26.6 C
Mangalore
Monday, November 16, 2026
26.6 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಚ್ಚಾ ತೈಲದ ಬೆಲೆ ಇಳಿದರೂ ಇಂಧನ ದರ ಕಡಿಮೆ ಇಲ್ಲ: ಕೇಂದ್ರದ ವಿರುದ್ಧ ಅಖಿಲೇಶ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಸದ ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತೀವ್ರ ಆಕ್ರೋಶ...

ಅರ್ಹ ಮತದಾರರು ಬಿಟ್ಟುಹೋಗದಂತೆ ಕ್ರಮವಹಿಸಿ: ಮತದಾರರ ಪಟ್ಟಿಗಳ ವೀಕ್ಷಕ ಆಮ್ಲಾನ್ ಆದಿತ್ಯ ಬಿಸ್ವಾಸ್ ನಿರ್ದೇಶನ

ಹೊಸದಿಗಂತ ವರದಿ ಚಿತ್ರದುರ್ಗ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಹಾಗೂ ಅನರ್ಹ ಮತದಾರರು ಸೇರ್ಪಡೆಯಾಗದಂತೆ ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮತದಾರರ ಪಟ್ಟಿಗಳ ವೀಕ್ಷಕರು ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ...

ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ: ಸಂಸದ ಗೋವಿಂದ ಕಾರಜೋಳ ಆರೋಪ

ಹೊಸದಿಗಂತ ವರದಿ ಚಿತ್ರದುರ್ಗ: ಎಸ್.ಐ.ಆರ್.ನಿಂದ ಕಾಂಗ್ರೆಸ್‌ನವರು ಭಯಭೀತರಾಗಿದ್ದಾರೆ. ಅದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷದವರು ಎಸ್.ಐ.ಆರ್. ವಿರೋಧ ಮಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಕಾಂಗ್ರೆಸ್ ಪಕ್ಷದ ವಿರುದ್ದ ಕಿಡಿಕಾರಿದ್ದಾರೆ. ಚಿತ್ರದುರ್ಗ ನಗರದ...

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ 1; ಶೇ. 96.91 ರಷ್ಟು ಗಣತಿ ನಮೂನೆ ವಿತರಣೆ

ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ-ಮನೆ ಭೇಟಿ ಕಾರ್ಯಕ್ರಮವು ಯಶಸ್ವಿಯಾಗಿ ಸಾಗುತ್ತಿದ್ದು, ಇದುವರೆಗೆ ಜಿಲ್ಲೆಯಾದ್ಯಂತ ಒಟ್ಟು 13,96,020 (ಶೇ. 96.91) ಗಣತಿ...

ಹನಿಮೂನ್‌ ಹ*ತ್ಯೆ ಕೇಸ್‌ ಸ್ಟಡಿ ಮಾಡಿದ್ದ ಸಿಯಾ ಗೋಯಲ್‌: ಮೊಬೈಲ್‌ ಹಿಸ್ಟರಿಯಲ್ಲಿ ಸಿಕ್ಕಿತು ಕೊ*ಲೆ ರಹಸ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾವಿ ಪತಿ ಕೇತನ್‌ ಅಗರ್ವಾಲ್‌ ಹತ್ಯೆ ಪ್ರಕರಣದಲ್ಲಿ ಬಂಧಿತಳಾಗಿರುವ ಸಿಯಾ ಗೋಯಲ್‌ ವಿರುದ್ಧ ತನಿಖೆಯಲ್ಲಿ ಮತ್ತೊಂದು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಮೇಘಾಲಯದ ಬಹುಚರ್ಚಿತ ಹನಿಮೂನ್‌ ಹತ್ಯೆ ಪ್ರಕರಣದ ಕುರಿತು ಆಕೆ...

ಚೆಬ್ರೋಲು ರೈಲು ನಿಲ್ದಾಣದಲ್ಲಿ ಹೃದಯವಿದ್ರಾವಕ ಘಟನೆ: ರೈಲು ಹರಿದು ಒಂದೇ ಕುಟುಂಬದ ನಾಲ್ವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಚೆಬ್ರೋಲು ರೈಲು ನಿಲ್ದಾಣದ ಸಮೀಪ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಆತಂಕ ಮೂಡಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಸ್ಥಳದಲ್ಲೇ...

