26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗೋಕರ್ಣದ ಜನಪ್ರಿಯ ವೈದ್ಯ, ಶಿಕ್ಷಣ ಪ್ರೇಮಿ ಡಾ.ವಿನಾಯಕ ಮಲ್ಲನ್ ಇನ್ನಿಲ್ಲ

ಹೊಸದಿಗಂತ ಗೋಕರ್ಣ: ಗೋಕರ್ಣದ ಪ್ರಸಿದ್ಧ ವೈದ್ಯರು ಹಾಗೂ ಹಿರಿಯ ಸಮಾಜ ಸೇವಕರಾದ ಡಾ. ವಿನಾಯಕ ಮಲ್ಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಜನಾನುರಾಗಿ ವೈದ್ಯರ ಸೇವೆ ಡಾ. ವಿನಾಯಕ ಮಲ್ಲನ್ ಅವರು ಗೋಕರ್ಣ ಮತ್ತು ಸುತ್ತಮುತ್ತಲಿನ ಗ್ರಾಮೀಣ...

ನಮ್ಮ ಸರ್ಕಾರ ರೈತರ ಕೈಬಿಡಲ್ಲ: ಮಹದಾಯಿ, ತುಂಗಭದ್ರಾ ಜಲವಿವಾದಕ್ಕೆ ಸಿಎಂ ಐತಿಹಾಸಿಕ ತೀರ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಈ ಬಾರಿ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಅನ್ನದಾತರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಜಲಬಿಕ್ಕಟ್ಟನ್ನು ನೀಗಿಸಲು ರಾಜ್ಯ ಸರ್ಕಾರವು ಹಲವು ಮಹತ್ವದ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ...

ಅಂಕೋಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸರಣಿ ಬೈಕ್ ಕಳ್ಳ ಕೊನೆಗೂ ಪೊಲೀಸ್ ವಶಕ್ಕೆ

ಹೊಸದಿಗಂತ ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸರಣಿ ದ್ವಿಚಕ್ರ ವಾಹನಗಳ ಕಳ್ಳತನ ನಡೆಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕುಖ್ಯಾತ ಆರೋಪಿಯನ್ನು ಅಂಕೋಲಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಶಿರಸಿಯ ಅರೆಕೊಪ್ಪ ನಿವಾಸಿಯಾದ ಖಾಲೀದ್...

ಘೋರ ದುರಂತ: ಕುಟುಂಬ ಸಮೇತ ಸಾಮೂಹಿಕ ಆತ್ಮ*ಹತ್ಯೆಗೆ ಯತ್ನ, ತಂದೆ-ಮಗಳು ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪಂಜಾಬ್‌ನ ಪಟಿಯಾಲದ ಆಫೀಸರ್ಸ್ ಕಾಲೋನಿಯಲ್ಲಿ ಆರ್ಥಿಕ ಸಂಕಷ್ಟದ ಕಾರಣದಿಂದಾಗಿ ನಾಲ್ಕು ಜನರ ಕುಟುಂಬವೊಂದು ವಿಷ ಸೇವಿಸಿದ್ದು, ತಂದೆ ಮತ್ತು 11 ವರ್ಷದ ಮಗಳು ಸಾವನ್ನಪ್ಪಿದ್ದಾರೆ. ತಾಯಿ ಮತ್ತು ಮಗನ ಪರಿಸ್ಥಿತಿ...

45 ಕೋಟಿ ರೂ. ಬಜೆಟ್ ಇದ್ದರೂ ಶುರುವಾಗದ ಕಾಮಗಾರಿ: ಸಚಿವರ ಹಸ್ತಕ್ಷೇಪ ಕೋರಿದ ಸಂಸದ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಪಾದಚಾರಿ ರಸ್ತೆಗಳ ಒತ್ತುವರಿ ತೆರವಿಗೆ ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮುಂದಾಗಿರುವ ಬೆನ್ನಲ್ಲೇ, ಬನಶಂಕರಿಯ ಬಹುಕಾಲದ ಸ್ಕೈವಾಕ್ ಯೋಜನೆ ಜಾರಿಗೆ ತರುವಂತೆ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಬಿ-ಸ್ಮೈಲ್ ಫ್ಲೈಓವರ್‌ಗಾಗಿ...

IFFM 2026 ನಾಮಿನೇಷನ್ ಪ್ರಕಟ: ಅತ್ಯುತ್ತಮ ನಟ ರೇಸ್‌ನಲ್ಲಿ ಆಮಿರ್ ಖಾನ್, ಮಮ್ಮುಟ್ಟಿ ಜತೆ ರಿಷಬ್ ಶೆಟ್ಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರತಿಷ್ಠಿತ ಮೆಲ್ಬೋರ್ನ್‌ನ ಭಾರತೀಯ ಚಲನಚಿತ್ರೋತ್ಸವದ (IFFM) 17ನೇ ಆವೃತ್ತಿಯ 2026 ರ ಪ್ರಶಸ್ತಿಗಳ ನಾಮನಿರ್ದೇಶನ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಈ ಬಾರಿಯ ನಾಮಿನೇಷನ್ ಪಟ್ಟಿಯಲ್ಲಿ ಭಾರತೀಯ ಚಿತ್ರರಂಗ ಹಾಗೂ...

