31.5 C
Mangalore
Monday, November 16, 2026
31.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶಿವಮೊಗ್ಗದಲ್ಲಿ ಗೋಹ*ತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

ಹೊಸದಿಗಂತ ವರದಿ ಶಿವಮೊಗ್ಗ: ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪದಲ್ಲಿ ಗೋವಿನ ಕತ್ತು ಸೀಳಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೋಲಿಸರು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು...

ಮಕ್ಕಳ ಅಶ್ಲೀಲ ಕಂಟೆಂಟ್‌ ಪ್ರಕರಣ: ಮೆಟಾಗೆ ಕೇಂದ್ರ ಸರ್ಕಾರದ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಹಾಗೂ ದೌರ್ಜನ್ಯಕ್ಕೆ ಸಂಬಂಧಿಸಿದ (CSEAM) ಅಕ್ರಮ ಜಾಹೀರಾತುಗಳು ಕಾಣಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೆಟಾಗೆ ನೋಟಿಸ್ ಜಾರಿಗೊಳಿಸಿದೆ. 7 ದಿನಗಳಲ್ಲಿ ವರದಿ ಏಳು ದಿನಗಳೊಳಗೆ ಸಮಗ್ರ...

ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮ: ಹಡಗುಗಳಿಂದ ಶುಲ್ಕ ವಸೂಲಿಗೆ ಇರಾನ್ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ವಾಣಿಜ್ಯ ಹಡಗುಗಳಿಂದ ಸೇವಾ ಶುಲ್ಕ ವಸೂಲಿ ಮಾಡುವ ಯೋಜನೆಯನ್ನು ಇರಾನ್ ಘೋಷಿಸಿದೆ. ಆದರೆ, ತಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿರುವ ರಾಷ್ಟ್ರಗಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು...

CINE | ಸ್ಟಾರ್‌ಗಳಿದ್ದರೂ ಕೈ ಹಿಡಿಯದ ಪ್ರೇಕ್ಷಕರು: ‘ಆಲ್ಫಾ’ಗೆ ಬಾಕ್ಸ್ ಆಫೀಸ್‌ನಲ್ಲಿ ನಿರಾಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಶ್ ರಾಜ್ ಫಿಲ್ಮ್ಸ್‌ನ ಸ್ಪೈ ಯೂನಿವರ್ಸ್‌ನ ಬಹುನಿರೀಕ್ಷಿತ 'ಆಲ್ಫಾ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ವೇಗ ಪಡೆಯಲು ವಿಫಲವಾಗಿದೆ. ಮೊದಲ ದಿನ ಸಾಧಾರಣ ಆರಂಭ ಕಂಡಿದ್ದ ಚಿತ್ರ, ಎರಡನೇ ದಿನದ...

ಮತ್ತೆ ಚುರುಕಾದ ಮುಂಗಾರು: 5 ದಿನ ಭಾರೀ ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೂನ್‌ನಲ್ಲಿ ದುರ್ಬಲವಾಗಿದ್ದ ಮುಂಗಾರು ಇದೀಗ ರಾಜ್ಯದಲ್ಲಿ ಮತ್ತೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ...

ದುರಂತೋ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ: ಬಂಗಾರಪೇಟೆಯಲ್ಲಿ ತುರ್ತು ತಪಾಸಣೆ, ಶಂಕಿತ ಅರೆಸ್ಟ್

ಹೌರಾ–ಬೆಂಗಳೂರು ಎಸ್‌ಎಂವಿಟಿ ದುರಂತೋ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ರೈಲನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ತುರ್ತುವಾಗಿ ನಿಲ್ಲಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ...

ಮುಂಬೈ ಮಳೆ ಅವಾಂತರ: ಅಂಬಾನಿ ಬೆಂಗಾವಲು ಪಡೆಯ ಮುಂದೆ ಉರುಳಿದ ಮರ, ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರೀ ಮಳೆಯ ನಡುವೆಯೇ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಭದ್ರತಾ ಬೆಂಗಾವಲು ಸಾಗುತ್ತಿದ್ದ ವೇಳೆ ಬಾಂದ್ರಾ ಪ್ರದೇಶದಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ...

ಜೀವರಕ್ಷಕ ಔಷಧಗಳ ಪಟ್ಟಿಗೆ ಕ್ಯಾನ್ಸರ್‌, ಮಧುಮೇಹ ಔಷಧ ಸೇರಿಸಲು ಕೇಂದ್ರಕ್ಕೆ ತಜ್ಞರ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿ (NLEM)ಯನ್ನು ತುರ್ತಾಗಿ ಪರಿಷ್ಕರಿಸುವಂತೆ ಆರೋಗ್ಯ ತಜ್ಞರು, ಸಂಶೋಧಕರು ಹಾಗೂ ನಾಗರಿಕ ಸಂಘಟನೆಗಳ ಒಕ್ಕೂಟ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಪ್ರಸ್ತುತ ಪಟ್ಟಿಯಲ್ಲಿ ಕ್ಯಾನ್ಸರ್‌, ಮಧುಮೇಹ...

ಗಲ್ಫ್‌, ಯುಎನ್‌, ಯುರೋಪ್‌ ಕಡೆ ಜೈಶಂಕರ್‌ ಒಲವು: ಮಹತ್ವದ ರಾಜತಾಂತ್ರಿಕ ಭೇಟಿ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಜುಲೈ 5ರಿಂದ 15ರವರೆಗೆ ಆರು ರಾಷ್ಟ್ರಗಳ ಮಹತ್ವದ ರಾಜತಾಂತ್ರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಕತಾರ್, ಬಹ್ರೇನ್, ಕುವೈತ್, ಓಮನ್, ಅಮೆರಿಕದ ನ್ಯೂಯಾರ್ಕ್ ಹಾಗೂ...

ನಾಯಿ ಕಚ್ಚಿದ ಚಪ್ಪಲಿ ಸರಿಪಡಿಸಲು ಉಡಾಫೆ ಉತ್ತರ: ಕಂಪನಿಯಿಂದಲೇ 5 ಸಾವಿರ ರೂ., ಹೊಸ ಚಪ್ಪಲಿ ವಸೂಲಿ ಮಾಡಿದ ಗ್ರಾಹಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇವಸ್ಥಾನಕ್ಕೆ ತೆರಳಿದ್ದ ವೇಳೆ ಬೀದಿ ನಾಯಿಯೊಂದು ಹೊಸ ಚಪ್ಪಲಿಯನ್ನು ಕಚ್ಚಿ ಹಾಳು ಮಾಡಿದ ಘಟನೆ ಗ್ರಾಹಕರೊಬ್ಬರ ಜೀವನದಲ್ಲಿ ವಿಭಿನ್ನ ತಿರುವು ತಂದಿದೆ! ಚಪ್ಪಲಿ ಹಾಳಾಯಿತು ಎಂದು ಸುಮ್ಮನಿರ ಗ್ರಾಹಕ, ಕಂಪನಿಯ...

ಅಪಘಾತ ಹೆಚ್ಚಳದ ಎಫೆಕ್ಟ್‌: ಎಲೆಕ್ಟ್ರಿಕ್ ಬಸ್ ಖರೀದಿಗೆ ತಾತ್ಕಾಲಿಕ ತಡೆ ಕೊಟ್ಟ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಎಲೆಕ್ಟ್ರಿಕ್ ಬಸ್‌ಗಳಿಗೆ ಸಂಬಂಧಿಸಿದ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೊಸ ಇವಿ ಬಸ್‌ಗಳ ಖರೀದಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಮೊದಲು ಅವುಗಳ ಸುರಕ್ಷತೆ ಮತ್ತು ಕಾರ್ಯಕ್ಷಮತೆ...

13 ವರ್ಷದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಸೇರಿದ 4 ಹೋಟೆಲ್‌ಗಳು ಪುಡಿಪುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣಕ್ಕೆ ಸಂಬಂಧ ಹೊಂದಿದೆ ಎನ್ನಲಾದ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ಬುಲ್ಡೋಜರ್‌...