ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಣ ಬಹುನಿರೀಕ್ಷಿತ ಟಿ20 ಸರಣಿಯ ಮೊದಲ ಪಂದ್ಯವು ಮಳೆಗೆ ಆಹುತಿಯಾಗಿದ್ದು, ಅಭಿಮಾನಿಗಳ ಕಣ್ಣು ಈಗ ದ್ವಿತೀಯ ಪಂದ್ಯದ ಮೇಲಿದೆ. ಜುಲೈ 4 ರ ಶನಿವಾರದಂದು ಮ್ಯಾಂಚೆಸ್ಟರ್ನ...
ನಮ್ಮ ಭಾರತೀಯ ಸಂಪ್ರದಾಯದಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಕೇವಲ ಪೂಜೆಗೆ ಮಾತ್ರವಲ್ಲದೆ, ಆರೋಗ್ಯ ಮತ್ತು ಸೌಂದರ್ಯ ವೃದ್ಧಿಗೂ ಕರ್ಪೂರ ರಾಮಬಾಣ. ಪ್ರತಿದಿನ ಸ್ನಾನ ಮಾಡುವ ನೀರಿಗೆ ಒಂದು ಚಿಟಿಕೆ ಕರ್ಪೂರದ ಪುಡಿ ಹಾಕುವುದರಿಂದ...
ಹೊಸದಿಗಂತ ವರದಿ ತುಮಕೂರು: ಭಿಕ್ಷೆ ಬೇಡುವ ನೆಪದಲ್ಲಿ ಮನೆ ಬಾಗಿಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ಶಿಕ್ಷಕಿಯ ಕಣ್ಣಿಗೆ ಕಾರದ ಪುಡಿ ಎರಚಿ, ಸುಮಾರು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ದೋಚಿ...
ಹೊಸದಿಗಂತ ವರದಿ ಯಾದಗಿರಿ: ಇಲ್ಲಿನ ಮುದ್ನಾಳ್ ಕ್ರಾಸ್ ಹತ್ತಿರ ಇರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಹುಸಿ ಬಾಂಬ್ ಬೆಸರಿಗೆ ಇ-ಮೇಲ್ ಬಂದಿದ್ದು ಅಧಿಕಾರಿ, ಸಿಬ್ಬಂದಿ, ವಕೀಲರು ಮತ್ತು ಸಾರ್ವಜನಿಕರು ಹೆದರಿ ಕೋರ್ಟ್ ನಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪೆಟ್ರೋಲ್ ಬಂಕ್ನಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ನಂತರ ಪೆಟ್ರೋಲ್ ಹಾಕುತ್ತಿದ್ದ ಮಹಿಳೆ ಕೈಯಲ್ಲಿದ್ದ 13,000 ಸಾವಿರ ರೂಪಾಯಿಯನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಡದಿಯ ಕಾಡುಮನೆ ಕ್ರಾಸ್ ಬಳಿ ನಡೆದಿದೆ.
ಕಾಡುಮನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಹಿರಿಯ ನಿರ್ದೇಶಕ ಹಾಗೂ ನಟಿ ಆಲಿಯಾ ಭಟ್ ಅವರ ತಂದೆ ಮಹೇಶ್ ಭಟ್ ಚಿತ್ರ ನಿರ್ದೇಶನಕ್ಕೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇನ್ಮುಂದೆ ತಾವು ಎಂದಿಗೂ ನಿರ್ದೇಶಕನ ಕ್ಯಾಪ್ ತೊಡುವುದಿಲ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಕ್ರಿಕೆಟ್ಗೆ ಮತ್ತೊಬ್ಬ ಯುವ ಸೂಪರ್ಸ್ಟಾರ್ ಎಂಟ್ರಿಯಾಗುವ ಮುನ್ಸೂಚನೆ ಸಿಕ್ಕಿದೆ. ಆ ಆಟಗಾರನೇ ಬಿಹಾರದ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ. ಇನ್ನೂ ಭಾರತದ ಹಿರಿಯರ ತಂಡಕ್ಕೆ ಅಧಿಕೃತವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಲ್ಲು ಕ್ವಾರೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು Xನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ದಿನಗಳ ಅಧಿಕೃತ ಭಾರತ ಪ್ರವಾಸಕ್ಕಾಗಿ ನವದೆಹಲಿಗೆ ಆಗಮಿಸಿರುವ ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಹಾಗೂ ಅತ್ಯಂತ ಅದ್ಧೂರಿ ಸ್ವಾಗತವನ್ನು ಕೋರಲಾಯಿತು. ಈ ಸಂದರ್ಭದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾಕ್ನಿಂದ ಸುಮಾರು 2 ಮಿಲಿಯನ್ ಬ್ಯಾರೆಲ್ಗಳಷ್ಟು ಕಚ್ಚಾ ತೈಲವನ್ನು ಹೊತ್ತು ತರುತ್ತಿದ್ದ 'ಎಂಟಿ ಸನ್ಮಾರ್ ಹೆರಾಲ್ಡ್' (MT Sanmar Herald) ತೈಲ ಟ್ಯಾಂಕರ್ ಮೇಲೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪಡೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣ ಗ್ರಾಮದ ಬಳಿ ದುರಂತ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. 7 ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ...
ಹೊಸದಿಗಂತ ವರದಿ ಅಂಕೋಲಾ: ಖಾಸಗಿ ಬಸ್ ಪಲ್ಟಿಯಾಗಿ ಸುಮಾರು 20 ಪ್ರಾಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಅವರ್ಸಾ ಹಾರವಾಡ ನಡುವಿನ ಕವಲಗದ್ದೆ ಸೇತುವೆ ಬಳಿ ಗುರುವಾರ ಮುಂಜಾನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವ ಪ್ರಯಾಣಿಕರಿಗೂ...