24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಛತ್ತೀಸ್‌ಗಢದಲ್ಲಿ ಮಾವೋವಾದಿಗಳಿಗೆ ಭಾರೀ ಹೊಡೆತ: 18 ಲಕ್ಷ ರೂ. ಮೌಲ್ಯದ ಶಸ್ತ್ರಾಸ್ತ್ರ, ಚಿನ್ನ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳ ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳು, ನಗದು ಮತ್ತು ಚಿನ್ನ ಪತ್ತೆಯಾಗಿದೆ. ಶರಣಾದ ನಕ್ಸಲರು...

ಸಂಜೆ ಆಗ್ತಿದಂತೆ ನಿಮ್ಮ ಮನೆಯಲ್ಲೂ ಇದ್ಯಾ ಸೊಳ್ಳೆ ಕಾಟ? ಸುಲಭ ಪರಿಹಾರ ಇಲ್ಲಿದೆ ನೋಡಿ

ಸಂಜೆ ಸಮಯವಾಗುತ್ತಿದ್ದಂತೆ ಮನೆಯೊಳಗೆ ಸೊಳ್ಳೆಗಳ ಕಾಟ ಹೆಚ್ಚಾಗುವುದು ಸಾಮಾನ್ಯ. ಇದು ಕಿರಿಕಿರಿ ಉಂಟುಮಾಡುವುದಷ್ಟೇ ಅಲ್ಲ, ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾ ಸೇರಿದಂತೆ ಹಲವು ಕಾಯಿಲೆಗಳ ಅಪಾಯವನ್ನೂ ಹೆಚ್ಚಿಸುತ್ತದೆ. ಆದರೆ ಕೆಲವು ಸರಳ ಮನೆಮದ್ದುಗಳು ಮತ್ತು...

ಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ: ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಖ್ಯಾತ ಗಾಯಕಿ ಎಸ್. ಜಾನಕಿ ಅವರಿಗೆ ಮೈಸೂರಿನಲ್ಲಿ ಭಾವಪೂರ್ಣ ಅಂತಿಮ ವಿದಾಯ ನೀಡಲಾಯಿತು. ಅವರ ಕೊನೆಯ ಇಚ್ಛೆಯಂತೆ ಮೈಸೂರಿನ ಕಣಿಯನಹುಂಡಿಯ ತೋಟದಲ್ಲಿ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು....

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯರ ಮೃತದೇಹ ಭಾರತಕ್ಕೆ ರವಾನೆ ಪ್ರಕ್ರಿಯೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಸಮೀಪ ಸಂಭವಿಸಿದ ಭೀಕರ ಸ್ಪೀಡ್‌ಬೋಟ್ ದುರಂತದಲ್ಲಿ ಮೃತಪಟ್ಟ 15 ಭಾರತೀಯರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಭಾರತೀಯ ರಾಯಭಾರ ಕಚೇರಿ ಕ್ರಮ ಆರಂಭಿಸಿದೆ. ಇದೇ...

ಕಾರವಾರ ಬಂದರಿನಲ್ಲಿ ಡಾಂಬರು ಸೋರಿಕೆ: ಸಾವಿರಾರು ಟನ್ ಬಿಸಿ ಡಾಂಬರು ಸಮುದ್ರ ಪಾಲು

ಹೊಸದಿಗಂತ ವರದಿ ಕಾರವಾರ: ಇಲ್ಲಿನ ಬೈತಕೋಲದಲ್ಲಿರುವ ವಾಣಿಜ್ಯ ಬಂದರಿಗೆ ಆಗಮಿಸಿದ್ದ ಡಾಂಬರು ತುಂಬಿರುವ ಹಡಗಿನಿಂದ ಅಪಾರ ಪ್ರಮಾಣದಲ್ಲಿ ಬಿಸಿ ಡಾಂಬರು ಉಕ್ಕಿ ಸಮುದ್ರ ಸೇರಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಈ ಘಟನೆ...

ಪ್ರಚಾರಕ್ಕಾಗಿ ಆರ್‌ಎಸ್‌ಎಸ್ ಹೆಸರನ್ನು ಬಳಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ ವಿರುದ್ಧ ಕನ್ಹೇರಿ ಶ್ರೀ ವಾಗ್ದಾಳಿ

ಹೊಸದಿಗಂತ ವರದಿ ವಿಜಯಪುರ: ಗೃಹಸಚಿವ ಪ್ರಿಯಾಂಕ್ ಖರ್ಗೆಯವರು ಮೇಲಿಂದ ಮೇಲೆ ಬರೀ ಆರ್‌ಎಸ್‌ಎಸ್ ಬಿಟ್ರೆ ಬೇರೆ ಏನೂ ಮಾತನಾಡುತ್ತಿಲ್ಲ. ಪ್ರಚಾರಕ್ಕಾಗಿ ಆರ್‌ಎಸ್‌ಎಸ್ ಬಗ್ಗೆ ಅವರು ಮಾತನಾಡುತ್ತಿದ್ದಾರೆ ಎಂದು ಕನ್ಹೇರಿಯ ಅದೃಶ್ಯ ಕಾಡಸಿದ್ಧೇಶ್ವರ ಶ್ರೀ ಕಿಡಿಕಾರಿದರು. ನಗರದಲ್ಲಿ...

ಎಸ್‌ಐಆರ್ ಅಭಿಯಾನಕ್ಕೆ ವೇಗ ನೀಡಿ: ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಖಡಕ್ ಸೂಚನೆ

ಹೊಸದಿಗಂತ ವರದಿ ಬೀದರ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಹಾಗೂ ವೇಗವಾಗಿ ನಡೆಸುವಂತೆ ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಮಲನಗರ...

ಶೌಚಕ್ಕೆ ಹೋಗುವ ನೆಪ! ಮಹಿಳೆಯ ಮನೆಗೆ ನುಗ್ಗಿ ಅಸಭ್ಯ ವರ್ತನೆ: ಡೆಲಿವರಿ ಬಾಯ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮಾರತಹಳ್ಳಿಯಲ್ಲಿ ಒಂಟಿಯಾಗಿ ಇದ್ದ ಮಹಿಳೆಯ ಮನೆಗೆ ಡೆಲಿವರಿ ಸಿಬ್ಬಂದಿಯೊಬ್ಬ ಬಲವಂತವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ...

ಹುಮನಾಬಾದ್‌ನಲ್ಲಿ ಭೀಕರ ಅಪಘಾತ: ಕೆಕೆಆರ್‌ಟಿಸಿ ಬಸ್ ಡಿಕ್ಕಿ; ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಬೀದರ್: ದ್ವಿಚಕ್ರ ವಾಹನ ಹಾಗೂ ಕೆಕೆಆರ್‌ಟಿಸಿ ಬಸ್ಸಿನ ನಡುವೆ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಹುಮನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-50ಯ ಕಬಿರಾಬಾದ್ ವಾಡಿ ಕ್ರಾಸ್ ಬಳಿ ಇಂದು ಬೆಳಿಗ್ಗೆ...

1.80 ಕೋಟಿ ರೂ. ಬಾಕಿ ಆರೋಪ: ನಟ ಆರ್ಯ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ಆರ್ಯ ಹೊಸ ಕಾನೂನು ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಚಿತ್ರೀಕರಣಕ್ಕಾಗಿ ಬಾಡಿಗೆಗೆ ಪಡೆದ ತಾಂತ್ರಿಕ ಸಲಕರಣೆಗಳ ಹಣ ಪಾವತಿಸದ ಆರೋಪದ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿ ಅವರ ವಿರುದ್ಧ ವಂಚನೆ ಪ್ರಕರಣ...

ಹೆಲ್ತ್ ಕ್ಯಾಂಪ್ ಚಿಕಿತ್ಸೆ ವಿವಾದ: ಅಭಿಷೇಕ್ ಬ್ಯಾನರ್ಜಿ ವಿರುದ್ಧ ಮತ್ತೊಂದು FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಶಿಬಿರಕ್ಕೆ ಸಂಬಂಧಿಸಿದ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಚಿಕಿತ್ಸೆ ಬಳಿಕ ತನ್ನ ಕಾಲು ಕಳೆದುಕೊಳ್ಳಬೇಕಾಯಿತು ಎಂದು ಮಹಿಳೆಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ...

ಭಾರತ ತಂಡದಲ್ಲಿ ದಿಢೀರ್ ಬದಲಾವಣೆ: ಸ್ಟಾರ್ ಆಟಗಾರ ಔಟ್, ಯುವ ವೇಗಿಗೆ ಸಿಕ್ತು ಚಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಗಾಯದ ಸಮಸ್ಯೆಯಿಂದ ಯುವ ಆಲ್‌ರೌಂಡರ್ ಹರ್ಷಿತ್ ರಾಣಾ ತಂಡದಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ವೇಗಿ...