26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

26 ಗಂಟೆ ರೇಡ್‌: ಮಾಜಿ ARTO ಮನೆ ಮೇಲೆ ದಾಳಿ, ಬೆಚ್ಚಿಬಿದ್ದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದಲ್ಲಿ ಅಕ್ರಮ ಆಸ್ತಿ ಪ್ರಕರಣದ ತನಿಖೆ ವೇಳೆ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯೊಬ್ಬರ (ARTO) ನಿವಾಸದ ಮೇಲೆ ನಡೆಸಿದ ಸುದೀರ್ಘ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ,...

ಗ್ರಾಮ ಸ್ಥಳಾಂತರವಿಲ್ಲ, ಕಡಿಮೆ ವೆಚ್ಚಕ್ಕೆ ಆದ್ಯತೆ: 2ನೇ ಏರ್‌ಪೋರ್ಟ್‌ಗೆ ಹೊಸ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಚ್ಚುತ್ತಿರುವ ವಿಮಾನ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ ರಾಜ್ಯ ಸರ್ಕಾರ ವೇಗ ನೀಡಿದೆ. ಯೋಜನೆಯ ಕಾರ್ಯಸಾಧ್ಯತಾ ವರದಿ ಸೆಪ್ಟೆಂಬರ್ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದ್ದು,...

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಬಲ: ಗುರಿ ಮುಟ್ಟಿದ ‘ಪಿನಾಕಾ’ ರಾಕೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಮತ್ತೊಂದು ಬಲ ಸಿಕ್ಕಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಸ್ವದೇಶಿ ಪಿನಾಕಾ ಲಾಂಗ್ ರೇಂಜ್ ಗೈಡೆಡ್ ರಾಕೆಟ್ (Pinaka LRGR) ಅನ್ನು ಯಶಸ್ವಿಯಾಗಿ...

ಅಮೆರಿಕ ದಾಳಿಗೆ ಇರಾನ್ ತಿರುಗೇಟು: ಬಹ್ರೇನ್, ಕುವೈತ್‌ನಲ್ಲಿನ ಸೇನಾ ನೆಲೆಗಳು ಧ್ವಂಸ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ನಡೆಸಿದ ಇತ್ತೀಚಿನ ದಾಳಿಯ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಪ್ರತೀಕಾರದ ಭಾಗವಾಗಿ ಇರಾನ್, ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ...

‘ಫೌಜಿ’ ಶೂಟಿಂಗ್ ವೇಳೆ ರಾಜೇಶ್ ಶರ್ಮಗೆ ಕಚ್ಚಿದ ಹುಳು: ಆಸ್ಪತ್ರೆ ಸೇರಿದ ಹಿರಿಯ ನಟ, ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಭಾಸ್ ಅಭಿನಯದ ‘ಫೌಜಿ’ ಚಿತ್ರದ ಚಿತ್ರೀಕರಣದ ವೇಳೆ ಹಿರಿಯ ನಟ ರಾಜೇಶ್ ಶರ್ಮ ಅವರಿಗೆ ಕೀಟ ಕಚ್ಚಿದ ಪರಿಣಾಮ ತೀವ್ರ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ...

ಕಾರವಾರದಲ್ಲಿ ಭೀಕರ ರಸ್ತೆ ಅಪಘಾತ: ಕ್ರೂಸರ್-ಲಾರಿ ಮುಖಾಮುಖಿ, 6 ಜನರ ದಾರುಣ ಸಾ*ವು

ಹೊಸದಿಗಂತ ವರದಿ ಕಾರವಾರ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ...

ದಾದಾಗೆ ICC ಗೌರವ: ಹಾಲ್ ಆಫ್ ಫೇಮ್‌ನಲ್ಲಿ ಸೌರವ್ ಗಂಗೂಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ 54ನೇ ಹುಟ್ಟುಹಬ್ಬದಂದು ಮತ್ತೊಂದು ಐತಿಹಾಸಿಕ ಗೌರವ ದೊರೆತಿದೆ. ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೋಘ ಕೊಡುಗೆಯನ್ನು ಗುರುತಿಸಿ ಅವರನ್ನು ಐಸಿಸಿ ಹಾಲ್...

