November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಂಜಿ ಐಎಸ್‌ಎಲ್‌ಗೆ ಭರ್ಜರಿ ಆರಂಭ: ಮೊದಲ ವಾರದಲ್ಲೇ ಯೂಟ್ಯೂಬ್‌ನಲ್ಲಿ 6.5 ಕೋಟಿ ವೀಕ್ಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಂಜಿ ಇಂಡಿಯನ್ ಸೂಪರ್ ಲೀಗ್ (ಎಂಜಿ ಐಎಸ್‌ಎಲ್) 2026-27ರ ಸೀಸನ್ ಗೆ ಭರ್ಜರಿ ಆರಂಭ ದೊರೆತಿದ್ದು, ಆರಂಭಿಕ ವಾರದ ಐದು ಪಂದ್ಯಗಳು ಯೂಟ್ಯೂಬ್‌ನಲ್ಲಿ ಒಟ್ಟು 6.5 ಕೋಟಿ ವೀಕ್ಷಣೆಗಳನ್ನು ದಾಖಲಿಸಿವೆ....

ಕರ್ನಾಟಕದ ನೂತನ ರಾಜ್ಯಪಾಲರಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಡಾ. ಸುಧಾ ಯಾದವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕದ ರಾಜ್ಯಪಾಲರ ಸ್ಥಾನಕ್ಕೆ ಹೊಸ ಉತ್ತರಾಧಿಕಾರಿಯ ನೇಮಕವಾಗಿದ್ದು, ರಾಜಭವನದಲ್ಲಿ ಹೊಸ ಪರ್ವ ಆರಂಭವಾಗಿದೆ. ಬರೋಬ್ಬರಿ ಐದು ವರ್ಷಗಳ ಕಾಲ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ...

ಸ್ಟಿಂಗ್ ಆಪರೇಷನ್ ಕೇಸ್‌ಗೆ ಹೊಸ ತಿರುವು: ‘ಮೊದಲು ನನ್ನನ್ನೇ ವಿಚಾರಿಸಿ’ ಎಂದು ಪೊಲೀಸ್ ಕಚೇರಿ ಎದುರು ಎಚ್‌ಡಿಕೆ ಧರಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದೆ ಎನ್ನಲಾದ ವಿವಾದಿತ ಸ್ಟಿಂಗ್ ಆಪರೇಷನ್ ಪ್ರಕರಣ ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಕರಣದ ತನಿಖೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ವಿಚಾರಣೆಗೊಳಪಡಿಸುವ ಬದಲು ಮೊದಲು ತಮ್ಮನ್ನೇ...

ಅಗ್ನಿ ದುರಂತ: ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 20 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಹೊಸದಿಗಂತ ವರದಿ ಬೆಳಗಾವಿ: ನಿಪ್ಪಾಣಿ ಪಟ್ಟಣದ ರಾಮಮಂದಿರ ಪರಿಸರದಲ್ಲಿರುವ ಬಡ ರೈತ ಚೈತನ್ಯ ಶಶಿಕಾಂತ ನೇಸರಿಕರ್ ಅವರಿಗೆ ಸೇರಿದ ಹಳೆಯ ಮನೆಗೆ ಗುರುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು...

ಮಾಲ್ಡೀವ್ಸ್‌ನಲ್ಲಿ 25 ಮೀನುಗಾರರ ಬಂಧನ: ವಿದೇಶಾಂಗ ಸಚಿವ ಜೈಶಂಕರ್ ನೆರವು ಕೋರಿದ ಸಿಎಂ ವಿಜಯ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಮುದ್ರದಲ್ಲಿ ಮೀನು ಹಿಡಿಯಲು ಹೋಗಿದ್ದ ಭಾರತೀಯ ಮೀನುಗಾರರ ಮೇಲೆ ನೆರೆರಾಷ್ಟ್ರಗಳ ಪಡೆಗಳು ನಡೆಸುತ್ತಿರುವ ನಿರಂತರ ಬಂಧನದ ಕ್ರಮಗಳು ಕರಾವಳಿ ಭಾಗದ ಜನರಲ್ಲಿ ತೀವ್ರ ಆತಂಕ ಮೂಡಿಸಿವೆ. ಮಾಲ್ಡೀವ್ಸ್ ದೇಶದ ಕರಾವಳಿ...

ಟೈರ್ ಪಂಕ್ಚರ್‌ನಿಂದ ಸುಟ್ಟು ಭಸ್ಮವಾದ BMW: 14 ವರ್ಷಗಳ ಬಳಿಕ ಮಾಲೀಕನಿಗೆ ಸಿಕ್ಕಿತು 70 ಲಕ್ಷ ರೂ. ಪರಿಹಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದಲ್ಲಿ ಟೈರ್ ಪಂಕ್ಚರ್ ಆಗಿದ್ದ BMW ಕಾರು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ ಬಳಿಕ ಬೆಂಕಿಗೆ ಆಹುತಿಯಾದ ಪ್ರಕರಣದಲ್ಲಿ, 14 ವರ್ಷಗಳ ಕಾನೂನು ಹೋರಾಟದ ನಂತರ ಕಾರಿನ ಮಾಲೀಕನಿಗೆ ನ್ಯಾಯ ಸಿಕ್ಕಿದೆ....

ನವೆಂಬರ್‌ನಲ್ಲಿ ನೇಪಾಳ ಪ್ರಧಾನಿ ಬಲೇಂದ್ರ ಶಾ ಭಾರತ ಪ್ರವಾಸ: ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನೇಪಾಳ ಪ್ರಧಾನಿ ಬಲೇಂದ್ರ ಶಾ ಅವರು ಮುಂಬರುವ ನವೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಲು ಸಜ್ಜಾಗಿದ್ದಾರೆ. ಮಾರ್ಚ್‌ನಲ್ಲಿ ಅಧಿಕಾರ ವಹಿಸಿಕೊಂಡ ಎಂಟು ತಿಂಗಳ ನಂತರ ಅವರು ಕೈಗೊಳ್ಳುತ್ತಿರುವ ಮೊದಲ ಅಧಿಕೃತ ದ್ವಿಪಕ್ಷೀಯ...

ಭಾರತ ತೊರೆಯುವಂತೆ ನೋಟಿಸ್‌: ಕಾನೂನು ಹೋರಾಟಕ್ಕೆ ಮುಂದಾದ ನಟ ಇಮ್ರಾನ್ ಖಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಇಮ್ರಾನ್ ಖಾನ್ ಅವರಿಗೆ ಭಾರತ ತೊರೆಯುವಂತೆ ಸೂಚಿಸಿ ನೀಡಲಾಗಿರುವ ನೋಟಿಸ್‌ ಇದೀಗ ಕಾನೂನು ಹೋರಾಟಕ್ಕೆ ಕಾರಣವಾಗಿದೆ. ಮುಂಬೈ ಪೊಲೀಸರ ಕ್ರಮದ ಬೆನ್ನಲ್ಲೇ, ನೋಟಿಸ್‌ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ ಮೊರೆ...

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ಹೊಸದಿಗಂತ ವರದಿ ಮಂಡ್ಯ : ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಮಧ್ಯಾಹ್ನ 3.30ರ ಸಮಯದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಿದರು.ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬಳಿ ಇರುವ ಬನ್ನಿಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯನ್ನು...

‘ರಾಮಾಯಣ’ ಕಥೆಗೆ ಅಮೆರಿಕದಲ್ಲಿ ‘ಪಿಜಿ-13’ ಮುದ್ರೆ! ಸಿನಿಮಾದ ರನ್‌ಟೈಮ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಹಾಗೂ ಅತ್ಯಂತ ಮಹತ್ವಾಕಾಂಕ್ಷೆಯ ಪ್ಯಾನ್-ಇಂಡಿಯನ್ ಚಿತ್ರ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' ಸದ್ಯ ಜಾಗತಿಕ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ರಣ್‌ಬೀರ್...

ಬಾಕ್ಸ್‌ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಬರ್ತಿದ್ದಾರೆ ಸೌತ್‌ ಸಿನಿಮಾದ ಇಬ್ಬರು ಮಹಾನಟರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ನಿರೀಕ್ಷಿತ ಮತ್ತು ಅಭೂತಪೂರ್ವ ಒಪ್ಪಂದವೊಂದು ತೆರೆಮರೆಯಲ್ಲಿ ಸಿದ್ಧವಾಗಿದೆ. ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ಮತ್ತು ಮಲಯಾಳಂ ಸಿನಿರಂಗದ ಸೂಪರ್ ಸ್ಟಾರ್ ಮಮ್ಮುಟ್ಟಿ...

ಮದುವೆಯಾಗುತ್ತೇನೆ ಎಂದು ಹೇಳಿ ಕೈಕೊಟ್ಟ ಪ್ರಿಯಕರ: ಮನೆ ಮುಂದೆ ಧರಣಿ ಕುಳಿತ ಯುವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಯುವತಿಯೊಬ್ಬಳು ತನ್ನ ಗೆಳೆಯನ ಮನೆಯ ಮುಂದೆ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಹನುಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಮದುವೆಯಾಗು...