ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ನಾಗರಿಕರಿಗೆ ಭಾರತದ ಪರವಾಗಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಉಭಯ ರಾಷ್ಟ್ರಗಳ ಸ್ನೇಹ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ತರ ಸುದ್ದಿ ನೀಡಿದೆ. ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಮುಂಬೈ, ಥಾಣೆ, ಪುಣೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜಲಾವೃತ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಐವರು ಮೃತಪಟ್ಟಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕಾಗುತ್ತಿದ್ದರೂ, ಬೆಂಗಳೂರು ಜಲಮಂಡಳಿ (BWSSB) ನಗರದಾದ್ಯಂತ ಕುಡಿಯುವ ನೀರಿನ ಸಂರಕ್ಷಣೆಗಾಗಿ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಜಾರಿಗೆ ತರುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 190 ರನ್ ಕಲೆಹಾಕಿದೆ. ಆರಂಭಿಕರ ವೇಗದ ಆಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ದುರ್ಬಳಕೆ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಹಗರಣ ಬೆಳಕಿಗೆ ಬರುವ ಮುನ್ನ ಪ್ರತಿದಿನ ಲಕ್ಷಾಂತರ ರೂಪಾಯಿ ದೇಣಿಗೆ ಹಣ ಅಕ್ರಮವಾಗಿ...
ಹೊಸದಿಗಂತ ವರದಿ ಚಿತ್ರದುರ್ಗ:
ರಾಜ್ಯದಲ್ಲಿ ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂಪಾಯಿಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ ಹಾಗೂ ಮೇಘಾ ಶೆಟ್ಟಿ ನಟನೆಯ ಬಹುನಿರೀಕ್ಷಿತ 'ಗ್ರಾಮಾಯಣ' ಸಿನಿಮಾ ಜುಲೈ 3 ರಂದು ಅದ್ಧೂರಿಯಾಗಿ ತೆರೆಕಂಡಿದೆ. ಚಿತ್ರಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಕರಾವಳಿಯಲ್ಲಿ ಭಾರೀ ಮಳೆ, ಕಡಿಮೆ ಗೋಚರತೆ ಹಾಗೂ ಅಲೆಗಳ ಅಬ್ಬರದ ನಡುವೆಯೂ ಭಾರತೀಯ ನೌಕಾಪಡೆ ಶನಿವಾರ ಸಾಹಸಮಯ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸಮುದ್ರದಲ್ಲಿದ್ದ ಎಂಟಿ ದೇಶ್ ಶಕ್ತಿ ಕಚ್ಚಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸುರಕ್ಷತೆಯನ್ನು ಅಭೇದ್ಯಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ‘ಸುದರ್ಶನ ಚಕ್ರ’ಯೋಜನೆಯಡಿ ದೇಶಕ್ಕೆ ಮೂರು ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆಗಳು ಸೇರಿದಂತೆ ಹೊಸ 10 ರಕ್ಷಣಾ ವ್ಯವಸ್ಥೆಗಳನ್ನು ಹೊಂದುವ ಯೋಜನೆಗೆ ರಕ್ಷಣಾ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇಂದು ಶನಿವಾರ ಅತ್ಯಂತ ಮನಕಲಕುವ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ದೊಡ್ಡ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ 26 ವರ್ಷದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ರವರನ್ನು ನವದೆಹಲಿ ಕೇಂದ್ರ ಕಚೇರಿಯ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ...