ಜಾಗಿದೆ. ಸುಮಾರು ಏಳು ತಿಂಗಳ ಸುದೀರ್ಘ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಲ ತೀರಿಸುವಂತೆ ಗಂಡನ ಮನೆಯವರಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದ ತಾಯಿಯೊಬ್ಬಳು ತನ್ನ ಕಂದನ ಜತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.
ಗಂಡನ ಮನೆಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆಯಾಗುತ್ತಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಕ್ಷೇತ್ರ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನೆರವೇರಿಸಲಾಗುವ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯ ವ್ಯಕ್ತಿಗಳು ಭಾಗವಹಿಸಬಹುದಾಗಿದೆ...