31.5 C
Mangalore
Monday, November 16, 2026
31.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯದಲ್ಲಿ ಪ್ರತಿಯೊಬ್ಬರಿಗು ಆಯುಷ್ಮಾನ್‌ ಸೌಲಭ್ಯ ವಿಸ್ತರಣೆ: ಯು.ಟಿ.ಖಾದ‌ರ್

ಹೊಸದಿಗಂತ ವರದಿ ಸುಳ್ಯ: ವ್ಯಕ್ತಿಗೆ ಅಧಿಕಾರ ಯಾವತ್ತೂ ಶಾಶ್ವತವಲ್ಲ,ಅಧಿಕಾರವಿರುವಾಗ ಪ್ರಾಮಾಣಿಕವಾಗಿ ಜನಪರವಾಗಿ ಕೆಲಸ ಮಾಡುವುದೇ ನಿಜವಾದ ಸೇವೆಯಾಗಿದೆ. ದುಶ್ಚಟ ಮುಕ್ತ ಮತ್ತು ದ್ವೇಷ ರಹಿತ ಸಮಾಜ ಕಟ್ಟುವುದು ನಮ್ಮ ಗುರಿಯಾಗಿದ್ದು ಅದಕ್ಕಾಗಿ ಸಂಪೂರ್ಣವಾಗಿ ಕೇವಲ...

ಉದ್ಘಾಟನೆಯ ಕೆಲವೇ ವಾರಗಳಲ್ಲಿ ಕುಸಿದ ಸುರಂಗ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್ ಜಾಮ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿನ ಹೊಸ 'ಮಿಸ್ಸಿಂಗ್ ಲಿಂಕ್' ಸುರಂಗದ ಒಂದು ಭಾಗ ಹಾನಿಗೊಳಗಾಗಿದ್ದು, ಹೆದ್ದಾರಿಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಸುರಂಗದ ಬಳಿಯಲ್ಲಿ ಭೂಕುಸಿತವೂ...

ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಜಲ ದಿಗ್ಬಂಧನಕ್ಕೆ ಸಿಲುಕಿದ ಇಬ್ಬರು ಬದುಕಿದ್ದೇ ಹೆಚ್ಚು

ಹೊಸದಿಗಂತ ವರದಿ ಸೋಮವಾರಪೇಟೆ: ತಾಲೂಕಿನ ಪ್ರವಾಸಿ ತಾಣ ಮಲ್ಲಳ್ಳಿ ಸುತ್ತಮುತ್ತಲಲ್ಲಿ ಮಳೆ ಬಿರುಸುಗೊಳ್ಳುತಿರುವ ಹಿನ್ನಲೆಯಲ್ಲಿ ಜಲಪಾತದಲ್ಲಿ ನೀರು ಹೆಚ್ಚಾಗುತ್ತಿದೆ ಅಲ್ಲದೆ ಮೇಲ್ಭಾಗದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಹೆಚ್ಚಿನ ನೀರು ಹೊರಬಿಡುವ ಅರಿವಿಲ್ಲದ ಇಬ್ಬರು ಯುವಕರು...

ಸುರಕ್ಷತಾ ಕ್ರಮಗಳಿಲ್ಲದೆ ಕೆಲಸ: ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕನ ದಾರುಣ ಸಾ*ವು

ಹೊಸದಿಗಂತ ವರದಿ ಉತ್ತರಕನ್ನಡ: ಮುಂಡಗೋಡ ತಾಲೂಕಿನ ಟಿಬೆಟಿಯನ್ ಕಾಲೋನಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿರುವಾಗ ಕಟ್ಟಡ ಮೇಲಿಂದ ಬಿದ್ದು ಪತಿ ಸಾವನ್ನಪ್ಪಲು ಕಟ್ಟಡ ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರನ ನಿರ್ಲಕ್ಷ್ಯ ಕಾರಣ ಎಂದು ಮೃತನ ಪತ್ನಿ...

ಕೆರೆಯಲ್ಲಿ ಬಿದ್ದು ವೃದ್ಧ ಸಾ*ವು: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸದಿಗಂತ ವರದಿ ಉತ್ತರಕನ್ನಡ: ಮುಂಡಗೋಡ ತಾಲೂಕಿನ ಸಾಲಗಾಂವ ಕೆರೆಯ ನೀರಿನಲ್ಲಿ ಬಿದ್ದು ವೃದ್ಧನೊಬ್ಬ ಮೃತಪಟ್ಟಿರುವ ಬಗ್ಗೆ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜೊಗೇಶ್ವರಹಳ್ಳದ ಮುರಗಯ್ಯ ಹಿರೇಮಠ(೬೩)ಮೃತಪಟ್ಟ ವೃದ್ಧ. ಜು4ರಂದು ರಾತ್ರಿ 9 ಗಂಟೆಗೆ ಮನೆಯ ಹಿತ್ತಲಿನಲ್ಲಿ...

ಅಪ್ರಾಪ್ತ ವಯಸ್ಕ ಬಾಲಕಿಯ ಅಪಹರಣ, ಲೈಂಗಿಕ ದೌರ್ಜನ್ಯ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ ಮುಂಡಗೋಡ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನ ವಿರುದ್ದ ಪೋಕ್ಸೋ ಮತ್ತು ಬಿ.ಎನ್.ಎಸ್ ಕಾಯ್ದೆಯಡಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಇಂದೂರ ಗ್ರಾಮದ ಮಂಜುನಾಥ...

2028ರೊಳಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ; ಆಗಸ್ಟ್‌ನಿಂದ ಪ್ರಾಯೋಗಿಕ ನೀರು ಹರಿವು: ರಾಮಲಿಂಗಾರೆಡ್ಡಿ

ಹೊಸದಿಗಂತ ವರದಿ ಚಿತ್ರದುರ್ಗ: ‘ಭದ್ರಾ ಮೇಲ್ದಂಡೆ ಯೋಜನೆ’ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಾಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ, ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ...

ಕ್ರಿಕೆಟ್ ಬೆಟ್ಟಿಂಗ್ ಸಾಲದ ಬರೆ: ಕೆಆರ್‌ಎಸ್ ನಾಲೆಗೆ ಹಾರಿ ಯುವಕ ಆತ್ಮಹ*ತ್ಯೆ

ಹೊಸದಿಗಂತ ವರದಿ ಶ್ರೀರಂಗಪಟ್ಟಣ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಷ್ಟವಾಗಿ ಯುವಕನೊಬ್ಬ ಕೆಆರ್‌ಎಸ್ ಜಲಾಶಯದ ಬಳಿಯ ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಆರ್ ಪೇಟೆ ತಾಲೂಕಿನ ದೊಡ್ಡಗಡಿಗನಹಳ್ಳಿ ಗ್ರಾಮದ ನಿವಾಸಿ ರಾಜೇಗೌಡರ ಪುತ್ರ ಕಿರಣ್...

ಬಸವ ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ಪ್ರಕರಣ: ಖರ್ಗೆ ರಾಜೀನಾಮೆಗೆ ಜೆಡಿಎಸ್ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ: ಶ್ರೀ ಬಸವ ಹರಳಯ್ಯ ಮಹಾಸ್ವಾಮೀಜಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ವೈಫಲ್ಯವೇ ಕಾರಣ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವುದರಿಂದ ಗೃಹ ಸಚಿವ ಪ್ರಿಯಾಂಕ ಖರ್ಗೆ ನೈತಿಕ ಹೊಣೆ ಹೊತ್ತು...

ಜಕಾರ್ತ ತಲುಪಿದ ಪ್ರಧಾನಿ ಮೋದಿ: ಹಲವು ಮಹತ್ವದ ಒಪ್ಪಂದಗಳ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೂರು ರಾಷ್ಟ್ರಗಳ ಅಧಿಕೃತ ಪ್ರವಾಸದ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾಕ್ಕೆ ಆಗಮಿಸಿದ್ದಾರೆ. ಜಕಾರ್ತ ವಿಮಾನ ನಿಲ್ದಾಣದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ...

ಭೋರ್ಗರೆಯುತ್ತಿರುವ ಕೃಷ್ಣಾ–ಮಲಪ್ರಭಾ: ಬೆಳಗಾವಿಯಲ್ಲಿ ಸೇತುವೆ, ದೇವಸ್ಥಾನಗಳು ಜಲಾವೃತ

ಹೊಸದಿಗಂತ ವರದಿ ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಮಲಪ್ರಭಾ ಭೋರ್ಗರೆದು ಹರಿಯುತ್ತಿವೆ. ನದಿಗಳ ನೀರಿನ ಮಟ್ಟ ಅತ್ಯಂತ ವೇಗವಾಗಿ...

ಗಾಳಿ-ಮಳೆಯ ಡಬಲ್ ಅಟ್ಯಾಕ್: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ...