ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಖ್ಯಾತ ನಟ ಅಮೀರ್ ಖಾನ್ ಅವರ ಅಳಿಯ ಹಾಗೂ ನಟ ಇಮ್ರಾನ್ ಖಾನ್‌ಗೆ ದೊಡ್ಡ ಕಾನೂನು ಸಂಕಷ್ಟ ಎದುರಾಗಿದೆ. ವಿದೇಶಿ ಪ್ರಜೆಯಾಗಿದ್ದುಕೊಂಡು ಭಾರತದ ರಾಜಕೀಯ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದ...
ಹೊಸದಿಗಂತ ವರದಿ ಹುಬ್ಬಳ್ಳಿ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚಳುವಳಿ ಮಾಡುವುದು ತಪ್ಪಲ್ಲ. ಹೋರಾಟದ ಮೂಲಕ ದೇಶ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಇದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ಆಗಿದೆ ಎಂದು ವಿಧಾನ ಪರಿಷತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನನ್ನನ್ನೂ ಸಿಲುಕಿಸುವ ಸಂಚು ರೂಪಿಸಲಾಗಿತ್ತು. ಸ್ಟಿಂಗ್ ಆಪರೇಷನ್‌ನ ಮೂಲ ವ್ಯಕ್ತಿಯನ್ನ ಕರೆಸಿ, ಅವರಿಂದ ನ್ಯಾಯಾಲಯದಲ್ಲಿ 164ರ ಅಡಿಯಲ್ಲಿ ಹೇಳಿಕೆ ಕೊಡಿಸಿ, ನನ್ನನ್ನೂ ಕೇಸಲ್ಲಿ ಫಿಕ್ಸ್ ಮಾಡೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾರ್ಶ್ವವಾಯು ಅಥವಾ ಸ್ಟ್ರೋಕ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಹಂಗಿಲ್ಲದೆ ಎಲ್ಲರನ್ನೂ ಕಾಡುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಯಾಗಿದೆ. ಮೆದುಳಿಗೆ ರಕ್ತ ಪೂರೈಕೆ ತಡೆಯಲ್ಪಟ್ಟಾಗ ಅಥವಾ ರಕ್ತನಾಳ ಒಡೆದಾಗ ಸ್ಟ್ರೋಕ್ ಸಂಭವಿಸುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್ 2' ಸಿನಿಮಾ ಇಂದು ವಿಶ್ವಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ಭಾಗದ ಅಪಾರ ಯಶಸ್ಸಿನ ಬಳಿಕ ಬಂದಿರುವ ಈ ಸೀಕ್ವೆಲ್ ಮೇಲೆ...
ಎಸ್. ರುದ್ರೇಶ್ವರರಾಮನಗರ : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ನಡೆಯುವ ವಜ್ರಮುಷ್ಟಿ ಕಾಳಗದಲ್ಲಿ ಈ ಬಾರಿ ಚನ್ನಪಟ್ಟಣದ ಜಟ್ಟಿ ತೇಜಸ್ ಎದುರಾಳಿಯ ರಕ್ತ ಚಿಮ್ಮಿಸಲು ಸಿದ್ದರಾಗಿದ್ದಾರೆ. ವಿಜಯದಶಮಿಯ ದಿನ ನಡೆಯುವ ಜಂಬೂ ಸವಾರಿಗೂ ಮುನ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷ್ಣಾ ನದಿಯ ಅಪಾಯ ಸ್ಥಳದಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ.
ಜಾರ್ಖಂಡ್ ಮೂಲದ 20 ವರ್ಷದ ಸುನಿಲ್ ಪಹಾಡಿಯಾ ಮೃತ ದುರ್ದೈವಿ. ಖಾಸಗಿ ಫಾರ್ಮಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 24 ರನ್‌ಗಳ ಸೋಲನ್ನನುಭವಿಸಿದೆ. ವೆಸ್ಟ್ ಇಂಡೀಸ್ ನೀಡಿದ 248 ರನ್‌ಗಳ ಮೊತ್ತವನ್ನು ಬೆನ್ನಟ್ಟಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲಾಗುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ಜನ ಹಾಸನಾಂಬೆಯ ದರುಶನಕ್ಕಾಗಿ ಆಗಮಿಸುತ್ತಾರೆ. ಹೂವುಗಳಲ್ಲಿ ಅಲಂಕೃತಗೊಂಡಿರುವ ದೇವಸ್ಥಾನವನ್ನು ಕಣ್ತುಂಬಿಕೊಳ್ಳುವುದೇ ಜನರಿಗೆ ಒಂದು ಸಂಭ್ರಮವಿದ್ದಂತೆ.
ಹಾಸನಾಂಬ ಜಾತ್ರೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಲಡಾಕ್‌ಗೆ 3,350 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಕೊಡುಗೆಯಾಗಿ ನೀಡಿದ್ದು, ಇಂದು ಐದು ಪ್ರಮುಖ ಯೋಜನೆಗಳಿಗೆ ವರ್ಚ್ಯುಯಲ್ ಮೂಲಕ ಉದ್ಘಾಟನೆ ನೆರವೇರಲಿದೆ.
ಲೇಹ್‌ನ ಕುಶೋಕ್ ಬಕುಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಾತ್ರಿ ಎಂದರೆ ಭಕ್ತಿ, ಶ್ರದ್ಧೆ ಹಾಗೂ ಆಚರಣೆಗಳ ಸಂಭ್ರಮ. ಈ ಒಂಬತ್ತು ದಿನಗಳಲ್ಲಿ ಅನೇಕರು ಉಪವಾಸ ವ್ರತ ಆಚರಿಸುವುದು ಸಾಮಾನ್ಯ.. ಆದರೆ, ಉಪವಾಸ ಎಂದರೆ ಬರಿ ಖಾಲಿ ಹೊಟ್ಟೆಯಲ್ಲಿರುವುದಲ್ಲ. ಬದಲಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇವಾಲಯದಲ್ಲಿ ಭಾರತೀಯರನ್ನು ಗುರಿಯಾಗಿಸಿಕೊಂಡು ಸಾಮೂಹಿಕ ಗುಂಡಿನ ದಾಳಿ ಮಾಡಲು ಸಂಚು ರೂಪಿಸಿದ್ದ ಅಮೆರಿಕದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಅಮೆರಿಕದ ಇಲಿನಾಯ್ಸ್‌ನಲ್ಲಿರುವ ದೇವಸ್ಥಾನದಲ್ಲಿ ಭಾರತೀಯರನ್ನು ಟಾರ್ಗೆಟ್ ಮಾಡಿ, ಸಾಮೂಹಿಕವಾಗಿ ಗುಂಡಿನ ದಾಳಿ ನಡೆಸಲು...