ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವಯನಾಡಿನ ಮೆಪ್ಪಾಡಿ ಎಂಬಲ್ಲಿ ಭಾರಿ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ಚುರುಕಿನಿಂದ ಸಾಗುತ್ತಿದೆ. ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಿಂದಾಗಿ ಮೂವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 7, 2026 ರಂದು ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಅತ್ಯಂತ ನಿರಾಸೆ ಮೂಡಿಸಿದೆ. ಬರೋಬ್ಬರಿ 125 ರನ್‌ಗಳ...
ಸಾಮಾಗ್ರಿಗಳುಮೈಸೂರು ಬದನೆಕಾಯಿಈರುಳ್ಳಿಖಾರದಪುಡಿಚಕ್ಕೆಲವಂಗಪಲಾವ್ ಎಲೆವಾಂಗಿಬಾತ್ ಪುಡಿಎಣ್ಣೆಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಹಾಕಿ, ಚಕ್ಕೆ, ಲವಂಗ ಹಾಕಿ ಬಾಡಿಸಿ ಜೊತೆಗೆ ಪಲಾವ್ ಎಲೆ ಹಾಕಿಆನಂತರ ಈರುಳ್ಳಿ ಹಾಕಿ, ಈರುಳ್ಳಿ ಬೆಂದ ನಂತರ ಬದನೆಕಾಯಿ ಉಪ್ಪು, ಖಾರದಪುಡಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ನೈಋತ್ಯ ಮುಂಗಾರು ಮಾರುತಗಳು ಚುರುಕಾಗಿದ್ದು, ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಜಲಪ್ರಳಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಇಲಾಖೆಯು ಕರಾವಳಿ ಭಾಗಕ್ಕೆ ಅತ್ಯಂತ ಕಟ್ಟುನಿಟ್ಟಿನ 'ರೆಡ್ ಅಲರ್ಟ್' ಮುನ್ಸೂಚನೆ ನೀಡಿದ್ದು,...
ಮೇಷಆತ್ಮೀಯರ ಜತೆ ಕಾಲಕ್ಷೇಪ. ಕೆಲವರ ಸ್ವಭಾವ ಬದಲಿಸಲು ಯತ್ನಿಸುವುದು ವ್ಯರ್ಥ. ನೀವೇ ಹೊಂದಿಕೊಳ್ಳಲು ಪ್ರಯತ್ನಿಸಬೇಕು. ವೃಷಭವಿವಾಹಿತರ ಮಧ್ಯೆ ಅಭಿಪ್ರಾಯಭೇದ. ತಕ್ಷಣವೇ ಸರಿಪಡಿಸಿಕೊಳ್ಳಿ. ಇತರ ಸಮಸ್ಯೆಯ ಪರಿಹಾರ ವಿಳಂಬ ಮಾಡಬೇಡಿ. ಆರ್ಥಿಕ ಒತ್ತಡ ಅಽಕ.ಮಿಥುನಕೌಟುಂಬಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ವಿಜಯವಾಡದ ಬಳಿ ಚಲಿಸುವ ರೈಲಿನಲ್ಲಿ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ, ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಮೂವರು ಸ್ನಾತಕೋತ್ತರ ವಿದ್ಯಾರ್ಥಿನಿಯರು ಹೆರಿಗೆ ಮಾಡಿಸುವ ಮೂಲಕ ತಾಯಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವಯನಾಡಿನ ಮೆಪ್ಪಾಡಿ ಸಮೀಪ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನೂ ಐವರು ನಾಪತ್ತೆಯಾಗಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ ಹಾಗೂ ಶ್ವಾನದಳದ ಸಹಾಯದಿಂದ ಶೋಧ ಕಾರ್ಯಾಚರಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಭಾರತ-ಇಂಡೋನೇಷ್ಯಾ ಸಂಬಂಧವು ಕೇವಲ ರಾಜತಾಂತ್ರಿಕ ಮಟ್ಟಕ್ಕೆ ಸೀಮಿತವಲ್ಲ, ಸಾವಿರಾರು ವರ್ಷಗಳ ಸಾಂಸ್ಕೃತಿಕ, ಐತಿಹಾಸಿಕ ಮತ್ತು ನಾಗರಿಕತೆಯ...
ಹೊಪಸದಿಗಂತ ವರದಿ ಮಂಡ್ಯ:
ಮಂಡ್ಯ : ಜಿಲ್ಲಾ ಕಾರಾಗೃಹದ ಮೇಲೆ ಎಸ್ಪಿ ನೇತೃತ್ವದ ಪೊಲೀಸ್ ಅಧಿಕಾರಿಗಳು ಧಾಳಿ ನಡೆಸಿ ಗಾಂಜಾ, ತಂಬಾಕು, ಪೆನ್‌ಡ್ರೈವ್ ಕ್ಯಾಮೆರಾ, 31800 ರೂ. ನಗದು ಹಣವನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಕಸವೇ ಇಂಧನವಾಗಲಿದೆ" ಎಂಬ ಹೊಸ ಪರಿಕಲ್ಪನೆಯನ್ನು ಮುಂದಿಟ್ಟಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೆಹಲಿಯ ಸಾರ್ವಜನಿಕ ಬಸ್‌ಗಳನ್ನು ಘನತ್ಯಾಜ್ಯದಿಂದ ತಯಾರಾಗುವ ಹಸಿರು ಹೈಡ್ರೋಜನ್ ಇಂಧನದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಥೆನಾಲ್ ಮಿಶ್ರಿತ E20 ಪೆಟ್ರೋಲ್ ವಾಹನಗಳ ಎಂಜಿನ್‌ಗೆ ಹಾನಿ ಉಂಟುಮಾಡುತ್ತದೆ ಎಂಬ ಆರೋಪಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳು ತಪ್ಪು ಅರ್ಥೈಸುವಿಕೆ ಮತ್ತು ವದಂತಿಗಳ ಆಧಾರಿತವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರುನಾಡಿನಲ್ಲಿ ಮುಂಗಾರು ಮಳೆಯು ವಿಚಿತ್ರ ಪರಿಸ್ಥಿತಿಯನ್ನು ಸೃಷ್ಟಿಸಿದೆ. ರಾಜ್ಯದ ಒಂದು ಭಾಗದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದರೆ, ಮತ್ತೊಂದೆಡೆ ಉತ್ತರ ಕರ್ನಾಟಕದ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವರುಣ ದೇವ ಸಂಪೂರ್ಣ...