ಮುಂದಿನ 24 ಗಂಟೆ ಎಲ್ಲೆಲ್ಲಿ ಮಳೆ? ಹವಾಮಾನ ಇಲಾಖೆಯ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸದ್ಯ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದರೂ, ಮುಂದಿನ ಕೆಲವು ದಿನಗಳ ಕಾಲ ವರ್ಷಧಾರೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ...

3 ವರ್ಷದಲ್ಲಿ 930 ಪಾದಚಾರಿಗಳ ಸಾವು: ಸಿಲಿಕಾನ್ ಸಿಟಿ ರಸ್ತೆಗಳ ಬಗ್ಗೆ ಸಚಿವರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವ ಸರ್ಕಾರದ ಕ್ರಮದ ವಿರುದ್ಧ ಬುಧವಾರ ಬೀದಿಬದಿ ವ್ಯಾಪಾರಿಗಳು ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಸಚಿವ ಕೃಷ್ಣಬೈರೇಗೌಡ ಅವರು ಇಂದು...

ವೈಭವ್ ಸೂರ್ಯವಂಶಿ ಬ್ಯಾಟಿಂಗ್ ದೌರ್ಬಲ್ಯ ಎಕ್ಸ್‌ಪೋಸ್: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಗಳಿಗೆ ಸಿಕ್ತು ಬ್ರಹ್ಮಾಸ್ತ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತ ಕ್ರಿಕೆಟ್ ತಂಡದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ನಲ್ಲಿನ ದೊಡ್ಡ ದೌರ್ಬಲ್ಯವೊಂದು ಬಹಿರಂಗವಾಗಿದ್ದು, ಮುಂಬರುವ ಪಂದ್ಯಗಳಲ್ಲಿ ಎದುರಾಳಿ ಬೌಲರ್‌ಗಳು ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಿದ್ದಾರೆ ಎಂದು ಭಾರತದ ಮಾಜಿ...

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಕೊಹ್ಲಿ-ಜೊಕೊವಿಕ್ ಚಾಟ್: ಇಬ್ಬರ ನಡುವೆ ನಡೆದಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಂಬಲ್ಡನ್ ಟೆನಿಸ್ ಅಂಗಳದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸರ್ಬಿಯಾದ ದೈತ್ಯ ಆಟಗಾರ ನೊವಾಕ್ ಜೊಕೊವಿಚ್, ಭಾರತದ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜೊಕೊವಿಕ್ ಅವರು ಕೊಹ್ಲಿಯನ್ನು...

HEALTH | ದಿನವಿಡೀ ಕುಳಿತು ಬೆನ್ನುನೋವು ಬಂದಿದೆಯೇ? 2 ನಿಮಿಷ ಸೀಟಿನಲ್ಲೇ ಕುಳಿತು ಈ ಸ್ಟ್ರೆಚಿಂಗ್ಸ್ ಟ್ರೈ ಮಾಡಿ!

ಇಂದಿನ ಕಂಪ್ಯೂಟರ್ ಹಾಗೂ ಲ್ಯಾಪ್‌ಟಾಪ್ ಯುಗದಲ್ಲಿ, ಅದರಲ್ಲೂ ವಿಶೇಷವಾಗಿ ಐಟಿ ನೌಕರರಲ್ಲಿ ಬೆನ್ನುನೋವು ಮತ್ತು ಕುತ್ತಿಗೆ ನೋವು ಸರ್ವೇಸಾಮಾನ್ಯವಾಗಿಬಿಟ್ಟಿದೆ. ದಿನಕ್ಕೆ 8 ರಿಂದ 10 ಗಂಟೆಗಳ ಕಾಲ ಸತತವಾಗಿ ಒಂದೇ ಕಡೆ ಕುಳಿತು...

ಹಿಂದು ಧರ್ಮ, ಆರ್‌ಎಸ್‌ಎಸ್ ನಿಂದಿಸಿದರೆ ಕಾಂಗ್ರೆಸ್‌ನಲ್ಲಿ ಬಡ್ತಿ: ಯತ್ನಾಳ್ ಸ್ಫೋಟಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶ, ಹಿಂದು ಧರ್ಮ ಹಾಗೂ ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉನ್ನತ ಹುದ್ದೆಗಳನ್ನು ನೀಡಿ ಪುರಸ್ಕರಿಸಲಾಗುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾಗಿ...