32.5 C
Mangalore
Monday, November 16, 2026
32.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕನ್ನಡ ಚಿತ್ರರಂಗದ ರಕ್ಷಣೆಗೆ ‘ಸರ್ಕಾರಿ ಒಟಿಟಿ’ ಆಸರೆ: ಸಿಎಂ ಡಿಕೆಶಿಗೆ ವಾಣಿಜ್ಯ ಮಂಡಳಿ ಬಿಗ್ ರಿಕ್ವೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಅಧ್ಯಕ್ಷೆ ಜಯಮಾಲಾ ನೇತೃತ್ವದ ಚಿತ್ರರಂಗದ ಗಣ್ಯರ ನಿಯೋಗವು ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ...

ಯಲ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕಾರವಾರ ಕೋರ್ಟ್

ಹೊಸದಿಗಂತ ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ತ್ವರಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಅಕ್ಷಮ್ಯ...

ಓವರ್‌ಟೇಕ್ ಮಾಡಲು ಹೋಗಿ ಕೃಷ್ಣಾ ನದಿಗೆ ಬಿದ್ದ ಟಿಪ್ಪರ್: ಚಾಲಕ ನಾಪತ್ತೆ, ಕ್ಲೀನರ್ ರಕ್ಷಣೆ

ಹೊಸದಿಗಂತ ವಿಜಯಪುರ: ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆಯ ಮೇಲೆ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದನ್ನು ಓವರ್‌ಟೇಕ್ ಮಾಡಲು ಹೋದ ಟಿಪ್ಪರ್ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದು, ಚಾಲಕ...

ಕ್ರಿಕೆಟ್ ಲೋಕಕ್ಕೆ ಹೊಸ ಟಿ20 ಲೀಗ್ ಎಂಟ್ರಿ: ಅಶ್ವಿನ್, ಫಾಫ್ ಡು ಪ್ಲೆಸಿಸ್‌ಗೆ ಹೊಸ ಜವಾಬ್ದಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ರೋಮಾಂಚನಕಾರಿ ಟಿ20 ಲೀಗ್ ಉಡುಗೊರೆ ಸಿಗಲಿದೆ. ಐರ್ಲೆಂಡ್, ಸ್ಕಾಟ್ಲೆಂಡ್ ಮತ್ತು ನೆದರ್ಲ್ಯಾಂಡ್ಸ್ ಕ್ರಿಕೆಟ್ ಮಂಡಳಿಗಳು ಜಂಟಿಯಾಗಿ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL) ಅನ್ನು ಆಯೋಜಿಸುತ್ತಿದ್ದು,...

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್‌ನ ‘ವಾರಣಾಸಿ’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಜಕ್ಕಣ್ಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಆರ್‌ಆರ್‌ಆರ್’ ಚಿತ್ರದ ಅಭೂತಪೂರ್ವ ಜಾಗತಿಕ ಯಶಸ್ಸಿನ ನಂತರ, ದಕ್ಷಿಣ ಭಾರತದ ಹೆಮ್ಮೆಯ ನಿರ್ದೇಶಕ ಎಸ್‌ಎಸ್ ರಾಜಮೌಳಿ ಹಾಗೂ ಸೂಪರ್‌ಸ್ಟಾರ್ ಮಹೇಶ್ ಬಾಬು ಕಾಂಬಿನೇಷನ್‌ನ ‘ವಾರಣಾಸಿ’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಭಾರಿ...

ಹಸು, ಕರುಗಳ ವಧೆ ನಿಷೇಧ ಆದೇಶಕ್ಕೆ ಸವಾಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಮತ್ತು ಕರುಗಳ ವಧೆ ಮಾಡಬಾರದು ಎಂದು ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ರಾಜ್ಯದ ಪಶುಸಂಗೋಪನೆ,...

10 ಅಂತಸ್ತಿನ ಅಪಾರ್ಟ್‌ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ: ಹಲವರು ಸಾವನ್ನಪ್ಪಿರುವ ಶಂಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಲ್ಜಿಯಂನ ಆಂಟ್ವೆರ್ಪ್ ನಗರದ ಲಿಂಕರೋವರ್ ಪ್ರದೇಶದಲ್ಲಿರುವ 10 ಅಂತಸ್ತಿನ ವಸತಿ ಸಮುಚ್ಚಯದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಅಪಾರ್ಟ್‌ಮೆಂಟ್‌ನ 8ನೇ ಮಹಡಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ, ಕೆಲವೇ ಕ್ಷಣಗಳಲ್ಲಿ ಇಡೀ...

ವಾಷಿಂಗ್ ಮೆಷಿನ್‌ನಲ್ಲಿ ಪುಟ್ಟ ಮಕ್ಕಳನ್ನು ಕೂಡಿ ಹಾಕಿ ಚಿತ್ರಹಿಂಸೆ?: ಬೆಚ್ಚಿಬೀಳಿಸಿದೆ ಬೆಂಗಳೂರಿನ ಡೇಕೇರ್ ಕೇಂದ್ರದ ವೈರಲ್ ದೃಶ್ಯಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಐಟಿ ಕಂಪನಿಯ ಆವರಣದಲ್ಲಿರುವ ಡೇಕೇರ್ ಕೇಂದ್ರವೊಂದರಲ್ಲಿ ಪುಟ್ಟ ಮಕ್ಕಳ ಮೇಲೆ ಅಮಾನವೀಯವಾಗಿ ಹಿಂಸೆ ನಡೆಸಿರುವ ಆರೋಪ ಬೆಳಕಿಗೆ ಬಂದಿದ್ದು, ಐವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋಗಳು...

ಭಾರತದ ಪರ ಪೋಲಿಷ್ ಮಹಿಳೆ ಭರ್ಜರಿ ಬ್ಯಾಟಿಂಗ್: ಜಾಗತಿಕ ದ್ವಂದ್ವ ನೀತಿ ವಿರುದ್ಧ ಪಾಶ್ಚಾತ್ಯರಿಗೆ ಸಖತ್ ಕ್ಲಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುರೋಪ್‌ನಲ್ಲಿ ಬಿಸಿಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ ಭಾರತ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ ಅನುಸರಿಸಲಾಗುತ್ತಿರುವ ದ್ವಂದ್ವ ಧೋರಣೆ ಕುರಿತು ಪೋಲೆಂಡ್ ಮೂಲದ ಮಹಿಳೆಯೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

‘ಪ್ರತ್ಯಕ್ಷ ಸಾಕ್ಷಿಗಳೇ ಇಲ್ಲ’… ಆದರೂ ಶಿಕ್ಷೆ ಹೇಗೆ? ಲೋಹಗಢ ಕೋಟೆ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ‘ಪಂಚಶೀಲ’ವೇ ಅಸ್ತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶವನ್ನೇ ಬೆಚ್ಚಿಬೀಳಿಸಿರುವ ಪುಣೆ ಲೋಹಗಢ ಕೋಟೆ ಕೊಲೆ ಪ್ರಕರಣದಲ್ಲಿ ತನಿಖೆ ಮಹತ್ವದ ಹಂತ ತಲುಪಿದ್ದು, ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷಿದಾರರಿಲ್ಲದ ಕಾರಣ, ಆರೋಪಿ ಸಿಯಾ ಗೋಯಲ್ ಹಾಗೂ ಚೇತನ್ ಚೌಧರಿ ವಿರುದ್ಧದ...

ಕೊಡಗಿನಲ್ಲಿ ಅಕ್ರಮ ಇಸ್ಪೀಟ್ ದಂಧೆಗೆ ಬ್ರೇಕ್: ಕಾರು, ಮೊಬೈಲ್ ಸಮೇತ ಸಿಕ್ಕಿಬಿದ್ದ ಜೂಜುಕೋರರು

ಹೊಸದಿಗಂತ ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಳು ಗ್ರಾಮದಲ್ಲಿ ತಡರಾತ್ರಿ ಅಕ್ರಮವಾಗಿ ನಡೆಯುತ್ತಿದ್ದ ಜೂಜಾಟದ (ಇಸ್ಪೀಟ್) ಅಡ್ಡೆಯ ಮೇಲೆ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ಸರ್ಕಾರದ ಯಾವುದೇ ಅನುಮತಿಯಿಲ್ಲದೆ...

ಉಚಿತ ವಿದ್ಯುತ್‌ಗೆ ಜಾತಿ ಪ್ರಮಾಣ ಪತ್ರ, ಪ್ಯಾನ್ ಕಾರ್ಡ್ ಬೇಕೇ? ಟ್ವಿಟರ್‌ನಲ್ಲಿ ಜೆಡಿಎಸ್ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಗೆ ಹೊಸ ಷರತ್ತುಗಳನ್ನು ವಿಧಿಸಲಾಗುತ್ತಿದೆ ಎಂಬ ವಿಚಾರ ಈಗ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಈ...