ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಜುಲೈ 4 (ಶನಿವಾರ) ಮತ್ತು ಜುಲೈ 5 (ಭಾನುವಾರ) ನಗರಕ್ಕೆ 'ರೆಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್‌ನ ಘಟಾನುಘಟಿ ಆಕ್ಟರ್ಸ್ ಇರುವ ಆಲ್ಫಾ ಸಿನಿಮಾ ರಿಲೀಸ್ ಆಗಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಹಿನ್ನೆಡೆ ಅನುಭವಿಸಿದೆ.
ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಸಿನಿಮಾ ನೋಡಿದ ಪ್ರೇಕ್ಷಕರು ಕೆಟ್ಟ ರಿವ್ಯೂಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ನಡೆಯುವುದಿಲ್ಲ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಜುಲೈ 21 ರಿಂದ ಆಗಸ್ಟ್ 21 ರವರೆಗೆ ನಡೆಯಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಯಾಮಿಯಲ್ಲಿ ನಡೆದ ಫಿಫಾ ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡ ಕೇಪ್ ವರ್ಡೆ ವಿರುದ್ಧ 3-2 ಗೋಲುಗಳ ಅಂತರದಿಂದ ಜಯಗಳಿಸಿದೆ. ಈ ವಿರೋಚಿತ ಗೆಲುವಿನೊಂದಿಗೆ ಮೆಸ್ಸಿ ಪಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ, ಇದೀಗ ಪ್ರಸಿದ್ಧ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಲಾಗಿದೆ.
ತನಿಖಾ...
ಸಾಮಾಗ್ರಿಗಳುಅವಲಕ್ಕಿ ತೆಳುವಾದ್ದುಈರುಳ್ಳಿಕಾಯಿತುರಿಸೌತೆಕಾಯಿಒಗರಣೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ ಶೇಂಗಾ ಹಸಿಮೆಣಸುಕೊತ್ತಂಬರಿ ಸೊಪ್ಪುಮಾಡುವ ವಿಧಾನಮೊದಲು ಅವಲಕ್ಕಿಯನ್ನು ಒಂದು ಬೌಲ್ ಗೆ ಹಾಕಿಕೊಳ್ಳಿ, ಇದಕ್ಕೆ ತುರಿದ ಸೌತೆಕಾಯಿ ಹಾಗೂ ಕಾಯಿತುರಿಯನ್ನು ಹೇರಳವಾಗಿ ಹಾಕಿನಂತರ ಹಸಿ ಈರುಳ್ಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಆರೆಂಜ್ ಅಲರ್ಟ್:...
ಮೇಷಆರೋಗ್ಯ ಸುಸ್ಥಿರ. ಚಿಂತೆ ಅನವಶ್ಯ. ಉದ್ದೇಶಿತ ಕಾರ್ಯಸಿದ್ಧಿ. ಸ್ಪರ್ಧಾತ್ಮಕ ಪರಿಸ್ಥಿತಿ ನಿಮ್ಮ ಪಾಲಿಗೆ ಪೂರಕವಾಗಲಿದೆ. ಕೌಟುಂಬಿಕ ಸಾಮರಸ್ಯ.ವೃಷಭದೈಹಿಕ ಶ್ರಮ ಹೆಚ್ಚು. ಮನೆಯವರ ಬೇಡಿಕೆ ಈಡೇರಿಸಲು ಹೆಚ್ಚು ಶ್ರಮ ಪಡುವಿರಿ. ಹಣದ ಕೊರತೆ ಕಾಡಬಹುದು....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಹಿನ್ನೆಲೆಯಲ್ಲಿ, ಜುಲೈ 4ರಂದು ನಡೆಯಬೇಕಿದ್ದ ‘ನನ್ನ ಇ-ಖಾತಾ, ನನ್ನ ಹಕ್ಕು’ ವಿಶೇಷ ಅಭಿಯಾನವನ್ನು ಗ್ರೇಟರ್ ಬೆಂಗಳೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿನ ಬಿಕ್ಕಟ್ಟು ಭೀಕರ ಹಂತ ತಲುಪಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ಬಂಡಾಯವೆದ್ದಿರುವ ಶಾಸಕರು ಕೋಲ್ಕತ್ತಾದ ಪ್ರಧಾನ ಕಚೇರಿ 'ತೃಣಮೂಲ ಭವನ'ವನ್ನು ತಮ್ಮ ವಶಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ಮ್ಯಾಂಚೆಸ್ಟರ್ ಸಜ್ಜಾಗಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದ ಕಾರಣ, ಈ ಬಾರಿ ಹವಾಮಾನ ಹೇಗಿರಲಿದೆ ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಏರ್ ಇಂಡಿಯಾ ಸಂಸ್ಥೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದ ತಮಿಳುನಾಡು ಮೂಲದ ವ್ಯಕ್ತಿಯನ್ನು ಬೆಂಗಳೂರು ಸೈಬರ್ ಕ್ರೈಮ್...