30.5 C
Mangalore
Monday, November 16, 2026
30.5 C
Mangalore
Monday, November 16, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎತ್ತಿನಹೊಳೆ ಯೋಜನೆಗೆ ಜೆಜೆಎಂ ಅಡಿ 4,708 ಕೋಟಿ ನೀಡಿ: ಕೇಂದ್ರಕ್ಕೆ ಸಚಿವ ಈಶ್ವರ ಖಂಡ್ರೆ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ಕರ್ನಾಟಕದ ಏಳು ಬರಪೀಡಿತ ಜಿಲ್ಲೆಗಳ ಕುಡಿಯುವ ನೀರಿನ ಆಶಾಕಿರಣವಾಗಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಉಳಿಕೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ತನ್ನ ಪಾಲಿನ 4,708.14 ಕೋಟಿ ರೂ....

ಏಷ್ಯನ್ ಗೇಮ್ಸ್‌ಗೆ ಹರ್ಮನ್ ಪಡೆ ರೆಡಿ: ಕಮಲಿನಿಗೆ ಸಿಕ್ತು ಮೊದಲ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನದ ಪದಕದ ಗುರಿಯೊಂದಿಗೆ 2026ರ ಏಷ್ಯನ್ ಗೇಮ್ಸ್‌ಗೆ ಭಾರತ ಮಹಿಳಾ ಕ್ರಿಕೆಟ್ ತಂಡ ಸಜ್ಜಾಗಿದೆ. ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಅನುಭವಿಗಳ...

ಬಿಳಿ ಅನ್ನ ವರ್ಸಸ್ ಸಿರಿಧಾನ್ಯಗಳು: ನಿಮ್ಮ ಆರೋಗ್ಯಕ್ಕೆ ಯಾವುದು ರಿಯಲ್ ಸೂಪರ್‌ಫುಡ್?

ನಮ್ಮ ದಕ್ಷಿಣ ಭಾರತದ ಮನೆಗಳಲ್ಲಿ ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಬಿಳಿ ಅನ್ನ ತಿನ್ನುವುದು ಒಂದು ಸಾಮಾನ್ಯ ಹವ್ಯಾಸ. ಆದರೆ ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್, ಬೊಜ್ಜು ಮತ್ತು ಹೃದಯದ ಕಾಯಿಲೆಗಳು ಹೆಚ್ಚಾಗುತ್ತಿರುವುದರಿಂದ, ಜನರು...

ರಿಲೀಸ್‌ಗೆ ಮುನ್ನ ‘ಆಲ್ಫಾ’ಗೆ ಸಿಬಿಎಫ್‌ಸಿ ಶಾಕ್: ಹಿಂಸಾತ್ಮಕ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಬಹುನಿರೀಕ್ಷಿತ ಸ್ಪೈ ಆಕ್ಷನ್ ಸಿನಿಮಾ ‘ಆಲ್ಫಾ’ ಸೆನ್ಸಾರ್ ಮಂಡಳಿಯ ಅನುಮತಿ ಪಡೆದುಕೊಂಡಿದೆ. ಆಲಿಯಾ ಭಟ್ ಮತ್ತು ಶರ್ವರಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರಕ್ಕೆ ‘ಯು/ಎ 16+’ ಪ್ರಮಾಣಪತ್ರ...

220 ಅಡಿ ಆಳದ ಕೊಳವೆಬಾವಿಯಲ್ಲಿ ಸಿಲುಕಿದ ಪುಟ್ಟ ಬಾಲಕ: ರಕ್ಷಣೆಗೆ ಹರಸಾಹಸ ಪಡ್ತಿರೋ ಸೇನೆ, SDRF

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಅಂಬಾಲಾ ಜಿಲ್ಲೆಯ ಧನೌರಾ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕನೊಬ್ಬ ತೆರೆದ ಕೊಳವೆಬಾವಿಗೆ ಬಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸುಮಾರು 220 ಅಡಿ ಆಳದಲ್ಲಿ ಸಿಲುಕಿರುವ ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲು ಸೇನೆ,...

