26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೋದಿ ಸರ್ಕಾರದಿಂದ ದೇಶದ ಹಿತಾಸಕ್ತಿಗೆ ಧಕ್ಕೆ: ಭಾರತದ ಪ್ರಮುಖ ಕೈಗಾರಿಕೆಗಳು ಈಗ ಚೀನಾ ಪಾಲು ಎಂದ ಖರ್ಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದ ಅತ್ಯಂತ ಪ್ರಮುಖ ಮತ್ತು ಆಯಕಟ್ಟಿನ ಕೈಗಾರಿಕೆಗಳನ್ನು ಚೀನಾ ದೇಶವು ವಶಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಮೋದಿ ಸರ್ಕಾರ...

‘ನನಗೆ ಬದುಕಲು ಅರ್ಹತೆ ಇಲ್ಲ’: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ನೇಣಿಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಿಕ್ಷಕಿಯೊಬ್ಬರು ಬೈದರೆಂಬ ಕಾರಣಕ್ಕೆ ತೀವ್ರ ಬೇಸರಗೊಂಡ 8ನೇ ತರಗತಿಯ ವಿದ್ಯಾರ್ಥಿನಿ ಮಧುಶ್ರೀ ತನ್ನ ಮನೆಯಲ್ಲೇ ನೇಣು...

ಮತ್ತೆ ಆತಂಕ ಮೂಡಿಸಿದ ಎಬೋಲಾ ವೈರಸ್: ಕಾಂಗೋದಲ್ಲಿ 600 ಕ್ಕೂ ಹೆಚ್ಚು ಜನರು ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಾಂಗೋ ಪ್ರಜಾಪ್ರಭುತ್ವ ಗಣರಾಜ್ಯದಲ್ಲಿ (DRC) ಎಬೋಲಾ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರ ಸಂಖ್ಯೆ ಈಗ 600ಕ್ಕೆ ತಲುಪಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಟಿಸಿದ ಅಂಕಿ-ಅಂಶಗಳು ತಿಳಿಸಿವೆ. ಸಾವಿನ ಸಂಖ್ಯೆ...

ಕಾಂಗ್ರೆಸ್‌ಗೆ ರಾಹುಲ್ ಗಾಂಧಿ ದ್ವಿಪೌರತ್ವ ರಹಸ್ಯ ಬಯಲಾಗುವ ಭೀತಿ: ಕಾರಜೋಳ ಗಂಭೀರ ಆರೋಪ

ಹೊಸದಿಗಂತ ವಿಜಯಪುರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದರ ಹಿಂದೆ ಆಡಳಿತ ಪಕ್ಷದ ಶಾಸಕರ ತೀವ್ರ ಲಾಬಿ ಕಾರಣ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಸುಮಾರು 60 ರಿಂದ 65...

ಕಾನೂನು ಹೋರಾಟಕ್ಕಷ್ಟೇ ನಮ್ಮ ಸಮ್ಮತಿ, ಗಡಿಭಾಗದಲ್ಲಿ ಘರ್ಷಣೆಗೆ ಆಸ್ಪದವಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಸಂಘಟನೆಗೆ ಕಾನೂನಾತ್ಮಕ ಬೆಂಬಲ ನೀಡಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ಧೋರಣೆಯನ್ನು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ. ನಾಡಿನ ಗಡಿ, ಭಾಷೆ...

ಶರದ್ ಪವಾರ್-ಏಕನಾಥ್ ಶಿಂಧೆ ದಿಢೀರ್ ಭೇಟಿ: ಮಹಾರಾಷ್ಟ್ರ ರಾಜಕಾರಣದಲ್ಲಿ ತಲ್ಲಣ, ಉದ್ಧವ್ ಠಾಕ್ರೆ ಟೀಮ್ ಗರಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ  ನಡುವೆ ನಡೆದ ಸಭೆಯು ರಾಜ್ಯ ರಾಜಕಾರಣದಲ್ಲಿ ಭಾರಿ ರಾಜಕೀಯ ಊಹಾಪೋಹಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ನಡೆದ...

ಕೇರಳದಲ್ಲಿ ಭಾರೀ ಮಳೆ ತಂದ ಆಪತ್ತು: ಐತಿಹಾಸಿಕ ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಸುಪ್ರಸಿದ್ಧ ಕೋಝಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ಒಂದು ಭೀಕರ ಅಪಘಾತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿದ್ದ ಬರೋಬ್ಬರಿ 137 ವರ್ಷಗಳ ಇತಿಹಾಸ...

ಭಾರೀ ಮಳೆಗೆ ನದಿಯಲ್ಲಿ ತೇಲಿಹೋದ ಸಾವಿರಾರು ಎಲ್‌ಪಿಜಿ ಸಿಲಿಂಡರ್‌ಗಳು: ವಿಡಿಯೋ ವೈರಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪಾತಾಳಗಂಗಾದಲ್ಲಿರುವ ಹೆಚ್‌ಪಿಸಿಎಲ್ (HPCL) ಎಲ್‌ಪಿಜಿ ಗ್ಯಾಸ್ ಪ್ಲಾಂಟ್‌ಗೆ ಪ್ರವಾಹದ ನೀರು ನುಗ್ಗಿದ್ದು, ಸುಮಾರು 3,000 ಎಲ್‌ಪಿಜಿ ಸಿಲಿಂಡರ್‌ಗಳು ನದಿಯಲ್ಲಿ ಕೊಚ್ಚಿ ಹೋಗಿವೆ....

‘ಮಹಾ’ ಮಳೆಗೆ ಬೆಚ್ಚಿಬಿದ್ದಿದೆ ಗಡಿಭಾಗ: ಕೃಷ್ಣಾ ನದಿಯಲ್ಲಿ ಹೆಚ್ಚುತ್ತಿದೆ ನೆರೆ, ಪ್ರವಾಹದ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕೃಷ್ಣಾ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರ ನೇರ ಪರಿಣಾಮ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಲಾಗಿದ್ದು, ಕುಡಚಿ ಮತ್ತು...

FIFA 2026: ಗೆದ್ದಿದ್ದು ಪುರುಷರ ತಂಡ, ಆದ್ರೆ ಹಣ ಅರ್ಧರ್ಧ! ಲಿಂಗ ತಾರತಮ್ಯಕ್ಕೆ ಬ್ರೇಕ್ ಹಾಕಿದ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಫಿಫಾ ವಿಶ್ವಕಪ್‌ನ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅಮೆರಿಕ ಪುರುಷರ ಫುಟ್‌ಬಾಲ್ ತಂಡವು ಬೆಲ್ಜಿಯಂ ವಿರುದ್ಧ 4-1 ಗೋಲುಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಈ ಸೋಲಿನ ನಡುವೆಯೂ ತಂಡಕ್ಕೆ...

Instant cake | ಓವನ್ ಬೇಡ, ಮೊಟ್ಟೆಯೂ ಬೇಡ: ಕುಕ್ಕರ್‌ನಲ್ಲೇ ಮಾಡಿ ಸೂಪರ್ ಚಾಕೊಲೇಟ್ ಕೇಕ್!

ಕೇಕ್ ಮಾಡಬೇಕೆಂದರೆ ಓವನ್ ಇರಲೇಬೇಕು, ಮೊಟ್ಟೆ ಬಳಸಲೇಬೇಕು ಎನ್ನುವಂತಿಲ್ಲ ಈಗ ನಿಮ್ಮ ಅಡುಗೆಮನೆಯಲ್ಲಿರುವ ಸಾಮಾನ್ಯ ಕುಕ್ಕರ್ ಬಳಸಿ, ಅತ್ಯಂತ ಕಡಿಮೆ ಖರ್ಚಿನಲ್ಲಿ ಬೇಕರಿಗಿಂತಲೂ ರುಚಿಯಾದ ಎಗ್‌ಲೆಸ್ ಚಾಕೊಲೇಟ್ ಕೇಕ್ ತಯಾರಿಸಬಹುದು. ಹತ್ತಿಯಂತೆ ಮೃದುವಾಗಿರುವ...

ಸಿಗರೇಟ್ ಖರೀದಿಸಲು ಹೋದವ ಜೈಲು ಪಾಲು: ಅಷ್ಟಕ್ಕೂ ಆಗಿದ್ದೇನು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಸಿಗರೇಟ್ ಖರೀದಿಸಲು ಅಂಗಡಿಗೆ ಹೋದ ವ್ಯಕ್ತಿಯೊಬ್ಬ ಖೋಟಾ ನೋಟು ಬಳಕೆ ಮಾಡಿದ ಕಾರಣ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ತುಮಕೂರು ಜಿಲ್ಲೆಯ ಹುಳಿಯಾರು ಸಮೀಪ ನಡೆದಿದೆ. ಪ್ರಕರಣದಲ್ಲಿ ಬೆಂಗಳೂರಿನ...