ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ನಗರದ ಹೊರವಲಯದಲ್ಲಿರುವ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಲಾರಿಯೊಂದು...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಅತ್ಯಂತ ಪ್ರಮುಖ ಹಾಗೂ ವಾರ್ಷಿಕ 'ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆ'ಗೆ ಕುಂದಾನಗರಿ ಬೆಳಗಾವಿಯಲ್ಲಿ ಶುಕ್ರವಾರ ಅದ್ಧೂರಿ ಚಾಲನೆ ದೊರೆತಿದೆ. ಸಂಘದ ಮುಂದಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯ ಪರಿಣಾಮ ಭೋರ್ ಘಾಟ್ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಿಂದ ಮುಂಬೈ-ಪುಣೆ ನಡುವಿನ ರೈಲು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಹಾನಿಗೊಳಗಾದ ಹಳಿಗಳ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ...
ಹೊಸದಿಗಂತ ವರದಿ ಶಿವಮೊಗ್ಗ:
ಶಿವಮೊಗ್ಗ; ಎಸ್ಐಆರ್ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಮನೆಯೊಂದರಲ್ಲಿ ಸಾಕಿದ ನಾಯಿ ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿರುವ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ.
ಬಿ.ಎಲ್.ಓ ಲಕ್ಷ್ಮಿ ಸಿಂಗ್ ತಮ್ಮ ನಿಯೋಜಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಕರಾವಳಿ’ ಸಿನಿಮಾ ಬಿಡುಗಡೆಯ ಮುನ್ನವೇ ಡಬ್ಬಿಂಗ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ನಟ ಪ್ರಜ್ವಲ್ ದೇವರಾಜ್ ಅವರ ಧ್ವನಿಯನ್ನು ಬದಲಾಯಿಸಿರುವ ವಿಚಾರಕ್ಕೆ ಇದೀಗ ನಟಿ ಹಾಗೂ ನಿರ್ಮಾಪಕಿ ರಕ್ಷಿತಾ ಪ್ರೇಮ್...
ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರ ತಾಲೂಕಿನ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದ ಬಳಿಕ, ನೈಋತ್ಯ ಮಾನ್ಸೂನ್ಗೆ ತಾತ್ಕಾಲಿಕ ವಿರಾಮ ಸಿಗುವ ಲಕ್ಷಣಗಳು ಕಾಣಿಸಿಕೊಂಡಿವೆ.
ಮುಂದಿನ ಐದರಿಂದ ಏಳು ದಿನಗಳವರೆಗೆ ಉತ್ತರ, ಪಶ್ಚಿಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ನಾಯಕರು ಸಾಮಾನ್ಯವಾಗಿ ಕಾರು ಅಥವಾ ವಿಮಾನಗಳ ಮೂಲಕ ದೂರದ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದು ಸಾಮಾನ್ಯ. ಆದರೆ, ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಎಸ್. ಸುರೇಶ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ವಿವಿಧ ಮೂರು ರಾಜ್ಯಗಳಲ್ಲಿ ಒಟ್ಟು ನಾಲ್ಕು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ಗೆ ಬೆಂಗಳೂರು ನ್ಯಾಯಾಲಯವು...
ಭಾರತೀಯ ಸಂಸ್ಕೃತಿಯಲ್ಲಿ ಮೂಗುತ್ತಿ ಕೇವಲ ಆಭರಣವಲ್ಲ, ಅದು ಸಂಪ್ರದಾಯ, ಸೌಂದರ್ಯ ಮತ್ತು ಆರೋಗ್ಯದೊಂದಿಗೆ ಬೆಸೆದುಕೊಂಡಿರುವ ಒಂದು ವಿಶೇಷ ಆಚರಣೆ. ವಿಶೇಷವಾಗಿ ಹೆಚ್ಚಿನ ಮಹಿಳೆಯರು ಮೂಗುತ್ತಿಯನ್ನು ಎಡಗಡೆಯಲ್ಲೇ ಧರಿಸುವುದು ಸಾಮಾನ್ಯ. ಆದರೆ, ಇದರ ಹಿಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಅರ್ಜೆಂಟೀನಾ ನಡುವಿನ ಆರ್ಥಿಕ ಹಾಗೂ ಕಾರ್ಯತಂತ್ರದ ಸಹಕಾರ ದಿನದಿಂದ ದಿನಕ್ಕೆ ಬಲವಾಗುತ್ತಿದ್ದು, ಭಾರತ ಇದೀಗ ಅರ್ಜೆಂಟೀನಾದ ಆರನೇ ಅತಿದೊಡ್ಡ ಆರ್ಥಿಕ ಪಾಲುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ದ್ವಿಪಕ್ಷೀಯ ವ್ಯಾಪಾರದಲ್ಲಿ...
ನಮ್ಮ ಮನೆಗಳ ಸುತ್ತಮುತ್ತ, ರಸ್ತೆ ಬದಿಗಳಲ್ಲಿ ಯಾವುದೇ ವಿಶೇಷ ಆರೈಕೆಯಿಲ್ಲದೆ ಸದಾ ಕಾಲ ಹೂ ಬಿಟ್ಟು ಕಂಗೊಳಿಸುವ ಗಿಡವೇ ನಿತ್ಯ ಪುಷ್ಪ. ಇದನ್ನು ಸದಾಪುಷ್ಪ, ಕಾಸಿಕಣಗಿಲೆ ಅಥವಾ ಇಂಗ್ಲಿಷ್ನಲ್ಲಿ 'ಮಡಗಾಸ್ಕರ್ ಪೆರಿವಿಂಕಲ್' (Madagascar...