ನಾವು ಪ್ರೀತಿಪಾತ್ರರಿಗೆ ಸಂತೋಷದಿಂದ ಉಡುಗೊರೆಗಳನ್ನು (Gifts) ನೀಡುತ್ತೇವೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಗಿಫ್ಟ್ ಆಗಿ ನೀಡುವುದರಿಂದ ಕೊಡುವವರಿಗೂ ಮತ್ತು ತೆಗೆದುಕೊಳ್ಳುವವರಿಗೂ ನಕಾರಾತ್ಮಕ ಶಕ್ತಿ (Negative Energy) ಆವರಿಸುತ್ತದೆ. ಆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ನಂತ ಮರುಪ್ರವೇಶಕ್ಕೆ ನಿರಾಕರಿಸಿದ್ದಕ್ಕೆ ಬೇಸರಿಸಿಕೊಂಡು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಭಾರತೀನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಷ ಸೇವಿಸಿದ ತಾಯಿ ಸುಮಿತ್ರಾ ಮಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಷಾಂತರ ಶಿವಭಕ್ತರು ಕಾತರದಿಂದ ಕಾಯುತ್ತಿದ್ದ ಪವಿತ್ರ ಅಮರನಾಥ ಯಾತ್ರೆಗೆ ದಿನಗಣನೆ ಆರಂಭವಾಗಿದೆ. ಜುಲೈ 3ರಿಂದ ಆಗಸ್ಟ್ 28ರವರೆಗೆ ಈ ಪುಣ್ಯಯಾತ್ರೆ ನಡೆಯಲಿದೆ. ಜ್ಯೇಷ್ಠ ಪೌರ್ಣಮಿಯ ಶುಭ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್...
ತಮ್ಮ ಕನಸಿನ ಮನೆ ದೊಡ್ಡದಾಗಿ, ಅಂದವಾಗಿ ಇರಬೇಕು ಅನ್ನೋದು ಪ್ರತಿಯೊಬ್ಬರ ಕನಸು. ಚಿಕ್ಕ ಸೈಟ್ನಲ್ಲಿ ಮನೆ ಕಟ್ಟಿದ್ದೇವೆ, ಅಥವಾ ಲಿವಿಂಗ್ ರೂಮ್ ಚಿಕ್ಕದಾಯ್ತು ಅನ್ನೋರು ಕೆಲವು ಟ್ರಿಕ್ಸ್ಗಳನ್ನು ಬಳಸಿ ಮನೆ ದೊಡ್ಡದಾಗಿ ಕಾಣುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ನಟನೆಯ, ಭಾರತೀಯ ಚಿತ್ರರಂಗದ ಮೋಸ್ಟ್ ಅಟಿಸಿಪೇಟೆಡ್ ಸಿನಿಮಾ ‘ಟಾಕ್ಸಿಕ್’ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಚಿತ್ರದ ಟೀಸರ್ ಬಿಡುಗಡೆಯಾಗಿ ಯಶ್ ಅವರ ದ್ವಿಪಾತ್ರದ ಝಲಕ್...
ಹೊಸದಿಗಂತ ವರದಿ ಅಂಕೋಲಾ:ಇತ್ತೀಚೆಗೆ ತುಮಕೂರಿನ ಶಿರಾ ಬಳಿ ಕಾರಿನಲ್ಲಿ ನಾಡ ಬಾಂಬ್ ಸ್ಫೋಟಗೊಳಿಸಿ ತಾಲೂಕಿನ ಹೆಬ್ಬುಳ ರಾಜಗುಳಿಯ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಮೂರು ಪ್ರತ್ಯೇಕ ತಂಡಗಳು ತನಿಖಾ ಕಾರ್ಯವನ್ನು ತೀವ್ರಗೊಳಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದ ಮುಂದೆ ಫೋಟೊ ತೆಗೆಸಿಕೊಳ್ಳುವಾಗ ಅಡ್ಡ ಬಂದರು ಎನ್ನುವ ಕಾರಣಕ್ಕೆ ಎರಡು ಗುಂಪಿನ ನೇಪಾಳಿ ಯುವಕರ ನಡುವೆ ಗಲಾಟೆ ನಡೆದಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ವಿಧಾನಸೌಧದ ಹೊರಭಾಗದ ಪಾದಚಾರಿ ಮಾರ್ಗದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಬಹುನಿರೀಕ್ಷಿತ 5 ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯು ಜುಲೈ 1 ರಿಂದ ಇಂಗ್ಲೆಂಡ್ನಲ್ಲಿ ಆರಂಭವಾಗಲಿದೆ. ಉಭಯ ತಂಡಗಳ ನಡುವಿನ ಈ ಹೈವೋಲ್ಟೇಜ್ ಪಂದ್ಯಗಳ ನೇರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಇದೇ ಮೊದಲ ಬಾರಿಗೆ ಪೊಲೀಸರ ಮುಂದೆ ತಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಷ್ಟಪಟ್ಟು ಕಟ್ಟಿದ್ದ ಅಂಗಡಿಯೊಂದು ಕಣ್ಮುಂದೆಯೇ ಹೊತ್ತಿ ಉರಿದಿದ್ದು, ಆಘಾತದಿಂದ ಮಾಲೀಕನಿಗೆ ಹೃದಯಾಘಾತವಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಎರಡನೇ ದಿನವೂ ಕುಸಿತ ಕಂಡಿದೆ. ನಿನ್ನೆ ಬಂಗಾರದ ದರದಲ್ಲಿ 85 ರೂಪಾಯಿ ಇಳಿಕೆಯಾಗಿದ್ದರೆ, ಇಂದು (ಮಂಗಳವಾರ) ಬರೋಬ್ಬರಿ 265 ರೂಪಾಯಿಗಳಷ್ಟು ಭಾರಿ...