ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮರನಾಥ ಆರಂಭವಾದ ಹಿನ್ನೆಲೆಯಲ್ಲಿ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರವೊಂದನ್ನು ಬರೆದು ಶುಭಕೋರಿದ್ದಾರೆ. ಅಮರನಾಥ ಯಾತ್ರೆಗೆ ತೆರಳುತ್ತಿರುವ ಪ್ರತಿಯೊಬ್ಬರಿಗೂ ಒಳ್ಳೆಯದಾಗಲಿ. ನಿಮ್ಮ ಪ್ರಯಾಣ ಸುರಕ್ಷಿತ, ಸುಖಕರವಾಗಿರಲಿ ಎಂದು ಹಾರೈಸಿದ್ದಾರೆ.
ಅಮರನಾಥ ಯಾತ್ರೆ ಕೇವಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಟೋಲ್ ಪ್ಲಾಜಾದ ಡಿವೈಡರ್ ಗೆ ಎಲ್ ಪಿಜಿ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 4 ಮಂದಿ ಸಜೀವ ದಹನವಾಗಿದ್ದು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಎಲ್ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ಕೊಡ್ಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಮೂರನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವೊಮ್ಮೆ ಸಂಬಳಕ್ಕಾಗಿ ಊರು, ರಾಜ್ಯ, ದೇಶವನ್ನೇ ಬಿಟ್ಟು ಹೋಗ್ಬೇಕಾಗತ್ತೆ. ಆದರೆ ಎಲ್ಲರ ಲೈಫ್ ಹೀಗೇ ಇರೋದಿಲ್ಲ. ಸಂಬಳ ಎಷ್ಟು ಕೊಟ್ರೂ ನಾನು ನಮ್ಮೂರು, ನನ್ನ ಕುಟುಂಬವನ್ನು ಬಿಟ್ಟು ಬರೋದಿಲ್ಲ ಅನ್ನೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಇಂದು ಅಂಜನಾದ್ರಿಗೆ ಭೇಟಿ ನೀಡಿದ್ದು, ಹನುಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪತ್ನಿಯ ಜೊತೆ 575 ಮೆಟ್ಟಿಲು ಹತ್ತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯಲ್ಲಿ ಹನುಮನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್ಐಆರ್ ಕೆಲಸ ಮಾಡ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಬೆಂಗಳೂರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಮ್ಮದೇ ಕಾಂಗ್ರೆಸ್ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರಯ ಮೇಕೆದಾಟಿಗೆ ಒಂದು ಇಟ್ಟಿಗೆ ಹಾಕೋದಕ್ಕೂ ಬಿಡೋದಿಲ್ಲ ಎಂದು ಸವಾಲ್ ಹಾಕಿದ್ದಾರೆ. ನೀವೇನ್ ಮಾಡ್ತಾ ಇದ್ದೀರಾ? ನಿಮಗೆ ತಾಕತ್ತಿದ್ದರೆ, ಧಮ್ಮಿದ್ದರೆ, ಕನ್ನಡಿಗರ ಮೇಲೆ...
ಮಕ್ಕಳು ಮಿತಿಮೀರಿಹೋಗಿದ್ದಾರೆ. ಹೇಳಿದ ಮಾತು ಒಂದೂ ಕೇಳೋದಿಲ್ಲ. ಮನೆಯೆಲ್ಲಾ ಗಬ್ಬೆಬ್ಸಿದ್ದಾರೆ, ಏನು ಮಾಡ್ಬೇಡ ಅಂತೀವೋ ಅದನ್ನೇ ಮಾಡ್ತಾರೆ.. ಇದು ಟಾಡ್ಲರ್ ಮಕ್ಕಳಿರುವ ಎಲ್ಲ ಪೋಷಕರ ನಿತ್ಯದ ಗೋಳು.. ಆದರೆ ಹೇಳುವ ರೀತಿಯಲ್ಲಿ, ಹೇಳುವಂಥದ್ದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಮಳೆಗಾಲದ ಒಂದು ತಿಂಗಳು ಕಳೆದರೂ ಮಳೆ ಬೀಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿಧಾನಸಭೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆಗಾಲ ಜೂನ್ನಲ್ಲಿ ಆರಂಭವಾಗಿದ್ದರೂ, ತಿಂಗಳು ಕಳೆದರೂ ಮಳೆಯ ಹನಿಗಳೇ ಕಾಣಿಸುತ್ತಿಲ್ಲ. ವಿಜಯಪುರ ಜಿಲ್ಲೆಯಲ್ಲಿ ವರ್ಷಧಾರೆಗಾಗಿ ಜನ ಹಾತೊರೆಯುತ್ತಿದ್ದಾರೆ. ಮಳೆಯಿಲ್ಲದೆ ಆಲಮಟ್ಟಿ ಜಲಾಶಯ ಖಾಲಿಯಾಗಿ ಕಾಣಿಸುತ್ತಿದೆ.
ಕೃಷ್ಣೆಯ ಒಡಲು ಬತ್ತಿಹೋಗಿದ್ದು, ಬಾಗಲಕೋಟೆ-ವಿಜಯಪುರ ಜಿಲ್ಲೆಯ...
ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಹೊಸ ಗೌಟನ್ ಪ್ರದೇಶದಲ್ಲಿ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಆಮಿಷಗಳ ಮೂಲಕ ಮತಾಂತರಕ್ಕೆ ಪ್ರೇರೇಪಿಸಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು,...