ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಆರಂಭವಾಗಿದ್ದು, ಬಾಡಿಗೆದಾರರು ಯಾವುದೇ ಆತಂಕಪಡಬೇಕಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಸಮೀಕ್ಷೆ ವೇಳೆ ಬೆಸ್ಕಾಂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ,...
ಹೊಸದಿಗಂತ ವರದಿ ಬೀದರ್:
ನಗರದ ಪ್ರಮುಖ ರಸ್ತೆಗಳಲ್ಲಿ ತಿಂಗಳುಗಟ್ಟಲೆ ಬಿದ್ದಿದ್ದ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದರೂ ಕ್ರಮ ಕೈಗೊಳ್ಳದ ನಗರಸಭೆ ಅಧಿಕಾರಿಗಳು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜುಲೈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯಲ್ಲಿ ಭಾನುವಾರ ಸುರಿದ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಅವುಗಳನ್ನು ಜೈಪುರ ಮತ್ತು...
ಹೊಸದಿಗಂತ ವರದಿ ಉತ್ತರಕನ್ನಡ :
ಅಂಕೋಲಾ ತಾಲೂಕಿನಲ್ಲಿ ಭಾರೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು ಗಾಳಿಯ ವೇಗದಿಂದ ಸಮುದ್ರದ ಅಲೆಗಳು ಉಕ್ಕೇರಿವೆ ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಬಂದು ಅಪ್ಪಳಿಸುತ್ತಿದ್ದು ಕಡಲ ತೀರದ ನಿವಾಸಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಇನ್ನುಮುಂದೆ ತುರ್ತು ಕರೆ ಬಂದ ಬಳಿಕ 15 ನಿಮಿಷದೊಳಗೆ ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪುವಂತೆ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯಾದ್ಯಂತ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸುಪ್ರಸಿದ್ಧ ಪ್ರವಾಸಿ ತಾಣವಾದ ‘ಬೆಳಗಾವಿಯ ನಯಾಗರ’ ಖ್ಯಾತಿಯ ಗೋಕಾಕ್ ಜಲಪಾತವು ಸದ್ಯ ಸಂಪೂರ್ಣ ಕಳೆಗಟ್ಟಿದೆ.
ಕಳೆದ ಕೆಲವು ದಿನಗಳಿಂದ ಘಟಪ್ರಭಾ ನದಿಯ ಜಲಾನಯನ...
ಹೊಸದಿಗಂತ ವರದಿ ಗದಗ:
ಗದಗ ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದಲ್ಲಿ ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ ಶಿವಯೋಗ ಸಮಾ ಅನುಷ್ಠಾನವು ಭಾನುವಾರ ಅತ್ಯಂತ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ.
ಮಠದ ಪೀಠಾಪತಿ ಡಾ.ರಾಚೋಟೇಶ್ವರ ಶಿವಾಚಾರ್ಯ...
ಹೊಸದಿಗಂತ ವರದಿ ಚಿತ್ರದುರ್ಗ:
ಜಿಲ್ಲೆಯ ಡಿಸಿಸಿ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಅಲ್ಪಾವಧಿ ಬೆಳೆಸಾಲ ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಲ್ಲಿ ಮನವಿ ಮಾಡಿದರು.
ಚಿತ್ರದುರ್ಗ ನಗರದ ಜಿ.ಪಂ. ಸಭಾಂಗಣದಲ್ಲಿ...
ಹೊಸದಿಗಂತ ವರದಿ ಬೆಳಗಾವಿ:
ಚಿಕ್ಕೋಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ವರ್ಷಧಾರೆಯಿಂದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಕಳೆದ ಒಂದು ತಿಂಗಳಿನಿಂದ ಮಳೆ ಬೀಳದ್ದರಿಂದ ಬಿತ್ತನೆ ಮಾಡಿದ ಬೀಜ ಕಮರಿ ಹೋಗುವ ಸ್ಥಿತಿಯಲ್ಲಿತ್ತು.
ಎರಡು...
ಹೊಸದಿಗಂತ ವರದಿ ಕಾರವಾರ:
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯುತ ಪೊಲೀಸ್ ಅಧಿಕಾರಿಯೊಬ್ಬ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.
ಹೊನ್ನಾವರ ತಾಲೂಕಿನ ಮಂಕಿ ಪೊಲೀಫ್...
ಹೊಸದಿಗಂತ ವರದಿ ಬೀದರ್:
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದ ವೇಳೆ ಬಿಎಲ್ಒ (Booth Level Officer) ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದ ಹೊರವಲಯ ಪಣಂಬೂರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬೃಹತ್ ಟ್ರೇಲರ್ ತಿರುವಿನಲ್ಲಿ ಸಿಲುಕಿದ ಪರಿಣಾಮ ಭಾನುವಾರ ಸುಮಾರು ತಾಸು ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಮಂಗಳೂರು–ಉಡುಪಿ ಮಾರ್ಗದಲ್ಲಿ...