ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ 'ಮಹಾನ್' ಸಿನಿಮಾಗೆ 'ಕರುನಾಡ ಚಕ್ರವರ್ತಿ' ಡಾ. ಶಿವರಾಜ್ಕುಮಾರ್ ಭರ್ಜರಿ ಎಂಟ್ರಿಯಾಗಿದ್ದು, ಅವರು ಚಿತ್ರದಲ್ಲಿ ರೈತರ ಪರ ಧ್ವನಿ...
ಹೊಸದಿಗಂತ ವರದಿ ಶಿವಮೊಗ್ಗ:
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಯಿಂದ ಶಿವಮೊಗ್ಗ ಸೇರಿದಂತೆ ರಾಜ್ಯದ ಜನರಿಗೆ ಪ್ರಯೋಜನವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್...
ಹೊಸದಿಗಂತ ವರದಿ ವಿಜಯಪುರ:
ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಹೆಸರಿನಲ್ಲಿ ಕಬ್ಬು ನುರಿಸುವ ಖೊಟ್ಟಿ ರಸೀದಿ ತಯಾರಿಸಿ ಕೋಟ್ಯಂತರ ರೂ.ಗಳ ಅವ್ಯವಹಾರ ಮಾಡಿದ 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 11,23,07,569 ಕೋಟಿ...
ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಹಾಗೂ ಮನೆ ಧ್ವಂಸ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಕಾನೂನು ಕೈಗೆತ್ತಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೂಲಸೌಕರ್ಯ ಮತ್ತು ರಸ್ತೆ ಅಭಿವೃದ್ಧಿಗಾಗಿ ಬಿಡುಗಡೆ ಮಾಡಲಾದ 2,000 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ನಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ...
ಹೊಸದಿಗಂತ ವರದಿ ಬೆಳಗಾವಿ:
ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಜುಲೈ 1ರಂದು ಬುಧವಾರ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸ್ಮಾರ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಣಜಿ ಗ್ರಾಮದಲ್ಲಿ ಮದುವೆಯಾದ ಕೇವಲ ಎರಡೇ ತಿಂಗಳಿಗೆ 24 ವರ್ಷದ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಯುವತಿಯನ್ನು...
ಹೊಸದಿಗಂತ ವರದಿ ಯಾದಗಿರಿ:
ಹೇಮರೆಡ್ಡಿ ಮಲ್ಲಮ್ಮ ಸಹಕಾರ ಬ್ಯಾಂಕ್ ನಲ್ಲಿ ಕೋಟ್ಯಾಂತರ ರೂ. ಗೋಲ್ಮಾಲ್ ವಿಚಾರ ಆರೋಪ ಎದುರಿಸುತ್ತಿದ್ದ ಬ್ಯಾಂಕ್ ಅಧ್ಯಕ್ಷ ಎಂಟು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ...
ಮುಖದ ಆರೈಕೆಯಲ್ಲಿ ಸ್ಟೀಮ್ (ಆವಿ) ನೀಡುವುದು ಸರಳವಾದರೂ ಪರಿಣಾಮಕಾರಿ ವಿಧಾನವಾಗಿದೆ. ಸರಿಯಾದ ರೀತಿಯಲ್ಲಿ ವಾರಕ್ಕೆ 1–2 ಬಾರಿ ಮುಖಕ್ಕೆ ಸ್ಟೀಮ್ ನೀಡಿದರೆ ಚರ್ಮ ಸ್ವಚ್ಛವಾಗುವುದರ ಜೊತೆಗೆ ಹಲವು ಸೌಂದರ್ಯ ಪ್ರಯೋಜನಗಳನ್ನು ಪಡೆಯಬಹುದು.
ರಂಧ್ರಗಳನ್ನು ಆಳವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನ ಹೆಮ್ಮೆಯ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ (78 ವರ್ಷ) ಅನಾರೋಗ್ಯದ ಕಾರಣದಿಂದ ಇಂದು (ಜೂನ್ 30) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಅಕ್ರಮ ನಕಲು ಜಾಲ ಕಾರ್ಯನಿರ್ವಹಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪರೀಕ್ಷೆ ನಡೆಯುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 27 ರಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಅವರು ಮಾಜಿ ಮುಖ್ಯಮಂತ್ರಿ...