November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಫಿಟ್ & ಫುಡ್ 16 | ಹೆಸರುಕಾಳಿನ ಗ್ರೀನ್ ಇಡ್ಲಿ: ರುಚಿಯ ಜೊತೆಗೆ ಪ್ರೋಟೀನ್‌ ಕೂಡ ನಿಮ್ಮ ತಟ್ಟೆಯಲ್ಲಿರಲಿ

ತಿಂಡಿಗೆ ಮಾಮೂಲಿ ಇಡ್ಲಿ, ದೋಸೆ ತಿಂದು ಬೇಜಾರು ಬಂದುಬಿಟ್ಟಿದ್ಯಾ? ಹಾಗಿದ್ರೆ ಹೆಸರುಕಾಳಿನಿಂದ ತಯಾರಿಸುವ ಗ್ರೀನ್ ಇಡ್ಲಿ ಒಮ್ಮೆ ಟ್ರೈ ಮಾಡಿ. ಪ್ರೋಟೀನ್, ನಾರಿನಂಶ ಮತ್ತು ಹಲವು ಪೋಷಕಾಂಶಗಳನ್ನು ಹೊಂದಿರುವ ಹೆಸರುಕಾಳಿನಿಂದ ತಯಾರಿಸುವ ಈ...

WEATHER | ಮತ್ತೆ ಚುರುಕಾದ ಮಳೆರಾಯ: ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ದಿನ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಬಹುದು...

ದಿನಭವಿಷ್ಯ: ದುಡುಕಿನ ಕ್ರಮ ಕೈಗೊಳ್ಳಬೇಡಿ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಮೇಷಕೆಲವು ಪರಿಸ್ಥಿತಿ ನಿಮ್ಮಿಂದ ಬದಲಿಸಲು ಆಗದು. ಅದರ ಜತೆ ಹೊಂದಿಕೊಂಡು ಹೋಗುವುದೇ ಒಳಿತು. ಕೌಟುಂಬಿಕ ಸಮ್ಮಿಲನ.ವೃಷಭವೃತ್ತಿಯಲ್ಲಿ ಸಮಸ್ಯೆ ನೀಗಿಸಲು ಶಕ್ತರಾಗುವಿರಿ. ಆರೋಗ್ಯ ಕಾಳಜಿ ನೋಡಿಕೊಳ್ಳಿ. ಸಿಕ್ಕಿದ್ದನ್ನು ತಿನ್ನಬೇಡಿ. ಬಂಧುಮಿತ್ರರ ಜತೆ ಸುತ್ತಾಟದ ಕುಶಿ.ಮಿಥುನಪ್ರತಿಕೂಲ...

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ‘ಮಹಿಳಾ ದಸರಾ’ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ನವರಾತ್ರಿ ಹಾಗೂ ದಸರಾ ಮಹೋತ್ಸವದ ಧಾರ್ಮಿಕ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮಿ...

ಟ್ರಂಪ್ ಮನವಿಗೆ ಕ್ಯಾರೇ ಎನ್ನದ ಝೆಲೆನ್ಸ್ಕಿ: ರಷ್ಯಾದ ತೈಲ ಸಂಸ್ಕರಣಾಗಾರಗಳೇ ಉಕ್ರೇನ್‌ನ ಮುಂದಿನ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ–ಉಕ್ರೇನ್ ಯುದ್ಧ ಮತ್ತಷ್ಟು ತೀವ್ರಗೊಳ್ಳುವ ಸೂಚನೆಗಳು ಕಾಣಿಸುತ್ತಿವೆ. ರಷ್ಯಾದ ತೈಲ ಸಂಸ್ಕರಣಾಗಾರಗಳ ಮೇಲೆ ಮತ್ತೆ ದಾಳಿ ನಡೆಸಲು ಉಕ್ರೇನ್ ಸಿದ್ಧತೆ ನಡೆಸುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದಾಳಿ...

ಬಾಲಿವುಡ್‌ಗೆ ಕನ್ನಡತಿ ಶ್ರೀಲೀಲಾ ಭರ್ಜರಿ ಎಂಟ್ರಿ: ಕಾರ್ತಿಕ್ ಆರ್ಯನ್ ನಟನೆಯ ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಖ್ಯಾತ ನಿರ್ಮಾಣ ಸಂಸ್ಥೆ ಟಿ-ಸೀರೀಸ್ ತನ್ನ ಮುಂಬರುವ ಬಿಗ್ ಪ್ರಾಜೆಕ್ಟ್ ಕುರಿತು ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಾಲಿವುಡ್‌ನ ಚಾಕೊಲೇಟ್ ಹೀರೊ ಕಾರ್ತಿಕ್ ಆರ್ಯನ್ ಮತ್ತು ದಕ್ಷಿಣ...