ಗೂಡ್ಸ್ ವಾಹನದಲ್ಲಿ ಅಕ್ರಮ ಮದ್ಯ ಸಾಗಾಟ: 150 ಬಾಕ್ಸ್ ಮದ್ಯ ಜಪ್ತಿ, ಓರ್ವನ ಬಂಧನ

ಹೊಸದಿಗಂತ ವರದಿ ಕಾರವಾರ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಬ್ರಾಂಡುಗಳ ಗೋವಾ ಮದ್ಯವನ್ನು ಮಾಜಾಳಿ ಚೆಕ್ ಪೋಸ್ಟ್ ಬಳಿ ಅಬಕಾರಿ ಇಲಾಖೆಯವರು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಕೇರಳ ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ನಿವಾಸಿ...

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜು.1)ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಕಾಸರಗೋಡು ಜಿಲ್ಲೆಗೆ...

ಒಣಗುತ್ತಿದ್ದ ಮುಂಗಾರು ಬೆಳೆಗೆ ಮರುಜೀವ: ಆದರೆ ಬೆಳಗಾವಿ ರೈತರಿಗೆ ತಪ್ಪದ ಕೀಟಬಾಧೆ ಸಂಕಷ್ಟ

ಹೊಸದಿಗಂತ ವರದಿ ಬೆಳಗಾವಿ: ಮುಂಗಾರು ಮಳೆಯ ಆರಂಭಿಕ ಆರ್ಭಟಕ್ಕೆ ಹರ್ಷಗೊಂಡು ಸಡಗರದಿಂದ ಬಿತ್ತನೆ ಕಾರ್ಯ ಮುಗಿಸಿದ್ದ ಜಿಲ್ಲೆಯ ರೈತಾಪಿ ವರ್ಗಕ್ಕೆ, ಪ್ರಕೃತಿ ಮತ್ತು ಕೀಟಗಳು ಒಟ್ಟೊಟ್ಟಿಗೆ ಪರೀಕ್ಷೆ ಇಡುತ್ತಿವೆ. ಬಿತ್ತನೆಯಾದ ಬಳಿಕ ಸುದೀರ್ಘ 15...

ಆಪರೇಷನ್ ಸಿಂದೂರ ವಿವಾದ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಅಸ್ತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್ ಸಿಂದೂರ ಕುರಿತು ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ರಾಜಕೀಯ ವಿವಾದ ಆರಂಭವಾಗಿದೆ. ಯಾವುದೇ ಭಾರತೀಯ ಸೈನಿಕರು ಸಾವನ್ನಪ್ಪಿಲ್ಲ ಎಂದು ರಕ್ಷಣಾ...

ಬೆಂಗಳೂರಿನ ಗರುಡ ಮಾಲ್ ಸಮೀಪ ಭೀಕರ ಅ*ಗ್ನಿ ಅವಘಡ: ರಾಯಲ್ ಹೆರಿಟೇಜ್ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರಿನ ಅಶೋಕ್ ನಗರದ ಗರುಡ ಮಾಲ್ ಸಮೀಪವಿರುವ 'ರಾಯಲ್ ಹೆರಿಟೇಜ್' ಅಪಾರ್ಟ್‌ಮೆಂಟ್‌ನ ಫ್ಲಾಟ್‌ ಒಂದರಲ್ಲಿ ಇಂದು ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡವೇ ಹೊತ್ತಿ ಉರಿದಿದೆ. ಎಲ್‌ಪಿಜಿ...

ಪೈಲೆಟ್ ಯೋಜನೆ ಜಾರಿಗೆ ಕಾಲಾವಕಾಶ ನೀಡಿ: ರಸಗೊಬ್ಬರ ಮಾರಾಟಗಾರರ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಹಾತ್ವಾಕಾಂಕ್ಷಿ ಯೋಜನೆ (ಪೈಲೆಟ್ ಪ್ರಾಜೆಕ್ಟ್) ಸ್ವಾಗತಾರ್ಹವಾಗಿದ್ದು, ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿ ಕೋಟೆನಾಡು ಜಿಲ್ಲಾ ಬಿತ್ತನೆ ಬೀಜ ಕೀಟನಾಶಕ ಮತ್ತು ರಸಗೊಬ್ಬರ...

ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ: 10 ವರ್ಷದ ಬಾಲಕ ಸಾ*ವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಮರ ಕುಸಿದು ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಕ್ಕಳು...