31.5 C
Mangalore
Monday, November 16, 2026
31.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೈಸೂರು ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇದೇ ಮೊದಲ ಬಾರಿಗೆ ಇಸಿಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026ರ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಆನೆಗಳಿಗೆ ಇಸಿಜಿ ಮಾಡಿಸಲಾಗುತ್ತಿದೆ. ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ...

ಯಾದಗಿರಿಯಲ್ಲಿ ಸಾಲಬಾಧೆ ತಾಳಲಾರದೇ ಇಬ್ಬರು ರೈತರು ಆತ್ಮ*ಹತ್ಯೆಗೆ ಶರಣು

ಹೊಸದಿಗಂತ ವರದಿ ಯಾದಗಿರಿ: ಸಾಲಬಾಧೆ ತಾಳದೆ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಡಿಗೇರಾ ಪಟ್ಟಣದ ಬಸವನಗರದ ನಿವಾಸಿ ರಾಮಣ್ಣ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಶಹಾಪುರ ತಾಲೂಕಿನ‌ ಚಟ್ನಳ್ಳಿ ಗ್ರಾಮದ...

ಫಿಫಾ ವಿಶ್ವಕಪ್ 2026: ಕ್ವಾರ್ಟರ್‌ಫೈನಲ್ ಹಾದಿಯಲ್ಲಿ ಅರ್ಜೆಂಟೀನಾ ಮತ್ತು ಸ್ವಿಟ್ಜರ್ಲೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಫಿಫಾ ವಿಶ್ವಕಪ್‌ನ ರೌಂಡ್ ಆಫ್ 16 ಪಂದ್ಯಗಳು ಎರಡು ಕುತೂಹಲಕಾರಿ ಹಣಾಹಣಿಗಳೊಂದಿಗೆ ಮುಕ್ತಾಯಗೊಳ್ಳಲಿವೆ. ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಈಜಿಪ್ಟ್ ತಂಡವನ್ನು ಎದುರಿಸಲಿದ್ದರೆ, ಮತ್ತೊಂದು ಪಂದ್ಯದಲ್ಲಿ ಸ್ವಿಟ್ಜರ್ಲೆಂಡ್ ತಂಡವು ಟೂರ್ನಿಯ...

ಅಹಮದಾಬಾದ್ ಸರಣಿ ಸ್ಫೋಟ ಕೇಸ್ : ಭಯೋತ್ಪಾದಕರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೇಶವನ್ನೇ ನಡುಗಿಸಿದ್ದ 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಂಗಳವಾರ ಅತ್ಯಂತ ಮಹತ್ವದ ತೀರ್ಪು ನೀಡಿದೆ.ಪ್ರಕರಣದ ಎಲ್ಲಾ 38 ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು...

ಪ್ರವಾಹ ಪರಿಸ್ಥಿತಿ ಎದುರಿಸೋಕೆ ಬೆಳಗಾವಿ ಜಿಲ್ಲೆಯ ಪ್ಲಾನ್‌ ಏನು?

ಹೊಸದಿಗಂತ ವರದಿ ಬೆಳಗಾವಿ : ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗವಾವಿ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ...

ಮಡಿಕೇರಿಯ ಕಾಫಿತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ, ಅರಣ್ಯಾಧಿಕಾರಿಗಳಿಂದ ಪರಿಶೀಲನೆ

ಹೊಸದಿಗಂತ ವರದಿ ಮಡಿಕೇರಿ: ನಾಪೋಕ್ಲು ಸಮೀಪದ‌ ನಾಲಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡಾನೆಯೊಂದು ಸಾವಿಗೀಡಾಗಿದೆ.ಗ್ರಾಮದ ನಿವಾಸಿ ಪರದಂಡ ಡಾಲಿ ಎಂಬವರ ತೋಟದಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಆನೆ ಮೃತಪಟ್ಟಿರುವುದನ್ನು ಗಮನಿಸಿದ...

ಮೇಘಸ್ಫೋಟಕ್ಕೆ ತತ್ತರಿಸಿದ ವಯನಾಡು: ಕಾರ್ಮಿಕರಿಬ್ಬರ ಸಾ*ವು, 30 ಮಂದಿ ನಾಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದಾಗಿ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ...

ಪ್ರಧಾನಿ ಮೋದಿ ಕಡೆಯಿಂದ ಬಿಗ್‌ ಅನೌನ್ಸ್‌ಮೆಂಟ್‌: ಇಂಡೋನೇಷ್ಯಾದಲ್ಲಿ ತಲೆಯೆತ್ತಲಿದೆ ಐಐಎಂ ಬೆಂಗಳೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬಿಗ್‌ ಅನೌನ್ಸ್‌ಮೆಂಟ್‌ ಒಂದನ್ನು ಮಾಡಿದ್ದಾರೆ. ಭಾರತದ ಪ್ರತಿಷ್ಠಿತ ಬಿಜಿನೆಸ್ ಸ್ಕೂಲ್ ಆದ ‘ಭಾರತೀಯ ನಿರ್ವಹಣಾ ಸಂಸ್ಥೆ ಬೆಂಗಳೂರು’ ಇನ್ಮುಂದೆ ವಿದೇಶದಲ್ಲೂ ತನ್ನ ಹೆಜ್ಜೆಗುರುತನ್ನು ಮೂಡಿಸಲಿದೆ. ಇಂಡೋನೇಷ್ಯಾದಲ್ಲಿ...

ಈರುಳ್ಳಿ ಬೆಳ್ಳುಳ್ಳಿ ಏನೂ ಬೇಡ, ಒಂದೊಳ್ಳೆ ಸಿಂಪಲ್‌ ಚಿಕನ್‌ ಡ್ರೈ ರೆಸಿಪಿ ಇಲ್ಲಿದೆ

ಸಾಮಾಗ್ರಿಗಳುಚಿಕನ್‌ ಎಣ್ಣೆಹಸಿಮೆಣಸುಖಾರದಪುಡಿಪೆಪ್ಪರ್‌ಪುದೀನಾಅರಿಶಿಣಉಪ್ಪುಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಹಾಕಿ, ಹಸಿಮೆಣಸಿನಕಾಯಿ ಹಾಕಿಕೊಳ್ಳಿಇದಕ್ಕೆ ಚಿಕನ್‌, ಅರಿಶಿಣ ಹಾಗೂ ಉಪ್ಪು ಹಾಕಿ ಬಾಡಿಸಿನೀರು ಬಿಟ್ಟ ನಂತರ ಪುದೀನಾ, ಖಾರದಪುಡಿ, ಪೆಪ್ಪರ್‌ ಹಾಕಿ ಬಾಡಿಸಿಈಗ ನೀರು ಹಾಕಿ, ನೀರು...

ಗಡಿ ಕನ್ನಡಿಗರ ಸಮಸ್ಯೆಗಳ ಕುರಿತು ಸಿಎಂ ಗಮನ ಸೆಳೆಯಲು ನಾಳೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಪೂರ್ವಭಾವಿ ಸಭೆ

ಹೊಸದಿಗಂತ ವರದಿ ಬೆಳಗಾವಿ: ಇದೇ ಗುರುವಾರ (ಜುಲೈ 9) ಬೆಳಗಾವಿಗೆ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಗಡಿಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಬೆಳಗಾವಿಯ 22 ಸಮಾನ ಮನಸ್ಕ ಕನ್ನಡಪರ...

ಮಡಿಕೇರಿಯಲ್ಲಿ ಧಾರಾಕಾರ ಮಳೆ: ಬಸ್ ನಿಲ್ದಾಣದ ಬಳಿ ಭೂಕುಸಿತ

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ನಗರದಲ್ಲಿ ಕಳೆದ ಎರಡು ದಿನಗಳಿಂದ‌ ಧಾರಾಕಾರ ಮಳೆಯಾಗುತ್ತಿದ್ದು, ಪರಿಣಾಮವಾಗಿ‌ ಇಲ್ಲಿನ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದ ಏರು ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ.ಇದರಿಂದಾಗಿ ನಗರಸಭೆ ವತಿಯಿಂದ ನಿರ್ಮಿಸಲಾಗಿದ್ದ ಸುಮಾರು 35...

ಪದ್ಮಶ್ರೀ ಪುರಸ್ಕೃತ ಗಿರೀಶ್‌ ಭಾರದ್ವಾಜ್‌ ನಿಧನ: ಪೊಲೀಸ್‌ ಗೌರವದೊಂದಿಗೆ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪದ್ಮಶ್ರೀ ಪುರಸ್ಕೃತ, ದೇಶಾದ್ಯಂತ ತೂಗು ಸೇತುವೆಗಳ ಸರದಾರ ಎಂದೇ ಖ್ಯಾತಿ ಪಡೆದ ಗಿರೀಶ್‌ ಭಾರದ್ವಾಜ್‌ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ. ಗಿರೀಶ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸರ್ಕಾರ ಅವರ...