‘ಭಾರತದ ಶಾಂತಿಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’: ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಶಾಂತಿ ಮತ್ತು ಮಾತುಕತೆಗೆ ಸದಾ ಸಿದ್ಧವಿದೆ. ಆದರೆ ದೇಶದ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ....

ಹಬ್ಬದ ಸೀಸನ್‌ನಲ್ಲಿ ಬೇಕರಿಗಳಿಗೆ ಬಿಗ್ ಶಾಕ್: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯಿಂದ ದಿಢೀರ್ ದಾಳಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಾಲು ಸಾಲು ಹಬ್ಬಗಳು ಬರುತ್ತಿದ್ದಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಭರ್ಜರಿ ಕಾರ್ಯಾಚರಣೆಗೆ ಇಳಿದಿದೆ. ಆಹಾರ ಸುರಕ್ಷತೆ ಮತ್ತು ಜಾಗೃತಿ ಇಲಾಖೆಯು ಬುಧವಾರ (ಅ. 14) ರಾಜ್ಯಾದ್ಯಂತ ವಿಶೇಷ ತಪಾಸಣಾ...

CINE | ರಾವಣನಾಗಿ ಯಶ್‌ ಅಬ್ಬರ, ರಾಮನಾಗಿ ರಣಬೀರ್‌ ಗಾಂಭೀರ್ಯ: ‘ರಾಮಾಯಣ’ ಟ್ರೈಲರ್‌ನಲ್ಲಿ ದೃಶ್ಯವೈಭವದ ಸುನಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವ ರಾಮಾಯಣದ ಕಥೆ ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ಹೊಸ ರೂಪದಲ್ಲಿ ಮೂಡಿಬರಲು ಸಜ್ಜಾಗಿದೆ. ನಿರ್ದೇಶಕ ನಿತೀಶ್‌ ತಿವಾರಿ ಹಾಗೂ ನಿರ್ಮಾಪಕ ನಮಿತ್‌ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ‘ರಾಮಾಯಣ:...

ಸಿಂಪಲ್ ಪದಾರ್ಥ, ಅದ್ಭುತ ರುಚಿ: ನವರಾತ್ರಿ ವ್ರತಕ್ಕೆ ಪರ್ಫೆಕ್ಟ್ ಥಾಲಿ ಇಲ್ಲಿದೆ ನೋಡಿ

ನವರಾತ್ರಿ ಹಬ್ಬದ ಸಂದರ್ಭದಲ್ಲಿ ಹಲವರು ಉಪವಾಸ ವ್ರತ ಆಚರಿಸುತ್ತಾರೆ. ಈ ಸಮಯದಲ್ಲಿ ದಿನವಿಡೀ ಹಸಿವನ್ನು ನಿಯಂತ್ರಿಸುವುದರ ಜೊತೆಗೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಿಗುವಂತೆ ಆಹಾರ ಸೇವಿಸುವುದೂ ಮುಖ್ಯ. ಪ್ರತಿದಿನ ಒಂದೇ ರೀತಿಯ ತಿಂಡಿ...

ಕುಂಪಲದ ಅನಧಿಕೃತ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಗುಜರಿ ಸಾಮಾಗ್ರಿಗಳು

ಹೊಸದಿಗಂತ ವರದಿ ಉಳ್ಳಾಲ: ಬಾಡಿಗೆ ಕೋಣೆಯಲ್ಲಿ ಅನಧಿಕೃತವಾಗಿ‌ ಕಾರ್ಯಾಚರಿಸುತ್ತಿದ್ದ ಗುಜರಿ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಅಪಾರ ಪ್ರಮಾಣದ ಗುಜರಿ ಸಾಮಾಗ್ರಿಗಳು ಸುಟ್ಟು ಕರಕಲಾದ ಘಟನೆ ಗುರುವಾರ ಸಂಜೆ ಕುಂಪಲ,ಚೇತನ ನಗರ ಎಂಬಲ್ಲಿ ನಡೆದಿದೆ. ಚೇತನ...

ಬಂಡೀಪುರದಲ್ಲಿ ಹುಲಿ ಸಾವು, ಆನೆ ದಂತ ನಾಪತ್ತೆ ಕೇಸ್: ಸಮಗ್ರ ತನಿಖೆಗೆ ರಾಮಲಿಂಗಾರೆಡ್ಡಿ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಹುಲಿಯೊಂದು ಉರುಳಿಗೆ ಸಿಲುಕಿ ಮೃತಪಟ್ಟಿರುವುದು ಹಾಗೂ ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಕಾಡಾನೆಯೊಂದರ ದಂತ ನಾಪತ್ತೆಯಾಗಿರುವ ಘಟನೆಗಳ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ...