24.9 C
Mangalore
Monday, November 16, 2026
24.9 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

48 ಸಾವಿರ ಹಾಡುಗಳಿಗೆ ಧ್ವನಿ: ಪದ್ಮಭೂಷಣ ತಿರಸ್ಕರಿಸಿದ್ದ ‘ದಕ್ಷಿಣ ಭಾರತದ ನೈಟಿಂಗೇಲ್’ ಎಸ್. ಜಾನಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರಸಂಗೀತದ ಅತ್ಯಂತ ಗೌರವಾನ್ವಿತ ಧ್ವನಿಗಳಲ್ಲಿ ಒಂದಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಇಂದು ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನ ಅವರು ಹಲವು ದಶಕಗಳ ಕಾಲ ತಮ್ಮ...

IND vs ENG | ಸರಣಿಯ ಕೊನೆಯ ಕಾದಾಟ: ಟಾಸ್ ಗೆದ್ದ ಭಾರತಕ್ಕೆ ಗೆಲುವಿನ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಸರಣಿ ಕೈಚೆಲ್ಲಿರುವ...

BREAKING | ಮೌನವಾದ ಗಾನಕೋಗಿಲೆ: ಗಾಯಕಿ ಎಸ್. ಜಾನಕಿ ಹೃದಯಾಘಾತದಿಂದ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಂಗೀತ ಲೋಕದ ಸುವರ್ಣ ಅಧ್ಯಾಯಕ್ಕೆ ಇಂದು ತೆರೆ ಬಿದ್ದಿದೆ. ಲಕ್ಷಾಂತರ ಸಂಗೀತಾಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನಲ್ಲಿ ನಿಧನರಾದರು. ಸಾವಿರಾರು ಅಮರ ಗೀತೆಗಳ...

ಮುಜರಾಯಿ ದೇವಸ್ಥಾನಗಳಲ್ಲಿ ಹೊಸ ಗೈಡ್‌ಲೈನ್: ಹುಂಡಿ ಹಣ ಎಣಿಕೆಗೆ ಸಿಸಿಟಿವಿ ಕಡ್ಡಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇವಸ್ಥಾನಗಳ ಹುಂಡಿ ಹಣದ ಸುರಕ್ಷತೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹುಂಡಿ ತೆರೆಯುವುದರಿಂದ ಹಿಡಿದು ಬ್ಯಾಂಕ್‌ಗೆ ಹಣ ಜಮಾ ಮಾಡುವವರೆಗಿನ...

ವಿಯೆಟ್ನಾಂ ಬೋಟ್ ದುರಂತ: 15 ಭಾರತೀಯರ ದುರ್ಮ*ರಣಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಯೆಟ್ನಾಂನ ಫೂ ಕ್ವೋಕ್ ದ್ವೀಪದ ಸಮೀಪ ಸಂಭವಿಸಿದ ಬೋಟ್ ದುರಂತದಲ್ಲಿ 15 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿರುವ...

ಚುನಾವಣೆ ಯಾವುದೇ ಇರಲಿ, ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ: ರೂಪಾಲಿ ನಾಯ್ಕ

ಹೊಸದಿಗಂತ ವರದಿ ಶಿವಮೊಗ್ಗ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹೀಗೆ ಯಾವುದೆ ಚುನಾವಣೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಿ ನಮ್ಮ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ...

‘20-30 ಕೋಟಿ, ಸಚಿವ ಸ್ಥಾನ ಆಮಿಷ’: ಬಿಜೆಪಿ ವಿರುದ್ಧ ಒಮರ್ ಅಬ್ದುಲ್ಲಾ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಶಾಸಕರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ...

ಸಚಿವ ಸಂಪುಟ ಕಸರತ್ತು: ಮೂರು ಮಂತ್ರಿ ಸ್ಥಾನಕ್ಕಾಗಿ ಬೆಳಗಾವಿ ಕಾಂಗ್ರೆಸ್ ನಾಯಕರ ಪವರ್ ಗೇಮ್

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯದ್ದೇ ತೀವ್ರ ಸದ್ದು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ, ಸದಾ ರಾಜಕೀಯದ ದಿಕ್ಸೂಚಿ ಎಂದೇ ಬಿಂಬಿತವಾಗುವ ಗಡಿ ಜಿಲ್ಲೆ ಬೆಳಗಾವಿಯ ಕಾಂಗ್ರೆಸ್...

ಚಿತ್ರದುರ್ಗದಲ್ಲಿ ಬರದ ಬಿಸಿ: ರೈತರ ಸಂಕಷ್ಟ ಪರಿಶೀಲಿಸಿದ ಬಿಜೆಪಿ ರೈತ ಮೋರ್ಚಾ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದ ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ಬಿತ್ತನೆ ಕಾರ್ಯಗಳು ಸಮರ್ಪಕವಾಗಿ ನಡೆಯದೆ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ರೈತ...

ವಂದೇ ಮಾತರಂ ಬಳಿಕವೇ ರಾಷ್ಟ್ರಗೀತೆ: ಸರ್ಕಾರಿ ಸಮಾರಂಭಗಳಿಗೆ ಹೊಸ ಪ್ರೋಟೋಕಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯನ್ನು ಹಾಡುವ ಕ್ರಮದ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇನ್ನು ಮುಂದೆ ಸರ್ಕಾರಿ ಸಮಾರಂಭಗಳಲ್ಲಿ ಮೊದಲು ‘ವಂದೇ ಮಾತರಂ’...

SIR ದಾಖಲೆ ಗೊಂದಲಕ್ಕೆ ಪರಿಹಾರ: ಖಾಯಂ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಗತ್ಯ ದಾಖಲೆಗಳ ಭಾಗವಾಗಿ ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್...

ಕರಾವಳಿ ಕಿರಿಕ್‌ಗೆ ಹೊಸ ಟ್ವಿಸ್ಟ್! ಮೌನ ಮುರಿದ ಪ್ರಜ್ವಲ್ ದೇವರಾಜ್: ಏನಂದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಕರಾವಳಿ' ಸಿನಿಮಾ ಸುತ್ತ ನಡೆಯುತ್ತಿರುವ ವಿವಾದದ ನಡುವೆ ನಟ ಪ್ರಜ್ವಲ್ ದೇವರಾಜ್ ಮೊದಲ ಬಾರಿಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ತಮ್ಮ ಪಾತ್ರದ ಡಬ್ಬಿಂಗ್ ಹಾಗೂ...