ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ‘ಬಿಂಟಾಂಗ್ ಆದಿಪೂರ್ಣ’ ಪದಕವನ್ನು ನೀಡಿ ಗೌರವಿಸಲಾಗಿದೆ.
ಜಕಾರ್ತಾದಲ್ಲಿ ನಡೆದ ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಕೃತಿ ಸೆನೊನ್ ಸದ್ಯ ಕಾಕ್ಟೇಲ್-2 ಸಿನಿಮಾಗಾಗಿ ತೂಕ ಇಳಿಸಿಕೊಂಡಿದ್ದಾರೆ, ಸ್ಕ್ರೀನ್ ಮೇಲೆ ಕೃತಿ ಅದ್ಭುತವಾಗಿ ಕಾಣಿಸ್ತಿದ್ದಾರೆ ಎಂದು ಹೇಳಿದ್ದಾರೆ. ಇತ್ತ ಕೃತಿ ಸೆನೊನ್ ತಮ್ಮ ದೇಹದ ತೂಕವನ್ನು ಹೆಚ್ಚಿಸಿಕೊಂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಅತಿ ದೊಡ್ಡ ಮತ್ತು ಏಕೈಕ ಆಸ್ಕರ್-ಮಾನ್ಯತೆ (Oscar-accredited) ಪಡೆದ ಕಿರುಚಿತ್ರೋತ್ಸವವಾದ 'ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವ' (BISFF), ತನ್ನ 16ನೇ ಆವೃತ್ತಿಯನ್ನು 2026 ರ ಆಗಸ್ಟ್ 14 ರಿಂದ 16...
ಹೊಸದಿಗಂತ ವರದಿ ಕಲಬುರಗಿ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಕಲ್ಯಾಣ ಕರ್ನಾಟಕದ ಆರಾಧ್ಯ ದೈವ ಶ್ರೀ ಶರಣಬಸವೇಶ್ವರರ ಸಂಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಈ ವೇಳೆ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಡಾ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಪ್ಪತ್ತು ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಚಿಕ್ಕಬಾಣಾವಾರ ಮೂಲದ ತೇಜು ಮೃತರು. ಸದಾಶಿವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.
ಸಾಯುವ ನಿರ್ಧಾರಕ್ಕೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಭೀಕರ ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್ಗೆ ಎಸ್ಯುವಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದು ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಅಂಕುರ್...
ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದ ವೇಳೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ಕಾರ್ಯಕರ್ತರ...
ಹೊಸದಿಗಂತ ವರದಿ ಕಲಬುರಗಿ:
ಕಲ್ಯಾಣ ಕರ್ನಾಟಕ ಭಾಗದ ಕೇಂದ್ರ ಸ್ಥಾನ ಕಲಬುರಗಿ ಸೇರಿದಂತೆ ಇತರ ಭಾಗದಲ್ಲಿ ಮುಂಗಾರು ಮಳೆ ವಿಳಂಬವಾದ ಹಿನ್ನೆಲೆಯಲ್ಲಿ ಭಾಗದ ಬರ ಅಧ್ಯಯನ ಕುರಿತು ವಿಭಾಗ ಮಟ್ಟದ ಸಭೆ ನಡೆಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೇಂದ್ರ ಕಚೇರಿಗೆ ಇಂದು ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ಕೇವಲ ನಾಲ್ಕು ದಿನಗಳ ಅವಧಿಯಲ್ಲಿ ಇಸ್ರೋ ಸಂಸ್ಥೆಗೆ ಬಂದಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಫಿಫಾ ವಿಶ್ವಕಪ್ ಟೂರ್ನಿಯ ಪ್ರಿ-ಕ್ವಾರ್ಟರ್ ಫೈನಲ್ನಲ್ಲಿ ಪೋರ್ಚುಗಲ್ ವಿರುದ್ಧ ಸ್ಪೇನ್ 1-0 ಗೋಲು ಅಂತರದ ಜಯಗಳಿಸಿದೆ. ಈ ಮೂಲಕ ಸ್ಪೇನ್ ಕ್ವಾಟರ್ಫೈನಲ್ಸ್ಗೆ ಲಗ್ಗೆಯಿಟ್ಟಿದ್ದು, ಪೋರ್ಚುಗಲ್ ತಂಡ ಹೊರಬಿದ್ದಿದೆ.
ಇದರೊಂದಿಗೆ ಪೋರ್ಚುಗಲ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಬಂದಿದ್ದು, ಜಿಲ್ಲೆಯಿಂದ ಆಯ್ಕೆಯಾದ ಎಲ್ಲ ಆರು ಕಾಂಗ್ರೆಸ್ ಶಾಸಕರು ಮೋಡ ಬಿತ್ತನೆಗೆ ಹಣಕಾಸು ಒದಗಿಸುವ ಮೂಲಕ ಪರಿಸ್ಥಿತಿಯನ್ನು ತಗ್ಗಿಸಲು ಮುಂದೆ ಬಂದಿದ್ದಾರೆ.
ಮುಂದಿನ ಎರಡರಿಂದ ಮೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದಿ ವ್ಯಾಪಾರಿಗಳ ಸಂಘಟನೆಗಳು ನಗರಾದ್ಯಂತ ಬಂದ್ ಹಾಗೂ ಬೃಹತ್ ಪ್ರತಿಭಟನೆಗೆ ನಾಳೆ ಬುಧವಾರ ಕರೆ ನೀಡಿವೆ.
ಈಗ ನಗರದಾದ್ಯಂತ ನಡೆಯುತ್ತಿರುವ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಗಳು ಬೀದಿ ವ್ಯಾಪಾರಿಗಳ (ಜೀವನೋಪಾಯದ...