ಹೊಸದಿಗಂತ ಡಿಜಿಟಲ್ ಡೆಸ್ಕ್:
ತೃಣಮೂಲ ಕಾಂಗ್ರೆಸ್‌ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಜವಾಬ್ದಾರಿ ವಹಿಸಿಕೊಂಡಿದ್ದ ಅವರು, ಪಕ್ಷದ ಇತರೆ ಪ್ರಮುಖ ಹುದ್ದೆಗಳನ್ನೂ ತ್ಯಜಿಸಿರುವುದು...
ಹೊಸದಿಗಂತ ಬೆಳಗಾವಿ:
ಚುನಾವಣೆಗಳು ಸಮೀಪಿಸುತ್ತಿದ್ದಂತೆ ವಿರೋಧ ಪಕ್ಷದವರು ನನ್ನನ್ನು ಗುರಿಯಾಗಿಸಿಕೊಂಡು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಹಳ್ಳಿಯ ಮೂಲೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಒಂದೇ ಕುಟುಂಬದ ಮೂರು ಮಂದಿ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳದ ಗಂಗಾವತಿಯ ಪ್ರಶಾಂತನಗರದಲ್ಲಿ ನಡೆದಿದೆ.
ಪ್ರಕಾಶ್, ಪತ್ನಿ ಪ್ರಭಾ ಹಾಗೂ ಮಗ ಶಶಾಂಕ್ ಮೃತರು. ಸದ್ಯ ಸ್ಥಳಕ್ಕೆ ಗಂಗಾವತಿ...
ಹೊಸದಿಗಂತ ಕಾರವಾರ:
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಹೊಸದಿಗಂತ ವರದಿ ಕಾರವಾರ:ಸಚಿವ ಸಂಪುಟ ವಿಸ್ತರಣೆಯ ಕುರಿತಂತೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸರ್ಕಾರದ ಉತ್ತಮ ಆಡಳಿತಕ್ಕೆ ಪಕ್ಷದ ಶಾಸಕರೆಲ್ಲ ಒಗ್ಗಟ್ಟಿನಿಂದ ಕೆಲಸಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.ಉತ್ತರ ಕನ್ನಡ ಜಿಲ್ಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಸರಗೋಡು ಜಿಲ್ಲೆಯ ಕರಾವಳಿ ಭಾಗಗಳ ಕಡಲಿನಲ್ಲಿ ಭಾನುವಾರ (ಜು.5) ರಾತ್ರಿ 11.30ರವರೆಗೆ 2.9ರಿಂದ 3.5 ಮೀಟರ್ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಕರಾವಳಿ ನಿವಾಸಿಗಳು ಮತ್ತು ಮೀನುಗಾರರು ಅತ್ಯಂತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಸುರಕ್ಷತೆಗೆ ಕಂಟಕವಾಗಿದ್ದ ಉಗ್ರಗಾಮಿಗಳ ವಿರುದ್ಧ ಕೇಂದ್ರ ಗೃಹ ಸಚಿವಾಲಯ ಶನಿವಾರ ಮತ್ತೊಂದು ದೂಳಿಪಟ ಕಾರ್ಯಾಚರಣೆ ನಡೆಸಿದೆ. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ, ಜಮಾತ್-ಉದ್-ದಾವಾ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ ಸಂಘಟನೆಗಳ ಬೆನ್ನೆಲುಬಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ತೀವ್ರ ಹಳಿ ತಪ್ಪಿದ್ದು, ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಗಂಭೀರ ಆರೋಪ...
ಹೊಸದಿಗಂತ ವರದಿ ಬೆಳಗಾವಿ:ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲೂ ಮುಂಗಾರು ಮಳೆ ಮುಗಿಲು ಮುಟ್ಟಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಬಿಸಿಲಿನ ಧಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರರಂಗ ಹಾಗೂ ಒಟಿಟಿ (OTT) ಸಂಸ್ಥೆಗಳಿಗೆ ಬಿಗ್ ರಿಲೀಫ್ ನೀಡಲು ಮುಂದಾಗಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಸಿನಿಮಾ ಪೈರಸಿ ತಡೆಗಟ್ಟುವ ನಿಟ್ಟಿನಲ್ಲಿ ಮೆಸೇಜಿಂಗ್ ಆ್ಯಪ್ 'ಟೆಲಿಗ್ರಾಂ'ಗೆ (Telegram)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ ಇಂದಿನಿಂದ ಅಧಿಕೃತವಾಗಿ ಟೆಹ್ರಾನ್‌ನಲ್ಲಿ ಆರಂಭವಾಗಿದೆ. ಖಮೇನಿಯ ಶವಪೆಟ್ಟಿಗೆ ಪಕ್ಕದಲ್ಲಿಯೇ ಯುದ್ಧಕ್ಕೆ ಬಲಿಯಾದ ಮೊಮ್ಮಗಳ ಪುಟ್ಟ ಶವಪೆಟ್ಟಿಗೆಯನ್ನು ಇಡಲಾಗಿದೆ.
ಫೆಬ್ರವರಿ 28 ರಂದು ಇರಾನ್...
ಸಾಮಾಗ್ರಿಗಳುಶೇಂಗಾಬೆಳ್ಳುಳ್ಳಿಹಸಿಮೆಣಸುಕೊತ್ತಂಬರಿ ಸೊಪ್ಪುಜೀರಿಗೆ ಉಪ್ಪುಮಾಡುವ ವಿಧಾನಮೊದಲು ಪ್ಯಾನ್‌ಮೇಲೆ ಶೇಂಗಾ ಹಾಕಿ ಹುರಿದುಕೊಳ್ಳಿನಂತರ ಹಸಿಮೆಣಸನ್ನು ಹುರಿದುಕೊಳ್ಳಿ, ಇದಕ್ಕೆ ಬೆಳ್ಳುಳ್ಳಿ, ಜೀರಿಗೆ, ಉಪ್ಪು, ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸ್ ಮಾಡಿನಂತರ ಇದನ್ನು ಕುಟಾಣಿಗೆ ಹಾಕಿ ಅಥವಾ ಮಿಕ್ಸಿಯಲ್ಲಿ...