31.5 C
Mangalore
Monday, November 16, 2026
31.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಲಪ್ರಳಯ ಎದುರಿಸಲು ಮಹಾರಾಷ್ಟ್ರ ಸನ್ನದ್ಧ: ತುರ್ತು ಪರಿಸ್ಥಿತಿಗೆ ಸಜ್ಜಾದ NDRF ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಬಿಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮಳೆ ಸಂಬಂಧಿತ ಯಾವುದೇ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಆಯಕಟ್ಟಿನ...

ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಇಬ್ಬರು ಯುವಕರ ದುರ್ಮ*ರಣ

ಹೊಸದಿಗಂತ ವರದಿ ಯಲ್ಲಾಪುರ: ತಾಲೂಕಿನ ಚಿಕ್ಕಮಾವಳ್ಳಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ -52ರಲ್ಲಿ ಬಸ್, ಕಾರು ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತರನ್ನು...

‘ಟಾಕ್ಸಿಕ್’ ಚಿತ್ರದ ಬಗ್ಗೆ ರಹಸ್ಯ ಬಿಚ್ಚಿಟ್ಟ ಹುಮಾ ಖುರೇಷಿ: ಫ್ಯಾನ್ಸ್‌ಗೆ ಕಾದಿದೆ ಬಿಗ್ ಸರ್ಪ್ರೈಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ನಟನೆಯ, ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಇತ್ತೀಚೆಗಷ್ಟೇ ‘ಲೇಡಿಸ್ ಆ್ಯಂಡ್ ಲೇಡಿಸ್’ ಹೆಸರಿನ ಟೀಸರ್ ಬಿಡುಗಡೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಗ್ಯಾಂಗ್‌ಸ್ಟರ್ ಹಿನ್ನೆಲೆಯ ಈ...

ಬಸ್ ಗೆ ಕಾಯುತ್ತಿದ್ದ ಬಾಲಕಿಗೆ ಚೂರಿ ಇರಿತ: ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಯುವಕನೋರ್ವ ಚೂರಿಯಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೋಂತಿಮಾರು ಎಂಬಲ್ಲಿ‌ ಇಂದು ಬೆಳಗ್ಗೆ ನಡೆದಿದೆ. ಮೋಂತಿಮಾರು ಪಡ್ಪು ನಿವಾಸಿ ಮೊಹಮ್ಮದ್ ಜವ್ವಾರ್...

ಕೊನೆಯ ವಿಶ್ವಕಪ್ ಆಡ್ತಿದ್ದೇನೆ, ಆದ್ರೆ ನಿವೃತ್ತಿ ನನ್ನಿಷ್ಟ! ಸುದ್ದಿಗೋಷ್ಠಿಯಲ್ಲಿ ಸಿಡಿದೆದ್ದ ರೊನಾಲ್ಡೊ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಫಿಫಾ ವಿಶ್ವಕಪ್‌ನ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಕ್ಕೂ ಮುನ್ನ ಪೋರ್ಚುಗಲ್ ಫುಟ್‌ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಡಲ್ಲಾಸ್ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ...

ರೈಲು ಪ್ರಯಾಣಿಕರೇ ಗಮನಿಸಿ: ಮುಂಬೈ ಸೆಂಟ್ರಲ್ ವಿಭಾಗದಲ್ಲಿ ಪ್ರವಾಹ, ರೈಲುಗಳ ಮಾರ್ಗ ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಸೆಂಟ್ರಲ್ ವಿಭಾಗದಲ್ಲಿ ಸುರಿಯುತ್ತಿರುವ ಮುರಳಿ ಮಳೆಯಿಂದಾಗಿ ವೆಸ್ಟರ್ನ್ ರೈಲ್ವೆ ವ್ಯಾಪ್ತಿಯಲ್ಲಿ ಹಲವು ದೂರದೂರುಗಳ ರೈಲು ಸೇವೆಗಳಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ರೈಲ್ವೆ ಹಳಿಗಳು ಮುಳುಗಡೆಯಾಗಿರುವುದರಿಂದ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ...

ಯತೀಂದ್ರ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರಾಜಕಾರಣದಲ್ಲಿ ಮುಡಾ ಬದಲಿ ನಿವೇಶನ ಹಂಚಿಕೆ ಹಗರಣದ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಡಾ. ಯತೀಂದ್ರ ಖಾತೆ ಬದಲಾವಣೆಗೆ ತೀವ್ರ ಒತ್ತಡ ವ್ಯಕ್ತವಾಗಿದೆ. ನಗರಾಭಿವೃದ್ಧಿ ಇಲಾಖೆಯ...

ಲೈಫ್ ಪಾರ್ಟ್ನರ್ ಆಯ್ಕೆಯಲ್ಲಿ ತಪ್ಪು ಮಾಡಬೇಡಿ: ಇಂತಹ ವ್ಯಕ್ತಿಗಳಿಂದ ದೂರವಿರುವುದೇ ಒಳಿತು

ಜೀವನಪೂರ್ತಿ ಜೊತೆಯಾಗಿ ಬಾಳಬೇಕಾದ ಸಂಗಾತಿಯನ್ನು ಆಯ್ಕೆ ಮಾಡುವಾಗ ಅತ್ಯಂತ ಜಾಗರೂಕರಾಗಿರಬೇಕು. ಸಣ್ಣ ವಿಷಯಗಳಿಗೂ ನಿರಂತರವಾಗಿ ಸುಳ್ಳು ಹೇಳುವ ಅಭ್ಯಾಸವಿರುವ ವ್ಯಕ್ತಿಗಳನ್ನು ಮದುವೆಯಾಗಬಾರದು. ಏಕೆಂದರೆ ಸುಳ್ಳಿನ ಅಡಿಪಾಯದ ಮೇಲೆ ನಿಂತ ಸಂಸಾರದಲ್ಲಿ ನಂಬಿಕೆ ಇರುವುದಿಲ್ಲ....

ಅಯೋಧ್ಯೆಯಲ್ಲಿ ಇಂದು ಹೈವೋಲ್ಟೇಜ್ ಸಭೆ: ದೂರುಗಳ ಬೆನ್ನಲ್ಲೇ ಆಡಳಿತಾತ್ಮಕ ಬದಲಾವಣೆಗೆ ಸಜ್ಜಾದ ಟ್ರಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಯೋಧ್ಯೆಯ ಯಾತ್ರಿ ಸುವಿಧಾ ಕೇಂದ್ರದಲ್ಲಿ ಮಹತ್ವದ ಸಭೆ ಹಮ್ಮಿಕೊಂಡಿದೆ. ರಾಮಮಂದಿರ ದೇಣಿಗೆ ಕಳ್ಳತನ ವಿವಾದಕ್ಕೆ ಸಂಬಂಧಿಸಿದಂತೆ...

ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ : ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹೊಸದಿಗಂತ ವರದಿ ಶಿವಮೊಗ್ಗ:ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಜುಲೈ 6, ಸೋಮವಾರ) ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನಲ್ಲಿ...

CINE | ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಲು ರೆಡಿಯಾದ ರಾಕಿಂಗ್ ಸ್ಟಾರ್: ‘ತಬಾಹಿ’ ದೃಶ್ಯ ವೈಭವಕ್ಕೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಚಿತ್ರದ ಬಹುನಿರೀಕ್ಷಿತ ‘ತಬಾಹಿ’ ಪೂರ್ಣ ಪ್ರಮಾಣದ ವಿಡಿಯೋ ಸಾಂಗ್ ಇದೇ ವಾರಾಂತ್ಯದಲ್ಲಿ ಅಧಿಕೃತವಾಗಿ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಲಿದೆ. ಈ...

ಬೆಳಗಾವಿಗೆ ಇಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ ಭಾಗವತ್ ಆಗಮನ: ಕುಂದಾನಗರಿಯಲ್ಲಿ 9 ದಿನ ಹೈ ಅಲರ್ಟ್

ಹೊಸದಿಗಂತ ವರದಿ ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪರಮ ಪೂಜನೀಯ ಸರಸಂಘಚಾಲಕರಾದ ಡಾ. ಮೋಹನ ಭಾಗವತ್ ಅವರು ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.ನಗರದಲ್ಲಿ ಒಟ್ಟು 9 ದಿನಗಳ ಕಾಲ ವಾಸ್ತವ್ಯ ಹೂಡಲಿರುವ ಅವರ...