ಸಾಮಾಗ್ರಿಗಳುಹೆಸರುಕಾಳುಅಕ್ಕಿಶುಂಠಿಹಸಿಮೆಣಸುಉಪ್ಪುರವೆಓಂಕಾಳುಈರುಳ್ಳಿಕೊತ್ತಂಬರಿಮಾಡುವ ವಿಧಾನಮೊದಲು ಒಂದು ಲೋಟ ಹೆಸರುಕಾಳಿಗೆ, ಒಂದು ಲೋಟ ಅಕ್ಕಿಯಂತೆ ಅದನ್ನು ತೊಳೆದು ನೆನೆಸಿಕೊಳ್ಳಿರಾತ್ರಿ ನೆನೆಸಿದ ನಂತರ ಬೆಳಗ್ಗೆ ಅದಕ್ಕೆ ಶುಂಠಿ, ಹಸಿಮೆಣಸು ಹಾಕಿ, ಉಪ್ಪು ಹಾಕಿ ರುಬ್ಬಿನಂತರ ಈರುಳ್ಳಿ, ಓಂಕಾಳು, ಕೊತ್ತಂಬರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ...
ಮೇಷಕಳೆದ ಕೆಲವು ದಿನಗಳ ವೃತ್ತಿ ಒತ್ತಡ ಕಡಿಮೆಯಾಗಲಿದೆ. ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶಕ್ಕೆ ಅವಕಾಶ ಕೊಡಬೇಡಿ. ಧನಾಗಮ. ವೃಷಭಫಲಪ್ರದ ದಿನ. ಕಡಿಮೆ ಶ್ರಮದಲ್ಲಿ ಕಾರ್ಯ ಸಂಪೂರ್ಣ. ಪ್ರೀತಿಪಾತ್ರರ ಕಡೆಗೆ ಹೆಚ್ಚು ಗಮನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಥೆನಾಲ್ ಮಿಶ್ರಣ ನೀತಿಗೆ ಸಂಬಂಧಿಸಿದ ಮಹತ್ವದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ದೇಶದಲ್ಲಿ ಜಾರಿಯಲ್ಲಿರುವ ಎಥೆನಾಲ್ ಮಿಶ್ರಣ ಯೋಜನೆ ಇನ್ನೂ ಪರೀಕ್ಷಾ ಹಂತದಲ್ಲಿದ್ದು,...
ಹೊಸದಿಗಂತ ಡಿಜಿಟಲ್ ಡಸ್ಕ್:
ಬಾಹುಬಲಿ’ ಮತ್ತು ಆಸ್ಕರ್ ಪ್ರಶಸ್ತಿ ವಿಜೇತ ‘ಆರ್‌ಆರ್‌ಆರ್’ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದ ಗತಿಯನ್ನೇ ಬದಲಿಸಿದ ದೃಶ್ಯವೈಭವದ ಸರದಾರ ಎಸ್.ಎಸ್. ರಾಜಮೌಳಿ ಮುಕುಟಕ್ಕೆ ಮತ್ತೊಂದು ಜಾಗತಿಕ ಗರಿ ಲಭಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.
ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ವಿವಿಧ ಸಚಿವಾಲಯಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಮುಖ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದೆ. ಇಂಜಿನಿಯರಿಂಗ್ ಆರನೇ ಸೆಮಿಸ್ಟರ್‌ನ ಪರೀಕ್ಷೆ ಮುಗಿದ ಕೇವಲ 5 ನಿಮಿಷಗಳಲ್ಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಜಪಾನ್ ನಡುವಿನ ಕಾರ್ಯತಂತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಪಾನ್ ಪ್ರಧಾನಿ ಸನಾ ಇ ಟಕೈಚಿ ಜುಲೈ 1ರಿಂದ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಟಾ ಸಮೂಹದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಮುಂದುವರಿದಿದೆ. ಟ್ರೆಂಟ್ ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದ ಕೆಲವೇ ದಿನಗಳ ಬಳಿಕ, ಇದೀಗ ವೋಲ್ಟಾಸ್ ಅಧ್ಯಕ್ಷ ಸ್ಥಾನಕ್ಕೂ ನೋಯೆಲ್ ಟಾಟಾ ವಿದಾಯ ಹೇಳುವುದಾಗಿ...
ಹೊಸದಿಗಂತ ವರದಿ ಬೆಳಗಾವಿ:
ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ರಾತ್ರಿವೇಳೆ ಬೆಳಗಾವಿ ಜಿಲ್ಲೆಗೆ ಆಗಮಿಸಿದರು.
ನಗರಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಐಜಿಪಿ ಸಂದೀಪ್ ಪಾಟೀಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರವಾಸಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸ್ಥಗಿತಗೊಂಡಿದ್ದ ಜಂಗಲ್ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪಾಕಿಸ್ತಾನ ಸರ್ಕಾರದ ವಿರುದ್ಧ ಜನರ ಅಸಮಾಧಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ರಾವಲಾಕೋಟ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ 22ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಮಂದಿ ಪಾಕಿಸ್ತಾನದ ಆಡಳಿತ...