24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮುಂಬೈನ ತಾಜ್‌ಗೆ ಬಾಂಬ್ ಇಟ್ಟಿದ್ದಾರಾ? ಬೆದರಿಕೆ ಕರೆ ಬೆನ್ನಲ್ಲೇ ತೀವ್ರ ಶೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನ ಐತಿಹಾಸಿಕ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌ಗೆ ಬಂದ ಬಾಂಬ್ ಬೆದರಿಕೆ ಕರೆ ಕೆಲಕಾಲ ಭಾರೀ ಆತಂಕಕ್ಕೆ ಕಾರಣವಾಯಿತು. ಆದರೆ ಪೊಲೀಸರು ನಡೆಸಿದ ಸುದೀರ್ಘ ತಪಾಸಣೆಯ ಬಳಿಕ ಅದು ಹುಸಿ...

FOOD | ಈ ರೀತಿ ಒಮ್ಮೆ ಚಿಕನ್ ಸುಕ್ಕ ಟ್ರೈ ಮಾಡಿ, ಮತ್ತೊಮ್ಮೆ ಹೇಳಿಸಿ ಮಾಡಿಸ್ತಾರೆ ನೋಡಿ

ವಾರಾಂತ್ಯದ ಭಾನುವಾರದ ಡಿನ್ನರ್‌ಗೆ ರುಚಿಕರವಾದ ಕರಾವಳಿ ಶೈಲಿಯ ಚಿಕನ್ ಸುಕ್ಕಾ ಟ್ರೈ ಮಾಡಿ. ಮಸಾಲೆಯ ಘಮ, ತೆಂಗಿನಕಾಯಿಯ ಸವಿ ಮತ್ತು ಚಿಕನ್‌ನ ಮೃದುವಾದ ರುಚಿ ಈ ಖಾದ್ಯವನ್ನು ಇನ್ನಷ್ಟು ವಿಶೇಷವಾಗಿಸುತ್ತದೆ. ನೀರುದೋಸೆ, ಚಪಾತಿ...

ರೈಲಿನಿಂದ ಜಿಗಿದ ಪ್ರಯಾಣಿಕ: ರೈಲು ನಿಲ್ದಾಣದಲ್ಲಿ ಹೀರೋ ಆದ ಪಾಯಿಂಟ್ಸ್‌ಮನ್‌

ಹೊಸದಿಗಂತ ವರದಿ ಕಾರವಾರ: ಚಲಿಸುತ್ತಿದ್ದ ರೈಲಿನಿಂದ ಇಳಿದು ಆಯತಪ್ಪಿ ರೈಲಿನಡಿ ಬೀಳುತ್ತಿದ್ದ ವ್ಯಕ್ತಿಯೋರ್ವನನ್ನು ಪಾಯಿಂಟ್ಸ್‌ಮನ್ ಗಣಪತಿ ನಾಯಕ್ ತಕ್ಷಣ ಧಾವಿಸಿ ಎಳೆದು ತಂದು ಬಚಾವ್ ಮಾಡಿದ ಘಟನೆ ಭಾನುವಾರ ಇಲ್ಲಿಯ ಮುರ್ಡೇಶ್ವರ ರೈಲು ನಿಲ್ದಾಣದಲ್ಲಿ...

ಪತ್ನಿ ದೂರವಾದ ನೋವು! ಇಬ್ಬರು ಮಕ್ಕಳ ಜೀವ ಬ*ಲಿ ಪಡೆದು ತಂದೆಯ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಟುಟಿಕೋರಿನ್ ಜಿಲ್ಲೆಯಲ್ಲಿ ಕುಟುಂಬ ಕಲಹ ದುರಂತಕ್ಕೆ ಕಾರಣವಾದ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿ ಮನೆ ಬಿಟ್ಟು ತೆರಳಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಹತ್ಯೆಗೈದು, ಬಳಿಕ...

ಪ್ರವೀಣ್ ನೆಟ್ಟಾರು ಕೊ*ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ 2022ರ ಜುಲೈ 26 ರಂದು ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ...