ಚಿಂತೆ ಬಿಡಿ ತಿಂಡಿ ಮಾಡಿ 23 | ಬೆಳಗಿನ ಉಪಹಾರಕ್ಕೆ ಸೂಪರ್‌ ಬೀಟ್ರೂಟ್ ಪಡ್ಡು: ರುಚಿ ಜೊತೆಗೆ ಆರೋಗ್ಯವೂ ನಿಮ್ಮದಾಗಲಿ

ಬೆಳಗಿನ ಉಪಹಾರಕ್ಕೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಇಷ್ಟಪಡುವ ತಿನಿಸು ಬೇಕೆಂದರೆ ಬೀಟ್ರೂಟ್ ಪಡ್ಡು (ಅಪ್ಪೆ) ಟ್ರೈ ಮಾಡಿ. ಬೀಟ್ರೂಟ್‌ನಲ್ಲಿರುವ ಕಬ್ಬಿಣಾಂಶ, ನಾರಿನಾಂಶ ಮತ್ತು ವಿಟಮಿನ್‌ಗಳು ದೇಹಕ್ಕೆ ಪೌಷ್ಟಿಕಾಂಶ ಒದಗಿಸುತ್ತವೆ. ಕಡಿಮೆ ಸಮಯದಲ್ಲಿ ಸುಲಭವಾಗಿ...

WEATHER | ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಋತ್ಯ ಮುಂಗಾರು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ...

ದಿನಭವಿಷ್ಯ: ಈ ದಿನ ಸಾಲ ಕೇಳೋಕೆ ಹೋಗ್ಬೇಡಿ, ಕಣ್ಣಿಗೆ ಅಲರ್ಜಿ ಆಗ್ಬಹುದು ಹುಷಾರ್!

ಮೇಷನಿಮ್ಮ ಕ್ರಿಯಾಶೀಲತೆ ಉತ್ತಮ ಫಲ ನೀಡಲಿದೆ. ಸಾಧನೆಯ ಮೆಟ್ಟಿಲು ಏರುವಿರಿ. ಏಕಾಂಗಿಗಳಿಗೆ ಸಂಗಾತಿ ಹುಡುಕಾಟ ಸಫಲ. ಧನ ಪ್ರಾಪ್ತಿ.ವೃಷಭಒತ್ತಡ ಹೆಚ್ಚು. ನಿಮ್ಮಿಂದ ಕಠಿಣ ಪರಿಶ್ರಮ ಅವಶ್ಯ. ಮನಸ್ಸಲ್ಲಿ ಏನೋ ಕಸಿವಿಸಿ. ಕೆಲ ವಿಚಾರಗಳು...

ಫಿಫಾ ವಿಶ್ವಕಪ್ 2026: ಕ್ವಾರ್ಟರ್ ಫೈನಲ್ ಪಂದ್ಯಕ್ಕೂ ಮುನ್ನ ಫ್ರಾನ್ಸ್ ತಂಡಕ್ಕೆ ಭಾರಿ ಹಿನ್ನಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಫ್ರಾನ್ಸ್ ತಂಡದ ಮುಖ್ಯ ಕೋಚ್ ಡಿಡಿಯರ್ ಡೆಶಾಂಪ್ಸ್ ಇಂದು ಬುಧವಾರ ಮಾಹಿತಿ ನೀಡಿದ್ದು, ಪರಾಗ್ವೆ ವಿರುದ್ಧದ ರೌಂಡ್ ಆಫ್-16 ಪಂದ್ಯದ ಗೆಲುವಿನ ವೇಳೆ ಮೈಕೇಲ್ ಒಲಿಸೆಗೆ ನೀಡಲಾದ ಹಳದಿ ಕಾರ್ಡ್...

ಜೂನ್ 2027 ರಲ್ಲಿ ಜಿನೆವಾದಲ್ಲಿ ಜಾಗತಿಕ AI ಶೃಂಗಸಭೆ; ಮಹತ್ವದ ಕಾರ್ಯಸೂಚಿ ಪ್ರಕಟಿಸಿದ ಸ್ವಿಟ್ಜರ್ಲೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಪಂಚದಾದ್ಯಂತ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸುರಕ್ಷಿತ ಮತ್ತು ನೈತಿಕ ಬಳಕೆಗೆ ಜಾಗತಿಕ ನಿಯಮಾವಳಿಗಳನ್ನು ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ. ಜೂನ್ 2027 ರಲ್ಲಿ ಸ್ವಿಟ್ಜರ್ಲೆಂಡ್‌ನ ಜಿನೆವಾ ನಗರವು ಜಾಗತಿಕ...