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಬೆಳಗಾವಿ ಜಿಲ್ಲೆಯ 7 ನದಿಗಳು ಜಲಾವೃತ, 16ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತ

ಹೊಸದಿಗಂತ ಬೆಳಗಾವಿ ವರದಿ: ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ ಆರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮುಂಗಾರು ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಕೃಷ್ಣಾ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳಿಗೆ...

ದೂರಾದ ಬರಗಾಲದ ಭೀತಿ: ರಾಜ್ಯಾದ್ಯಂತ ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ರಾಜ್ಯದಲ್ಲಿ ಎದುರಾಗಿದ್ದ ಬರಗಾಲದ ಭೀತಿ ಸದ್ಯಕ್ಕೆ ದೂರವಾಗಿದ್ದು, ವರುಣನ ಕೃಪೆ ಮುಂದುವರಿದಿದೆ. ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ...

‘ಭಾರತ ವಿಸ್ತರಣೆಗೆ ಅಲ್ಲ, ಅಭಿವೃದ್ಧಿಗೆ ಬದ್ಧ’: ಇಂಡೋನೇಷ್ಯಾ ಸಂಸತ್‌ನಲ್ಲಿ ಪ್ರಧಾನಿ ಮೋದಿ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ರಾಷ್ಟ್ರಗಳ ಪ್ರವಾಸದ ಅಂಗವಾಗಿ ಇಂಡೋನೇಷ್ಯಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್‌ನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವು ವಿಸ್ತರಣಾವಾದದ ಮಾರ್ಗವಲ್ಲ, ಅಭಿವೃದ್ಧಿಯ ಮಾರ್ಗವನ್ನು ಅನುಸರಿಸುವ ರಾಷ್ಟ್ರ ಎಂದು...

ತೋಟದ ಮನೆಗೆ ನುಗ್ಗಿದ್ದ ಖದೀದಿಮನಿಗೆ ಗ್ರಾಮಸ್ಥರಿಂದ ಧರ್ಮದೇಟು!

ಹೊಸದಿಗಂತ ವರದಿ ಚನ್ನರಾಯಪಟ್ಟಣ ಚನ್ನರಾಯಪಟ್ಟಣ: ತಾಲ್ಲೂಕಿನ ಗಡಿಭಾಗದ ಮೆಳ್ಳಹಳ್ಳಿ ಗ್ರಾಮದಲ್ಲಿ ಮನೆಗಳ್ಳತನ ಮಾಡಲು ಯತ್ನಿಸಿದ ಖದೀಮನೊಬ್ಬನನ್ನು ಹಿಡಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬಲ್ಲವಳ್ಳಿ ಗ್ರಾಮದ ಪೃಥ್ವಿ ರಾಜ್ ಎಂಬಾತನೇ...

ಕರೂರ್ ಕಾಲ್ತುಳಿತ ಪ್ರಕರಣ: ‘ರಾಜಕೀಯವನ್ನು ಕೋರ್ಟ್‌ಗೆ ತರಬೇಡಿ’ ಎಂದ ಸುಪ್ರೀಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದು, ನ್ಯಾಯಾಲಯವನ್ನು ರಾಜಕೀಯ ಉದ್ದೇಶಗಳಿಗೆ ಬಳಸಬಾರದು ಎಂದು ಪಕ್ಷಕ್ಕೆ ತೀವ್ರ ಎಚ್ಚರಿಕೆ ನೀಡಿದೆ. ಪ್ರಕರಣದ ತನಿಖೆ...

ಆರೆಸ್ಸೆಸ್ ಬೆಳಗಾವಿ ಬೈಠಕ್‌ಗೆ ದಾಖಲೆ ಇಲ್ಲದೆ ಅನುಮತಿ ಬೇಡ: ಜಿಲ್ಲಾಡಳಿತಕ್ಕೆ ಸಾಮಾಜಿಕ ಕಾರ್ಯಕರ್ತ ಮನವಿ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಬೆಳಗಾವಿಯಲ್ಲಿ ಜುಲೈ 9ರಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ರಾಷ್ಟ್ರೀಯ ಮಟ್ಟದ ಬೈಠಕ್ಗೆ ಸೂಕ್ತ ಕಾನೂನು ದಾಖಲೆಗಳಿಲ್ಲದೆ ಅನುಮತಿ ನೀಡಬಾರದು ಎಂದು ಹುಬ್ಬಳ್ಳಿಯ...