ಹಾರ್ಮುಜ್ ಬಂದ್ ಬೆನ್ನಲ್ಲೇ ಯುದ್ಧ ತೀವ್ರ: ಅಮೆರಿಕ-ಇರಾನ್ ನಡುವೆ ದಾಳಿ ಪ್ರತಿದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಅಮೆರಿಕವು ಇರಾನ್‌ನ ಹಲವು ಗುರಿಗಳ ಮೇಲೆ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್ ಕೂಡ...

ಹೊಸ ಮತದಾರರಿಗೆ ಹೊಸ ನಿಯಮ: Form-6 ಜೊತೆ ಈ ದಾಖಲೆ ಕಡ್ಡಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಅರ್ಜಿ ಸಲ್ಲಿಸುವವರಿಗೆ ಚುನಾವಣಾ ಆಯೋಗ ಹೊಸ ಸೂಚನೆ ನೀಡಿದೆ. ಇನ್ನು ಮುಂದೆ Form-6 ಜೊತೆಗೆ ಪೋಷಕರ ವಿಶೇಷ ತೀವ್ರ ಪರಿಷ್ಕರಣೆ (SIR) ಸಂಬಂಧಿತ...

ಇಂಗ್ಲೆಂಡ್ ತಂಡದಲ್ಲಿ ಮೇಜರ್ ಸರ್ಜರಿ: ಟೆಸ್ಟ್ ಕೋಚ್ ಹುದ್ದೆಯಿಂದ ಬ್ರೆಂಡನ್ ಮೆಕಲಂ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕೆಲವೇ ದಿನಗಳಲ್ಲಿ ಇಂಗ್ಲೆಂಡ್ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಬ್ರೆಂಡನ್ ಮೆಕಲಂ ಅವರನ್ನು...

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಬಾಲಕನ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಸಂಚರಿಸುತ್ತಿದ್ದ ಬಾಲಕನ ವಿರುದ್ಧ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದ ಸೋಹಲ್ ನಂದಿಗಟ್ಟಿ ಎಂಬ ಬಾಲಕ ಕಸೂರ ಕ್ರಾಸ್ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಪೊಲೀಸರು...

ಕೆಎಸ್‌ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ: ಐವರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಉತ್ತರಕನ್ನಡ: ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಹತ್ತಿರ ಇಳಿಜಾರಿನ ತಿರುವಿನಲ್ಲಿ ಕೆಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕರು ಸೇರಿ ಐವರು ಗಂಭೀರವಾಗಿ ಗಾಯಗೊಂಡ...

ಇಂಗ್ಲೆಂಡ್ ನೆಲದಲ್ಲಿ ಯಾಸ್ತಿಕಾ ಅಬ್ಬರ: ಲಾರ್ಡ್ಸ್‌ನಲ್ಲಿ ಶತಕ ಸಿಡಿಸಿ ವಿಶ್ವದಾಖಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಮಹಿಳಾ ತಂಡದ ವಿಕೆಟ್‌ಕೀಪರ್-ಬ್ಯಾಟರ್ ಯಾಸ್ತಿಕಾ ಭಾಟಿಯಾ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರ...

ಹಿರಿಯರ ಬದುಕು ಸುಗಮಗೊಳಿಸುವುದು ಸರ್ಕಾರದ ಆದ್ಯತೆ: ಸಂಸದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ: ದೇಶದ ಹಿರಿಯ ನಾಗರಿಕರನ್ನು ದೇವರಿಗೆ ಸಮಾನವಾಗಿ ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ವಯೋಸಹಜ ದೌರ್ಬಲ್ಯಗಳಿಂದ ಬಳಲುತ್ತಿರುವ ಹಿರಿಯರ ಬದುಕು ಸುಗಮ ಹಾಗೂ ಸ್ವಾಭಿಮಾನದಿಂದ ಕೂಡಿರುವಂತೆ ನೋಡಿಕೊಳ್ಳುವುದು ಮತ್ತು ಅವರಿಗೆ ನೆರವಾಗುವುದು ಸರ್ಕಾರದ...