26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದಲ್ಲಿ ಹೂಡಿಕೆ ಮಾಡಿ, ಭವಿಷ್ಯ ಗೆಲ್ಲಿ: ಆಸ್ಟ್ರೇಲಿಯಾ ಉದ್ಯಮಿಗಳಿಗೆ ಮೋದಿ ಆಹ್ವಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತವು ಜಾಗತಿಕ ಹೂಡಿಕೆಗೆ ಅತ್ಯಂತ ವಿಶ್ವಾಸಾರ್ಹ ಮತ್ತು ದೀರ್ಘಾವಧಿಯ ತಾಣವಾಗಿದ್ದು, ಆಸ್ಟ್ರೇಲಿಯಾದ ಉದ್ಯಮಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಸಿಇಒಗಳ...

ಪೀಕ್ ಅವರ್‌ನಲ್ಲಿ ನಮ್ಮ ಮೆಟ್ರೋ ಸಂಚಾರ ವ್ಯತ್ಯಯ: ಸಾವಿರಾರು ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ಗುರುವಾರ ಬೆಳಗ್ಗೆ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡು, ಪೀಕ್ ಅವರ್‌ನಲ್ಲಿ ಸಾವಿರಾರು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಮಾದಾವರದಿಂದ...

ಕೇಬಲ್-ಮೋಟಾರ್ ಪಂಪ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳು ಅಂದರ್

ಹೊಸದಿಗಂತ ವರದಿ ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಪಂಪ್ ಮತ್ತು ಕೇಬಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್...

ಅಕ್ರಮ ಗ್ಯಾಸ್ ಸಿಲಿಂಡರ್ ಮಾರಾಟ ಜಾಲ ಬಯಲು: 10 ಸಿಲಿಂಡರ್ ವಶ, ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಕಲಬುರಗಿ: ಅಕ್ರಮವಾಗಿ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಜಾಲವನ್ನು ಕಲಬುರಗಿ ಜಿಲ್ಲಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 10 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು...

ಯಲ್ಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮತ್ತೋರ್ವ ಚಿಕಿತ್ಸೆ ಫಲಿಸದೆ ಸಾ*ವು, ಮೃತರ ಸಂಖ್ಯೆ 7ಕ್ಕೆ ಏರಿಕೆ

ಹೊಸದಿಗಂತ ವರದಿ ಕಾರವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಮೃತರ ಸಂಖ್ಯೆ ಏಳಕ್ಕೇರಿದೆ. ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್...

2027ರೊಳಗೆ ಎಲ್ಲಾ ರಾಜ್ಯಗಳಲ್ಲಿ FRRO ಕಚೇರಿ: ವಿಮಾನ ನಿಲ್ದಾಣಗಳಿಗೆ ಅಮಿತ್ ಶಾ ಹೊಸ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಇನ್ನಷ್ಟು ವೇಗವಾದ ಹಾಗೂ ಸುಗಮ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್...

ಆಗಸ್ಟ್ ನಲ್ಲಿ ವರ್ಲ್ಡ್ ಪ್ಯಾಡೆಲ್ ಲೀಗ್: ವಿಶ್ವದ ಅಗ್ರಗಣ್ಯ ಆಟಗಾರರು ಭಾಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಪ್ಯಾಡೆಲ್ ಕ್ರೀಡೆಯ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಕ್ರೀಡಾ ಸಂಭ್ರಮವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ‘ವರ್ಲ್ಡ್ ಪ್ಯಾಡೆಲ್ ಲೀಗ್’ (WPL) ತನ್ನ ನಾಲ್ಕನೇ ಆವೃತ್ತಿಯೊಂದಿಗೆ ಮರಳುತ್ತಿದೆ. ಮುಂಬೈನ...

CINE | ಭವ್ಯಾ ಗೌಡ ಸಿನಿ ಪಯಣ ಆರಂಭ: ‘ದೇವಿ’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಿರುತೆರೆ ಮತ್ತು ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿರುವ ನಟಿ ಭವ್ಯಾ ಗೌಡ ಇದೀಗ ಹಿರಿತೆರೆಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ‘ದೇವಿ’ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿರುವ ಅವರು, ತಮ್ಮ ಸಿನಿ...

ಅಮೆರಿಕ-ಇರಾನ್ ಸಂಘರ್ಷಕ್ಕೆ ಹೊಸ ತಿರುವು: ‘ನಾನೇ ಇರಾನ್‌ನ ಟಾರ್ಗೆಟ್’ ಎಂದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೊಸ ಹೇಳಿಕೆ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಇರಾನ್ ತನ್ನನ್ನು ಗುರಿಯಾಗಿಸಿರಬಹುದು ಎಂದು...

Foot Health Tips | ಮಳೆಗಾಲದಲ್ಲಿ ಒದ್ದೆಯಾಗಿರೋ ಶೂ ಹಾಕೊಂಡ್ರೆ ನಿಮಗೆ ಈ ಸಮಸ್ಯೆ ತಪ್ಪಿದ್ದಲ್ಲ

ಮಳೆಗಾಲದಲ್ಲಿ ಹೊರಗೆ ಹೋಗುವಾಗ ಶೂಗಳು ಒದ್ದೆಯಾಗುವುದು ಸಾಮಾನ್ಯ. ಆದರೆ ಅದೇ ಒದ್ದೆಯಾದ ಶೂಗಳನ್ನು ಗಂಟೆಗಟ್ಟಲೆ ಧರಿಸುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಪಾದಗಳು ನಿರಂತರವಾಗಿ ತೇವವಾಗಿದ್ದರೆ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯುತ್ತವೆ. ಇದರಿಂದ...

ನದಿಯಲ್ಲಿ ಕೊಚ್ಚಿಹೋದ ಸಾವಿರಕ್ಕೂ ಹೆಚ್ಚು LPG ಸಿಲಿಂಡರ್‌ಗಳು: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟುಮಾಡಿದೆ. ಇದೇ ವೇಳೆ ರಾಯಗಡ ಜಿಲ್ಲೆಯ HPCL ಅನಿಲ ಘಟಕಕ್ಕೆ ಪ್ರವಾಹದ ನೀರು ನುಗ್ಗಿ ಸುಮಾರು 1,200 LPG...

ಬೆಳಗಾವಿ ಗಡಿಗೆ ಮತ್ತೆ ಕಿಚ್ಚು: ‘ಸುಪ್ರೀಂ’ ಹೋರಾಟ ತೀವ್ರಗೊಳಿಸಲು ಮಹಾರಾಷ್ಟ್ರ ಪ್ಲ್ಯಾನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮುಂಬೈ ರಾಜಭವನದಲ್ಲಿ ನಡೆದ ಗಡಿ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಪ್ರಕರಣದ ಮುಂದಿನ ಕಾನೂನು...