ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ನೆಲಮಂಗಲಕ್ಕೆ ಹೊರಟಿದ್ದ ಬಸ್‌ನಲ್ಲಿ ರಶ್ ಇದ್ದು, ಯುವತಿ ಜೊತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ.
ಹೌದು, ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೆಚ್ಚು ರಶ್ ಇದ್ದ ಕಾರಣ ಯುವಕನೊಬ್ಬ ಯುವತಿ ಜೊತೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕುಂದುಕೊರತೆಗಳನ್ನು ಪರಿಹರಿಸಲು, ಕರ್ನಾಟಕದಾದ್ಯಂತದ ಎಲ್ಲಾ ಪೊಲೀಸ್ ಘಟಕಗಳು ಪ್ರತಿ ತಿಂಗಳ ಎರಡನೇ ಭಾನುವಾರದಂದು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇ. 4 ಕ್ಕೂ ಅಧಿಕ ಏರಿಕೆ ಕಂಡಿದೆ. ಜಾಗತಿಕ ಇಂಧನ ಸಾಗಣೆಯ ಲೈಫ್‌ಲೈನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗೆಲ್ಲಾ ಜನರು ರೇಟಿಂಗ್ ನೋಡಿಯೇ ಸಿನಿಮಾ ಥಿಯೇಟರ್‌ಗೆ ಕಾಲಿಡ್ತಾರೆ. ಎಷ್ಟೊಂದು ಕೆಟ್ಟ ಸಿನಿಮಾಗಳಿಗೆ ಒಳ್ಳೆ ರೇಟಿಂಗ್ ಇದ್ರೂ ಜನ ಹೋಗ್ತಾರೆ. ಇನ್ನು ಎಷ್ಟೊಂದು ಒಳ್ಳೆ ಸಿನಿಮಾಗಳಿಗೆ ಕೆಟ್ಟ ರೇಟಿಂಗ್ ಇದ್ರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀರ್ಘ ಬಿಡುವಿನ ಬಳಿಕ ಬೆಳ್ಳಿತೆರೆಗೆ ಮರಳಿರುವ ನಟಿ ಸಮಂತಾ ರುತ್ ಪ್ರಭು ಸದ್ಯ ಭರ್ಜರಿ ಯಶಸ್ಸಿನ ಖುಷಿಯಲ್ಲಿದ್ದಾರೆ. ಅವರ ಪ್ರಧಾನ ಪಾತ್ರದ ‘ಮಾ ಇಂಟಿ ಬಂಗಾರಂ’ ಚಲನಚಿತ್ರವು ಜಾಗತಿಕವಾಗಿ 100...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾ ಮತ್ತು ಲೆಬನಾನ್‌ನಲ್ಲಿ ಭೀಕರ ಮಿಲಿಟರಿ ಕಾರ್ಯಾಚರಣೆ ಮುಂದುವರಿದಿರುವ ನಡುವೆಯೇ, ಇಸ್ರೇಲ್‌ನಲ್ಲಿ ಅಕ್ಟೋಬರ್ 27 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಸಂಸತ್ತು ಪ್ರಕಟಿಸಿದೆ. 1988ರ ನಂತರ, ಅಂದರೆ ಬರೋಬ್ಬರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠ...
ಸಾಮಾಗ್ರಿಗಳುಈರುಳ್ಳಿಹಸಿಮೆಣಸುಟೊಮ್ಯಾಟೊಕ್ಯಾರೆಟ್ ಬೀನ್ಸ್ಬಟಾಣಿಆಲೂಗಡ್ಡೆಅವಲಕ್ಕಿಉಪ್ಪುಖಾರದಪುಡಿಸಾಂಬಾರ್ ಪುಡಿಬೆಳ್ಳುಳ್ಳಿಕರಿಬೇವುಕಡ್ಲೆಬೇಳೆಶೇಂಗಾಕೊತ್ತಂಬರಿ ಸೊಪ್ಪುಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ, ಸಾಸಿವೆ, ಕಡ್ಲೆಬೇಳೆ, ಶೇಂಗಾ, ಕರಿಬೇವು, ಬೆಳ್ಳುಳ್ಳಿ ಹಾಕಿ ಬಾಡಿಸಿಆನಂತರ ಹಸಿಮೆಣಸು, ಈರುಳ್ಳಿ ಹಾಕಿ ಬಾಡಿಸಿ, ಇದು ಬೆಂದ ನಂತರ ಟೊಮ್ಯಾಟೊ ಹಾಕಿ ಬಾಡಿಸಿಕಡೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಾರುತಗಳ ವೇಗ ಕೊಂಚ ತಗ್ಗಿದ್ದರೂ, ಹವಾಮಾನ ವೈಪರೀತ್ಯದಿಂದಾಗಿ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ಐಎಂಡಿ (IMD) ನೀಡಿರುವ ವರದಿಯ ಪ್ರಕಾರ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ...
ಮೇಷಕಹಿಸಿಹಿ ನೆನಪುಗಳ ಮಿಶ್ರಣ ಈ ದಿನ. ಹೆಚ್ಚಿದ ಖರ್ಚು ಚಿಂತೆಗೆ ಕಾರಣವಾಗಲಿದೆ. ಆತ್ಮೀಯರ ಜತೆಗಿನ ಭೇಟಿಯಿಂದ ಸಂತೋಷ.ವೃಷಭಪ್ರಗತಿಗೆ ಬೇಕಾದ ಹಾದಿ ನಿಮ್ಮ ಮುಂದಿದೆ. ಸರಿಯಾದ ರೀತಿಯಲ್ಲಿ ಅದರ ಬಳಕೆ ಮಾಡಿಕೊಳ್ಳಿ. ಅನವಶ್ಯ ದ್ವೇಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ ಅವರು ಭಾನುವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ 94 ವರ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕತಾರ್‌ನ ಮಾಜಿ ದೊರೆ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ, ಜುಲೈ 13ರಂದು ದೇಶಾದ್ಯಂತ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು...