31.5 C
Mangalore
Monday, November 16, 2026
31.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರು ಕ್ವಾರಿ ದುರಂತಕ್ಕೆ ಎನ್‌ಎಚ್‌ಆರ್‌ಸಿ ಎಂಟ್ರಿ: ರಾಜ್ಯ ಸರ್ಕಾರಕ್ಕೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಏಳು ಕಾರ್ಮಿಕರು ಮೃತಪಟ್ಟ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)...

ಅಂಕೋಲಾದಲ್ಲಿ ಬಿರುಗಾಳಿ ಅವಾಂತರ: ಧರೆಗುರುಳಿದ ವಿದ್ಯುತ್ ಕಂಬಗಳು, ಜನಜೀವನ ಅಸ್ತವ್ಯಸ್ತ

ಹೊಸದಿಗಂತ ವರದಿ ಉತ್ತರಕನ್ನಡ : ಅಂಕೋಲಾ ತಾಲೂಕಿನಲ್ಲಿ ಎರಡು ದಿನಗಳ ಕಾಲ ಬಿರುಗಾಳಿ ಮನೆಯಿಂದ ಹಲವಾರು ಕಡೆಗಳಲ್ಲಿ ಮರಗಳು ಮುರಿದು ಬಿದ್ದು ನೂರಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಲಕ್ಷಾಂತರ ರೂಪಾಯಿಗಳ ಹಾನಿ ಸಂಭವಿಸಿದೆ. ಸೋಮವಾರ ಸಂಜೆಯ...

ಎಸ್‌ಐಆರ್ ಕರ್ತವ್ಯದ ವೇಳೆ ಕುಸಿದು ಬಿದ್ದು ಅಂಗನವಾಡಿ ಕಾರ್ಯಕರ್ತೆ ಸಾ*ವು

ಹೊಸದಿಗಂತ ವರದಿ ಶಿವಮೊಗ್ಗ : ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಜುಳಾ (52) ಎಸ್‌ಐಆರ್ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.  ಇವರಿಗೆ ಪತಿ ಹಾಗೂ ಓರ್ವ ಪುತ್ರ...

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ಗೆ ಹೊಸ ಸಾರಥಿ: ಚಂಪತ್ ರಾಯ್ ರಾಜೀನಾಮೆ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಮಹತ್ವದ ಆಡಳಿತಾತ್ಮಕ ಬೆಳವಣಿಗೆ ನಡೆದಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಸೋಮವಾರ ಅಧಿಕೃತವಾಗಿ ಅಂಗೀಕರಿಸಿದೆ. ಅವರ ಸ್ಥಾನಕ್ಕೆ...

ರಿಪ್ಪನ್‌ಪೇಟೆಯಲ್ಲಿ ಮನಕಲಕುವ ಘಟನೆ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ

ಹೊಸದಿಗಂತ ವರದಿ ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗವಟೂರು ಹೊಳೆ ಸಮೀಪದ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಮಗುವನ್ನು ಚೀಲದಲ್ಲಿ ಕಟ್ಟಿ, ಬಾಯಿಗೆ ಫೀಡಿಂಗ್...

ರಿಲೀಸ್ ಆದ ಬೆನ್ನಲ್ಲೇ ಶಾಕ್! ಒಂದೇ ದಿನದಲ್ಲಿ OTTಯಿಂದ ಮಾಯವಾದ ‘ಸತ್ಲುಜ್’: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿಲ್ಜಿತ್ ದೋಸಾಂಜ್ ಅಭಿನಯದ ‘ಸತ್ಲುಜ್’ ಸಿನಿಮಾ ZEE5ನಲ್ಲಿ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಭಾರತದಲ್ಲಿ ವೀಕ್ಷಣೆಗೆ ಲಭ್ಯವಿಲ್ಲದಂತಾಗಿದೆ. ಹೌದು! ಚಿತ್ರದ ಕೆಲವು ದೃಶ್ಯಗಳು ಸೂಕ್ಷ್ಮ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪರಿಶೀಲನೆ ಅಗತ್ಯವೆಂದು ವೇದಿಕೆ...

ಮಳೆ ಆರ್ಭಟಕ್ಕೆ ಬೆಳಗಾವಿ ತತ್ತರ: ಜಲಾವೃತಗೊಂಡ ಸಂಗಮೇಶ್ವರ, ಮುಳುಗಡೆ ಅಂಚಿನಲ್ಲಿ ದತ್ತ ಪೀಠ

ಹೊಸದಿಗಂತ ವರದಿ ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ನದಿಗಳು ಅಪಾಯದ...

ಮಂಗಳೂರು ಎಸ್‌ಐಆರ್‌ನಲ್ಲಿ ರಾಜಕೀಯ ಒತ್ತಡ? ಸಚಿವ ಖಾದರ್ ಮೌನ ಪ್ರಶ್ನಿಸಿದ ಬಿಜೆಪಿ

ಹೊಸದಿಗಂತ ವರದಿ ಉಳ್ಳಾಲ: ಮಂಗಳೂರು ವಿದಾನಸಭಾ(ಉಳ್ಳಾಲ) ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರಿಯೆಯು ಸಂಪೂರ್ಣ ರಾಜಕೀಯ ಒತ್ತಡದಲ್ಲಿ ನಡೆಯುತ್ತಿದೆ.ಕ್ಷೇತ್ರದ ಶಾಸಕರು ಸಚಿವರಾದ ಖಾದರ್ ಅವರ ಹೆಸರು ಹೇಳಿ ಕಾಂಗ್ರೆಸ್ ಕಾರ್ಯಕರ್ತರು ಬಿಎಲ್‌ಒಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ.ಜಿಲ್ಲಾಧಿಕಾರಿಗಳು...

ಶ್ರೀಲಂಕಾ ಜೈಲಿನಲ್ಲಿ ಮಾರಾಮಾರಿ: ಗ್ಯಾಂಗ್ ವಾರ್ ಗೆ 25 ಕೈದಿಗಳು ಬ*ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಲಂಕಾದ ನೆಗೊಂಬೊ ಜೈಲಿನಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 25 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಕೈದಿಗಳು ಗಾಯಗೊಂಡಿದ್ದಾರೆ. ಭಾನುವಾರ ಆರಂಭವಾದ ಈ ಗಲಾಟೆ ಕೆಲವೇ ಕ್ಷಣಗಳಲ್ಲಿ...

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ- ಚಿಂಚೋಳಿ ಕಾರ್ಯಚರಣೆಯಲ್ಲಿದ ಬಸ್ ಸಂಖ್ಯೆ ಕೆಎ.28 ಎಫ್-1985 ರಾತ್ರಿ ಕೊನೆಯ ಸುತ್ತಿನ ಕಾರ್ಯಾಚರಣೆ ಸಂದರ್ಭದಲ್ಲಿ ಹೆಡ್ ಲೈಟ್ ಮಂದಗತಿ ಇರುವ ಕಾರಣ ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಾಲನೆ...

ಭಾರೀ ಮಳೆಯಿಂದ ಕೋರ್ಟ್‌ಗೆ ಬರಲಾಗದ ವಕೀಲರಿಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದ ವಕೀಲರ ವಿರುದ್ಧ ಯಾವುದೇ ಪ್ರತಿಕೂಲ ಆದೇಶ ನೀಡುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಹವಾಮಾನ ವೈಪರೀತ್ಯದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ...

ಬಸವೇಶ್ವರ ದೇವಾಲಯದಲ್ಲಿ ಭಾರಿ ಕಳ್ಳತನ: 60 ಕೆಜಿ ಬೆಳ್ಳಿ ಪೂಜಾ ಸಾಮಗ್ರಿ ಕಳ್ಳರ ಪಾಲು

ಹೊಸದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ 1.20 ಕೋಟಿ ರೂ.ಗಳ ಮೌಲದ್ಯ 60 ಕೆಜಿಯ ದೇವರ ಬೆಳ್ಳಿ ಮೂರ್ತಿ ಸೇರಿ ಪೂಜಾ ಸಾಮಗ್ರಿಗಳನ್ನು...