26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕರಾವಳಿಯಲ್ಲಿ ವರುಣನ ಆರ್ಭಟ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರಾವಳಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ...

‘VIP ಸ್ಟಾಕ್ ಟಿಪ್ಸ್’ ಬಲೆಗೆ ಬೀಳಬೇಡಿ: ಹೂಡಿಕೆ ವಂಚನೆ ಬಗ್ಗೆ ಕೇಂದ್ರದ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಟ್ಸಾಪ್, ಟೆಲಿಗ್ರಾಮ್ ಸೇರಿದಂತೆ ಮೆಸೇಜಿಂಗ್ ಆ್ಯಪ್‌ಗಳ ಮೂಲಕ ನಡೆಯುತ್ತಿರುವ ನಕಲಿ ಹೂಡಿಕೆ ವಂಚನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಸಾರ್ವಜನಿಕರಿಗೆ...

CINE | ವಿವಾದದ ನಡುವೆಯೇ ‘ಕರಾವಳಿ’ ಟ್ರೇಲರ್ ರಿಲೀಸ್: ಕಂಬಳದ ವೈಭವಕ್ಕೆ ಸಿನಿಪ್ರಿಯರು ಫಿದಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರಂಭದಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ರಮೇಶ್ ಇಂದಿರ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ...

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ: ನಾಳೆ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ!

ಹೊಸದಿಗಂತ ವರದಿ ಕೊಡಗು: ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ಜು.8ರಂದು  ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ  ರಜೆ ಘೋಷಿಸಲಾಗಿದೆ ಎಂದು ಶಾಲಾ...

ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ CSR ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ: ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಲು ನಮ್ಮ ಸರ್ಕಾರ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸೃಷ್ಟಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ.ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ...

ರಾಮ ಮಂದಿರ ದೇಣಿಗೆ ವಿವಾದ: ಮೊದಲ ಬಾರಿಗೆ ಮೌನ ಮುರಿದ ಚಂಪತ್ ರಾಯ್ ಹೇಳಿದ್ದಾದ್ರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮ ಮಂದಿರದ ದೇಣಿಗೆ ಎಣಿಕೆ ವೇಳೆ ನಡೆದಿರುವ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಿಂದೆ ಸರಿದಿರುವ ವಿಎಚ್‌ಪಿ ನಾಯಕ ಚಂಪತ್ ರಾಯ್ ಮೊದಲ ಬಾರಿಗೆ ಸಾರ್ವಜನಿಕವಾಗಿ...

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ಹೊಸದಿಗಂತ ವರದಿ ಬೆಳಗಾವಿ ​ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ವ್ಯಾಪಕವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂರು...

ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ: ಶಿಕ್ಷಕ ಅಮಾನತು!

ಹೊಸದಿಗಂತ ವರದಿ ಹಾಸನ: ಹಾಸನ: ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಶಿಕ್ಷಕ ಅನುಚಿತ ವರ್ತನೆ ಆರೋಪದ ಮೇಲೆ ಬಿಇಓ ಅವರು ಶಿಕ್ಷಕನನ್ನು ಅನಮಾತುಗೊಳಿಸಿ ಆದೇಶ ಹೊರಡಿಸಿದ ಪ್ರಕರಣ ನಡೆದಿದೆ. ಧನಂಜಯ್ ಅನಮಾತುಗೊಂಡ ಶಿಕ್ಷಕ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ,...

ಮಳೆ ಅಬ್ಬರಕ್ಕೆ ವಿಮಾನಗಳ ಹಾರಾಟ ವಿಳಂಬ: ಏರ್ ಪೋರ್ಟ್ ಗೆ ಹೊರಡೋ ಮುನ್ನ ಫ್ಲೈಟ್‌ ಸ್ಟೇಟಸ್‌ ಚೆಕ್ ಮಾಡ್ಕೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಹಾಗೂ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳ ಹಾರಾಟ ವಿಳಂಬವಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ...

ಕಳಸದಲ್ಲಿ ಭೀಕರ ದುರಂತ: ಕಾಡುಕೋಣ ದಾಳಿ ಮತ್ತೊಂದು ಜೀವ ಬಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ತೋಟದ ಕಾರ್ಮಿಕರ ಜೀವಕ್ಕೆ ಯಾವುದೇ ಗ್ಯಾರಂಟಿ ಇಲ್ಲದಂತಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ಕಾಫಿ ತೋಟದಲ್ಲಿ ಕೆಲಸ...

Kitchen Tips | ಫ್ರಿಡ್ಜ್‌ನಿಂದ ನೀರು ಲೀಕ್ ಆಗ್ತಿದ್ಯಾ? ಹಾಗಿದ್ರೆ ಈ ಸಿಂಪಲ್ ಟ್ರಿಕ್ಸ್ ಒಮ್ಮೆ ಪ್ರಯತ್ನಿಸಿ

ಫ್ರಿಡ್ಜ್‌ನ ಕೆಳಭಾಗದಲ್ಲಿ ನೀರು ಕಾಣಿಸಿಕೊಳ್ಳುವುದು ಸಾಮಾನ್ಯ ಸಮಸ್ಯೆಯಾದರೂ, ಅದನ್ನು ನಿರ್ಲಕ್ಷಿಸಿದರೆ ದೊಡ್ಡ ತೊಂದರೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಲೀಕ್‌ಗೂ ಮೆಕ್ಯಾನಿಕ್‌ ಅನ್ನು ಕರೆಸುವ ಅಗತ್ಯವಿಲ್ಲ. ಕೆಲವೊಮ್ಮೆ ಸಣ್ಣ ಕಾರಣಗಳಿಂದಲೇ ಈ ಸಮಸ್ಯೆ ಉಂಟಾಗುತ್ತದೆ....

12 ವರ್ಷಗಳ ವಂಚನೆಯ ಆಟಕ್ಕೆ ಬಿತ್ತು ಬ್ರೇಕ್: ನಕಲಿ ಡಿವೈಎಸ್‌ಪಿ ಕೊನೆಗೂ ಅರೆಸ್ಟ್!

ಹೊಸದಿಗಂತ ವರದಿ ವಿಜಯಪುರ: ನಿರುದ್ಯೋಗಿ ಯುವಕರಿಗೆ ಪಿಎಸ್‌ಐ, ಪೊಲೀಸ್ ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ.ಗಳನ್ನು ವಂಚಿಸಿ, ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ನಕಲಿ ಡಿವೈಎಸ್‌ಪಿಯೊಬ್ಬನನ್ನು ನಗರದ ಎಪಿಎಂಸಿ ಪೊಲೀಸ್ ಠಾಣೆಯ ತನಿಖಾ ತಂಡ...